ರಾಷ್ಟ್ರೀಯ

ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕ ವಿನಾಶ: ಪ್ರಧಾನಿ ಮೋದಿ

ರಾಂಚಿ: 'ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಗ್ಯಾರಂಟಿಗಳನ್ನು ಘೋಷಿಸಬೇಕು. ಕಾರ್ಯ ಸಾಧುವಲ್ಲದ ಗ್ಯಾರಂಟಿಗಳು ದಿವಾಳಿಗೆ ಕಾರಣ ಆಗಬಹುದು' ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರು ಬೆಂಗಳೂರಿನಲ್ಲಿ ಇತ್ತೀಚೆಗೆ ನೀಡಿದ ಹೇಳಿಕೆ ಮುಂದಿಟ್ಟುಕೊಂಡು ಪ್ರಧಾನಿ ಮೋದಿ...

ನಾನು ಗೃಹ ಸಚಿವನಾಗಿದ್ದರೆ ಪರಿಸ್ಥಿತಿ ಬೇರೆಯಾಗಿರುತ್ತಿತ್ತು: ಪವನ್ ಕಲ್ಯಾಣ್ ಟೀಕೆ

ಪಿತಾಪುರಂ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಸೋಮವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ತಾವು ರಾಜ್ಯದ ಗೃಹ ಸಚಿವನಾಗಿದ್ದರೆ "ಪರಿಸ್ಥಿತಿ ಭಿನ್ನವಾಗಿರುತ್ತಿತ್ತು" ಎಂದು ಹೇಳಿದ್ದಾರೆ. ಈ...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಕರ್ನಾಟಕದ ಮುಖಂಡ ಫೈನಲ್?

ಹೊಸದಿಲ್ಲಿ : ಇದುವರೆಗೆ ಮೂರು ಬಾರಿ ಬಿಜೆಪಿ ಅಧ್ಯಕ್ಷರಾಗಿರುವ ಜೆ.ಪಿ.ನಡ್ಡಾ ಅವರ ಅವಧಿಯನ್ನು ವಿಸ್ತರಿಸಲಾಗಿತ್ತು. ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಇನ್ನೊಬ್ಬರ ಆಯ್ಕೆ ನಿಶ್ಚಿತ ಎನ್ನುವ ಕಾರಣಕ್ಕಾಗಿಯೇ , ನಡ್ಡಾ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿ,...

ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿಗೆ ಪ್ರಧಾನಿ ಮೋದಿ ಖಂಡನೆ

ನವದೆಹಲಿ: ಕೆನಡಾದ ಹಿಂದೂ ದೇವಾಲಯದ ಮೇಲೆ ಉದ್ದೇಶಪೂರ್ವಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಕಳೆದ ವಾರ ಒಂಟಾರಿಯೊದ ಬ್ರಾಂಪ್ಟನ್‌ನಲ್ಲಿ ಹಿಂದೂ ದೇವಾಲಯದ ಮೇಲೆ ಕೆಲವರು ದಾಳಿ ನಡೆಸಿದ್ದರು. ಆ ದೇಶದಲ್ಲಿನ ಭಾರತೀಯ ರಾಜತಾಂತ್ರಿಕರನ್ನು ಬೆದರಿಸುವ...

ಚೂಯಿಂಗ್ ಗಮ್ ನುಂಗಿ ನಾಲ್ಕು ವರ್ಷದ ಮಗು ಸಾವು..!

ಕಾನ್ಪುರ: ನಾಲ್ಕು ವರ್ಷದ ಮಗುವೊಂದು ಅಂಗಡಿಯಿಂದ ಖರೀದಿಸಿದ ಚೂಯಿಂಗ್ ಗಮ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ರಾಹುಲ್ ಕಶ್ಯಪ್ ಅವರ ಮಗ ಎಂದು ಗುರುತಿಸಲಾದ ಮಗು ಭಾನುವಾರ...

ಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿಗಳಿಗಾಗಿಯೇ ವಾಟ್ಸ್ಆ್ಯಪ್ ಗ್ರೂಪ್..!

ತಿರುವನಂತಪುರ: ಹಿಂದೂ ಐಎಎಸ್ ಅಧಿಕಾರಿಗಳಿಗಾಗಿಯೇ ವಿಶೇಷವಾಗಿ ವಾಟ್ಸ್ ಆ್ಯಪ್ ಗ್ರೂಪ್ ರಚಿಸಲಾಗಿದೆ ಎಂಬ ವಿವಾದದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಲಿದೆ ಎಂದು ಕೇರಳ ಕೈಗಾರಿಕಾ ಸಚಿವ ಪಿ.ರಾಜೀವ್ ಸೋಮವಾರ ಹೇಳಿದರು. ‘ತಮ್ಮ ವೈಯಕ್ತಿಕ...

ಪವಿತ್ರ ಜಲ ಎಂದು ತಪ್ಪಾಗಿ ಭಾವಿಸಿ ಎಸಿ ನೀರನ್ನು ಕುಡಿದ ಭಕ್ತರು…!

ಮಥುರಾ: ವೃಂದಾವನದ ಬಂಕೆ ಬಿಹಾರಿ ದೇವಾಲಯದಲ್ಲಿ ಆನೆಯ ಮೂರ್ತಿಯಿಂದ ಸೋರಿಕೆಯಾಗುತ್ತಿದ್ದ ಎಸಿ ನೀರನ್ನೇ ಚರಣ್‌ ಅಮೃತ ಅಂದರೆ ಕೃಷ್ಣನ ಪಾದದ ಪವಿತ್ರ ನೀರು ಎಂದು ತಪ್ಪಾಗಿ ಭಾವಿಸಿ ಸರತಿ ಸಾಲಿನಲ್ಲಿ ಬಂದು ಅದೇ...

ಪಟಾಕಿ ನಿಷೇಧ ಕಾಗದದಲ್ಲಿ ಮಾತ್ರ ಅಸ್ತಿತ್ವದಲ್ಲಿದೆ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಚಾಟಿ

ನವದೆಹಲಿ: ಪಟಾಕಿ ನಿಷೇಧ ಕೇವಲ ಕಾಗದದಲ್ಲಿ ಮಾತ್ರ ಅಸ್ತಿತ್ವದಲ್ಲಿದೆ ಎಂದು ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರ ಮತ್ತು ಪೊಲೀಸರಿಗೆ ಚಾಟಿ ಬೀಸಿದೆ. ದೀಪಾವಳಿ ಹಬ್ಬದ ನಂತರ ಕೆಲವು ದಿನಗಳ ಕಾಲ ರಾಷ್ಟ್ರ ರಾಜಧಾನಿ ಮತ್ತು...
Join Whatsapp