ರಾಷ್ಟ್ರೀಯ

ಸಲಿಂಗ ವಿವಾಹ: ಸಂಸತ್’ನ ವ್ಯಾಪ್ತಿಗೆ ಬಿಟ್ಟ ಸುಪ್ರೀಂ ಕೋರ್ಟ್

ನವದೆಹಲಿ: ಸಲಿಂಗ ವಿವಾಹದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡುತ್ತಿದೆ. ಇದು ಸಂಸತ್ತಿನ ವ್ಯಾಪ್ತಿಗೆ ಒಳಪಡುವ ವಿಚಾರ ಎಂದು ಸಿಜೆಐ ಡಿವೈ ಚಂದ್ರಚೂಡ್ ಹೇಳಿದ್ದಾರೆ. ಸಲಿಂಗ ವಿವಾಹ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ತೀರ್ಮಾನವನ್ನು...

ಮುಂಬೈ-ಗೋವಾ ಚತುಷ್ಪಥ ಹೆದ್ದಾರಿ ಮೇಲ್ಸೇತುವೆ ಕುಸಿತ

ಮುಂಬೈ: ಮುಂಬೈ-ಗೋವಾ ಚತುಷ್ಪಥ ಹೆದ್ದಾರಿಯ ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆಯೊಂದು ಕುಸಿದು ಬಿದ್ದ ಘಟನೆ ಮಹಾರಾಷ್ಟ್ರದ ಚಿಪ್ಲುನ್ ನಲ್ಲಿ ನಡೆದಿದೆ. ಸೇತುವೆ ಕುಸಿತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಮವಾರ ಈ ನಿರ್ಮಾಣ ಹಂತದ ಸೇತುವೆ...

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಟ್ರಕ್: ನಾಲ್ವರು ಸಜೀವ ದಹನ

ಪುಣೆ: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಟ್ರಕ್ ಹೊತ್ತಿ ಉರಿದ ಪರಿಣಾಮ ನಾಲ್ವರು ಸಜೀವ ದಹನವಾದ ಘಟನೆ ನಡೆದಿದೆ. ವರದಿಗಳ ಪ್ರಕಾರ, ಪುಣೆಯ ಸ್ವಾಮಿನಾರಾಯಣ ದೇವಸ್ಥಾನದ ಬಳಿ ಈ ದುರಂತ ಸಂಭವಿಸಿದ್ದು, ಟ್ರಕ್ ಮತ್ತೊಂದು ವಾಹನಕ್ಕೆ ಡಿಕ್ಕಿ...

ಸಚಿವರ ಮೇಲೆ ಮಸಿ ಎರಚಿದ ಭೀಮ್ ಆರ್ಮಿ ಕಾರ್ಯಕರ್ತ

ಮಹಾರಾಷ್ಟ್ರ: ಭೀಮ್ ಆರ್ಮಿಯ ಕಾರ್ಯಕರ್ತನೋರ್ವ ಮಹಾರಾಷ್ಟ್ರದ ಸಚಿವ ಚಂದ್ರಕಾಂತ ಪಾಟೀಲ ಮೇಲೆ ನೀಲಿ ಶಾಯಿ ಎರಚಿರುವ ಘಟನೆ ನಡೆದಿದೆ. ಸಾರ್ವಜನಿಕ ವಲಯದ ಉದ್ಯೋಗಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ನೀತಿ ವಿರುದ್ಧ ಭೀಮ್ ಆರ್ಮಿಯ...

ಏರ್ ಇಂಡಿಯಾ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ವರ್ಶ: ಮಾನವೀಯತೆ ಮೆರೆದ ಪಾಕಿಸ್ತಾನ

ಕರಾಚಿ: ದುಬೈನಿಂದ ಪಂಜಾಬ್‌ನ ಅಮೃತಸರಕ್ಕೆ ಹಾರಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದೊಳಗಿದ್ದ ಪ್ರಯಾಣಿಕನಿಗೆ ತುರ್ತು ವೈದ್ಯಕೀಯ ನೆರವಿನ ಅವಶ್ಯಕತೆ ಇತ್ತು. ಪ್ರಯಾಣಿಕನ ಆರೋಗ್ಯ ಸ್ಥಿತಿ...

ಕರ್ತವ್ಯದ ವೇಳೆ ಆತ್ಮಹತ್ಯೆ ಮಾಡಿಕೊಂಡರೆ ಅಂತ್ಯಕ್ರಿಯೆಯಲ್ಲಿ ಮಿಲಿಟರಿ ಗೌರವ ಇಲ್ಲ: ಭಾರತೀಯ ಸೇನೆ

ನವದೆಹಲಿ: ಕರ್ತವ್ಯದ ವೇಳೆ ಆತ್ಮಹತ್ಯೆ ಮಾಡಿಕೊಂಡರೆ ಅಂತ್ಯಕ್ರಿಯೆ ವೇಳೆ ಮಿಲಿಟರಿ ನಿಯಮಗಳ ಪ್ರಕಾರ ಗೌರವ ನೀಡುವುದಿಲ್ಲ ಎಂದು ಭಾರತೀಯ ಸೇನೆ ಹೇಳಿದೆ ಅಗ್ನಿವೀರ್ ಅಮೃತಪಾಲ್ ಸಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸೇನಾ ವಕ್ತಾರರು,...

2028ರ ಒಲಿಂಪಿಕ್ಸ್ ಗೆ ಕ್ರಿಕೆಟ್ ಅಧಿಕೃತ ಸೇರ್ಪಡೆ

ನವದೆಹಲಿ: 2028ರ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಗೆ ಸ್ಥಾನವನ್ನು ನೀಡಲು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಒಲಿಂಪಿಕ್ಸ್ನಲ್ಲಿ T20 ಮಾದರಿಯ ಕ್ರಿಕೆಟ್ ಪಂದ್ಯ ಇರಲಿದೆ. ಇದರಲ್ಲಿ ಪುರುಷ ಮತ್ತು ಮಹಿಳಾ ತಂಡಗಳ...

ಪ್ರಧಾನಿ ಮೋದಿಗೆ ಮಣಿಪುರಕ್ಕಿಂತ ಇಸ್ರೇಲ್ ಮೇಲೆ ಹೆಚ್ಚು ಆಸಕ್ತಿ: ರಾಹುಲ್ ಗಾಂಧಿ

ಐಜೋಲ್: ಪ್ರಧಾನಿ ನರೇಂದ್ರ ಮೋದಿಗೆ ಮಣಿಪುರಕ್ಕಿಂತ ಇಸ್ರೇಲ್ ಮೇಲೆಯೇ ಹೆಚ್ಚು ಆಸಕ್ತಿ ಇದ್ದಂತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮಿಜೋರಾಂನ ಐಜೋಲ್ ನಲ್ಲಿ ಮಾತನಾಡಿದ ಅವರು, ಮೋದಿಯವರಿಗೆ ಮಣಿಪುರದಲ್ಲಿ ನಡೆಯುತ್ತಿರುವ...
Join Whatsapp