ರಾಷ್ಟ್ರೀಯ

ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆ ಸನ್ನಿಹಿತ: ಸ್ಥಳದಲ್ಲಿ 20 ಆಂಬ್ಯುಲೆನ್ಸ್​

ಡೆಹ್ರಾಡೂನ್​: ಕುಸಿದ ನಿರ್ಮಾಣ ಹಂತದ ಸುರಂಗದಿಳಗೆ ಹನ್ನೊಂದು ದಿನಗಳಿಂದ ಪರಿತಪಿಸುತ್ತಿರುವ 41 ಮಂದಿ ಕಾರ್ಮಿಕರ ರಕ್ಷಣೆ ಸನ್ನಿಹಿತವಾಗಿದೆ. ನಿರಂತರವಾಗಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಹೊರಗೆ ಕರೆತಂದ ತಕ್ಷಣ ಕಾರ್ಮಿಕರನ್ನು...

ವಿಶ್ವಕಪ್ ಆಟ ನೋಡಲು ಹೋಗುವ ಪ್ರಧಾನಿಗೆ ಮಣಿಪುರಕ್ಕೆ ಹೋಗಲು ಆಗಲಿಲ್ಲವೇಕೆ?: ಪ್ರಿಯಾಂಕಾ

ಜೈಪುರ: ಏಕದಿನ ಕ್ರಿಕೆಟ್‌ ವಿಶ್ವಕಪ್‌ ಪಂದ್ಯ ನೋಡಲು ಅಹಮದಾಬಾದ್‌ಗೆ ಹೋಗುವ ಪ್ರಧಾನಿಗೆ ಗಲಭೆ ಪೀಡಿತ ಮಣಿಪುರಕ್ಕೆ ಒಮ್ಮೆ ಹೋಗಲು ಆಗಲಿಲ್ಲವೇ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಶ್ನಿಸಿದ್ದಾರೆ. ರಾಜಸ್ಥಾನ ಚುನಾವಣಾ ರ‍್ಯಾಲಿಯಲ್ಲಿ...

ರಾಜಸ್ಥಾನದಲ್ಲೂ ಜಾತಿ ಗಣತಿ: ರಾಹುಲ್ ಗಾಂಧಿ

ಜೈಪುರ: ಕರ್ನಾಟಕದಲ್ಲಿ ಜಾತಿಗಣತಿ ವರದಿ ಮಂಡಿಸಲು ಸಿಎಂ ಸಿದ್ದರಾಮಯ್ಯ ಸಿದ್ಧರಾಗಿರುವಾಗ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಂಡರೆ ಜಾತಿ ಗಣತಿ ನಡೆಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ರಾಜಸ್ಥಾನದಲ್ಲಿ ಅಧಿಕಾರವನ್ನು ಉಳಿಸಿಕೊಂಡ...

ಟ್ರಕ್’ಗೆ ಗುದ್ದಿದ ಶಾಲಾ ಮಕ್ಕಳಿದ್ದ ಆಟೋ: 8 ಮಂದಿಗೆ ಗಾಯ

ವಿಶಾಖಪಟ್ಟಣಂ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೊವೊಂದು ವೇಗವಾಗಿ ಚಲಿಸುತ್ತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದು, 8 ಮಕ್ಕಳು ಗಾಯಗೊಂಡ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. ಟ್ರಕ್ ಮತ್ತು ಆಟೊ ನಡುವಿನ ಅಪಘಾತದ ದೃಶ್ಯ...

ಉತ್ತರಕಾಶಿ ಸುರಂಗ ಕುಸಿತ: ಮರಳು ಕಲಾಕೃತಿ ರಚಿಸಿ ಕಾರ್ಮಿಕರ ರಕ್ಷಣೆಗೆ ಪ್ರಾರ್ಥಿಸಿದ ಕಲಾವಿದ

ನವದೆಹಲಿ: ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಸುರಕ್ಷತೆ ಮತ್ತು ರಕ್ಷಣೆಗಾಗಿ ಪ್ರಾರ್ಥಿಸಿ ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಬೀಚ್ನಲ್ಲಿ ಮರಳು ಕಲಾಕೃತಿಯನ್ನು ರಚಿಸಿದ್ದಾರೆ. ಒಡಿಶಾದ ಪ್ರಸಿದ್ಧ ಮರಳು...

ಗುಟ್ಕಾ ಕಲೆಗಳನ್ನು ಸ್ವಚ್ಛಗೊಳಿಸಲು 1200 ಕೋಟಿ ರೂ. ಖರ್ಚು: ರೈಲ್ವೆ ಇಲಾಖೆ

ನವದೆಹಲಿ: ಗುಟ್ಕಾ ಕಲೆಗಳನ್ನು ಸ್ವಚ್ಛಗೊಳಿಸಲು ರೈಲ್ವೆ ಇಲಾಖೆ 1200 ಕೋಟಿ ರೂ. ಖರ್ಚು ಮಾಡುತ್ತದೆ ಎಂದು ವರದಿಯಾಗಿದೆ. ರೈಲ್ವೆ ಪ್ಲಾಟ್‌ ಫಾರ್ಮ್​​ ಗಳಲ್ಲಿ ಹಾಗೂ ರೈಲಿನ ಒಳಗೆ ಕೂತು ಕೆಲವರು ಉಗುಳುತ್ತಾರೆ. ಇಂತಹ ಕಲೆಗಳನ್ನು...

ಸೌರವ್ ಗಂಗೂಲಿ ಪ. ಬಂಗಾಳದ ನೂತನ ರಾಯಭಾರಿ: ಮುಂದುವರೆಯುತ್ತಾರಾ ಶಾರುಕ್?

ಕೋಲ್ಕತ್ತಾ : ಭಾರತ ಕ್ರಿಕೆಟ್‌ ಮಾಜಿ ನಾಯಕ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಪಶ್ಚಿಮ ಬಂಗಾಳದ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು...

ಸುಳ್ಳು ಅತಿಯಾಯಿತು, ಹುಶಾರ್: ಪತಂಜಲಿಗೆ ಸುಪ್ರೀಂ ಚಾಟಿಯೇಟು

ನವದೆಹಲಿ: ಬಾಬಾ ರಾಮ್ ದೇವ್‌ರವರ ಪತಂಜಲಿಯು ಅಲೋಪತಿಯಂತಹ ಆಧುನಿಕ ಚಿಕಿತ್ಸಾ ಪದ್ಧತಿಗಳ ವಿರುದ್ಧ ತಪ್ಪುದಾರಿಗೆಳೆಯುವ ಹೇಳಿಕೆಗಳು ಮತ್ತು ಜಾಹೀರಾತುಗಳು ನೀಡುತ್ತಿದ್ದು, ಇದನ್ನು ಸರ್ವೋಚ್ಛ ನ್ಯಾಯಾಲಯವು ತರಾಟೆಗೆ ತೆಗೆದುಕೊಂಡಿದೆ. ಪತಂಜಲಿ ಆರ್ಯುವೇದದ ಎಲ್ಲಾ ತಪ್ಪು...
Join Whatsapp