ರಾಷ್ಟ್ರೀಯ
ಟಾಪ್ ಸುದ್ದಿಗಳು
ಪಿಎಫ್’ಐ ನಂಟು ಆರೋಪ: ಬಂಧಿತ ವಕೀಲರಿಗೆ ಜಾಮೀನು ನೀಡಿದ ಮದ್ರಾಸ್ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್
ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ಬಂಧಿಸಲ್ಪಟ್ಟ ಮಧುರೈ ಮೂಲದ ವಕೀಲ ಮೊಹಮ್ಮದ್...
ಟಾಪ್ ಸುದ್ದಿಗಳು
ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಮೈತ್ರಿಯ ಪ್ರಶ್ನೆಯೇ ಇಲ್ಲ: ಶರದ್ ಪವಾರ್ ಸ್ಪಷ್ಟನೆ
ಮುಂಬೈ: ಮಹಾರಾಷ್ಟ್ರದಲ್ಲಿ ನಮ್ಮ ಪಕ್ಷ ಬಿಜೆಪಿ ಜೊತೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ದೇವೇಂದ್ರ ಫಡ್ನವಿಸ್ ಅವರ ಹೇಳಿಕೆಯಿಂದ ನಮ್ಮ ಪಕ್ಷದ...
ಟಾಪ್ ಸುದ್ದಿಗಳು
ಬೆಟ್ಟಿಂಗ್ ಆ್ಯಪ್ ಪ್ರಕರಣ: ರಣ್ ಬೀರ್ ಕಪೂರ್’ಗೆ ಇಡಿ ಸಮನ್ಸ್
ನವದೆಹಲಿ: ಬೆಟ್ಟಿಂಗ್ ಆಪ್ ಒಂದರ ಪ್ರಕರಣ ಸಂಬಂಧ ಬಾಲಿವುಡ್ ಸ್ಟಾರ್ ನಟ ರಣ್ ಬೀರ್ ಕಪೂರ್ ಗೆ ಜಾರಿ ನಿರ್ದೇಶನಾಲಯವು ಸಮನ್ಸ್ ಜಾರಿ ಮಾಡಿದೆ.
ಬಾಲಿವುಡ್ ನ ಕೆಲವು ನಟ-ನಟಿಯರು, ಸಂಗೀತಗಾರರಿಗೆ ಜಾರಿ ನಿರ್ದೇಶನಾಲಯವು...
ಟಾಪ್ ಸುದ್ದಿಗಳು
ಮೂವರಿಗೆ ರಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿ
ಮೌಂಗಿ ಜಿ ಬವೆಂಡಿ, ಲೂಯಿಸ್ ಇ ಬ್ರಸ್ ಮತ್ತು ಅಲೆಕ್ಸಿ ಐ ಎಕಿಮೊವ್ ಈ ಮೂವರಿಗೆ 2023ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ.
ಈ ಪ್ರಶಸ್ತಿಯನ್ನು “ಕ್ವಾಂಟಮ್ ಡಾಟ್”ಗಳ ಅನ್ವೇಷಣೆ ಮತ್ತು ಸಂಶ್ಲೇಷಣೆಗಾಗಿ ನೀಡಲಾಗಿದೆ....
ಟಾಪ್ ಸುದ್ದಿಗಳು
‘ಸ್ವದೇಸ್’ ನಟಿ ಗಾಯತ್ರಿ ಜೋಶಿ ಕಾರು ಅಪಘಾತ: ಇಬ್ಬರು ಮೃತ್ಯು
ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಸ್ವದೇಶ್ ಚಿತ್ರದಲ್ಲಿನ ಪಾತ್ರಕ್ಕಾಗಿ ಹೆಸರುವಾಸಿಯಾದ ನಟಿ ಗಾಯತ್ರಿ ಜೋಶಿ ಇಟಲಿಯಲ್ಲಿ ಕಾರು ಅಪಘಾತಕ್ಕೊಳಗಾಗಿದ್ದಾರೆ.
ಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ಅಪಘಾತ ದೊಡ್ಡ...
ಟಾಪ್ ಸುದ್ದಿಗಳು
ಅಬಕಾರಿ ನೀತಿ ಹಗರಣ: ಆಪ್ ಸಂಸದ ಸಂಜಯ್ ಸಿಂಗ್ ನಿವಾಸದ ಮೇಲೆ ಇಡಿ ದಾಳಿ
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಆಪ್ ಸಂಸದ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಠಕಾರಿಗಳು ದಾಳಿ ನಡೆಸಿದ್ದಾರೆ.
ಇಂದು (ಬುಧವಾರ) ಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ...
ಟಾಪ್ ಸುದ್ದಿಗಳು
ಯಾದವ್ ಕುಟುಂಬಕ್ಕೆ ಬಿಗ್ ರಿಲೀಫ್: ಲಾಲು ಪ್ರಸಾದ್ ಯಾದವ್, ಪತ್ನಿ, ಮಗನಿಗೆ ಜಾಮೀನು
ದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಅವರ ಪತ್ನಿ ರಾಬ್ರಿ ದೇವಿ ಮತ್ತು...
ಟಾಪ್ ಸುದ್ದಿಗಳು
ಉತ್ತರ ಸಿಕ್ಕಿಂನಲ್ಲಿ ಮೇಘಸ್ಪೋಟ: 23 ಯೋಧರು ನಾಪತ್ತೆ
ಸಿಕ್ಕಿಂ: ಸಿಕ್ಕಿಂನಲ್ಲಿ ಮೇಘಸ್ಪೋಟದಿಂದ ಪ್ರವಾಹ ಉಂಟಾಗಿ 23 ಯೋಧರು ನಾಪತ್ತೆಯಾಗಿದ್ದಾರೆ.
ಉತ್ತರ ಸಿಕ್ಕಿಂನ ಲೋನಕ ಸರೋವರದ ಬಳಿ ಹಠಾತ್ ಮೇಘಸ್ಪೋಟ ಸಂಭವಿಸಿದ ಪರಿಣಾಮ ಇಲ್ಲಿಯ ತೀಸ್ತಾ ನದಿಯ ನೀರಿನ ಮಟ್ಟ ದಿಢೀರ್ ಏರಿಕೆ ಕಂಡಿದೆ...