ರಾಷ್ಟ್ರೀಯ

ಲೈಂಗಿಕ ಕಿರುಕುಳ ಆರೋಪ: ಮಲಯಾಳಂ ಬಿಗ್ ಬಾಸ್ ನಟ ಶಿಯಾಝ್ ಕರೀಂ ಅರೆಸ್ಟ್

ಕಾಸರಗೋಡು: ಮದುವೆಯಾಗುವುದಾಗಿ ಭರವಸೆ ನೀಡಿ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿಂತೆ ಮಲಯಾಳಂ ಬಿಗ್ ಬಾಸ್ ನಟ ಶಿಯಾಝ್ ಕರೀಂನನ್ನು ಪೊಲೀಸರು ಬಂಧಿಸಿದ್ದಾರೆ. ವಿದೇಶ ದಿಂದ ಬಂದಿಳಿದ ಶಿಯಾಝ್ ನನ್ನು ಚೆನ್ನೈ ವಿಮಾನ...

ಚಂದ್ರಬಾಬು ನಾಯ್ಡು ಬೆಂಬಲಿಸಲು NDA ತೊರೆದ ಪವನ್ ಕಲ್ಯಾಣ್

ಪೆಡನಾ: ಟಿಡಿಪಿಯನ್ನು ಬೆಂಬಲಿಸಲು ಬಿಜೆಪಿ ನೇತೃತ್ವದ ಎನ್ ಡಿಎಯಿಂದ ಹೊರಬಂದಿರುವುದಾಗಿ ನಟ ಮತ್ತು ರಾಜಕಾರಣಿ ಪವನ್ ಕಲ್ಯಾಣ್ ಗುರುವಾರ ಹೇಳಿದ್ದಾರೆ. ಕೃಷ್ಣಾ ಜಿಲ್ಲೆಯ ಪೆಡನಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪವನ್ ಕಲ್ಯಾಣ್, ಟಿಡಿಪಿ...

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಎರಡು ಮನೆಗಳಿಗೆ ಬೆಂಕಿ, ಗುಂಡಿನ ಸದ್ದು

ಇಂಫಾಲ: ಮಣಿಪುರದ ಇಂಫಾಲ ಜಿಲ್ಲೆಯಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿದ್ದು, ಕನಿಷ್ಠ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು ಹಲವಾರು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಕೀತೆಲ್ಮನಬಿ ಎನ್ನುವ ಪ್ರದೇಶದಲ್ಲಿ ಬುಧವಾರ...

ಪಶ್ಚಿಮ ಬಂಗಾಳ ಸಚಿವರ ಮನೆ ಮೇಲೆ ಇಡಿ ದಾಳಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಹಾರ ಮತ್ತು ಸರಬರಾಜು ಸಚಿವ ರಥಿನ್ ಘೋಷ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಮಾಡಿದೆ. ಅವರಿಗೆ ಸೇರಿದ ಹಲವು ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ರಾಜ್ಯದ...

ಪಿಎಫ್’ಐ ನಂಟು ಆರೋಪ: ಬಂಧಿತ ವಕೀಲರಿಗೆ ಜಾಮೀನು ನೀಡಿದ ಮದ್ರಾಸ್ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ಬಂಧಿಸಲ್ಪಟ್ಟ ಮಧುರೈ ಮೂಲದ ವಕೀಲ ಮೊಹಮ್ಮದ್...

ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಮೈತ್ರಿಯ ಪ್ರಶ್ನೆಯೇ ಇಲ್ಲ: ಶರದ್ ಪವಾರ್ ಸ್ಪಷ್ಟನೆ

ಮುಂಬೈ: ಮಹಾರಾಷ್ಟ್ರದಲ್ಲಿ ನಮ್ಮ ಪಕ್ಷ ಬಿಜೆಪಿ ಜೊತೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. ದೇವೇಂದ್ರ ಫಡ್ನವಿಸ್ ಅವರ ಹೇಳಿಕೆಯಿಂದ ನಮ್ಮ ಪಕ್ಷದ...

ಬೆಟ್ಟಿಂಗ್ ಆ್ಯಪ್ ಪ್ರಕರಣ: ರಣ್ ಬೀರ್ ಕಪೂರ್’ಗೆ ಇಡಿ ಸಮನ್ಸ್

ನವದೆಹಲಿ: ಬೆಟ್ಟಿಂಗ್ ಆಪ್ ಒಂದರ ಪ್ರಕರಣ ಸಂಬಂಧ ಬಾಲಿವುಡ್ ಸ್ಟಾರ್ ನಟ ರಣ್ ಬೀರ್ ಕಪೂರ್ ಗೆ ಜಾರಿ ನಿರ್ದೇಶನಾಲಯವು ಸಮನ್ಸ್ ಜಾರಿ ಮಾಡಿದೆ. ಬಾಲಿವುಡ್ ನ ಕೆಲವು ನಟ-ನಟಿಯರು, ಸಂಗೀತಗಾರರಿಗೆ ಜಾರಿ ನಿರ್ದೇಶನಾಲಯವು...

ಮೂವರಿಗೆ ರಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿ

ಮೌಂಗಿ ಜಿ ಬವೆಂಡಿ, ಲೂಯಿಸ್ ಇ ಬ್ರಸ್ ಮತ್ತು ಅಲೆಕ್ಸಿ ಐ ಎಕಿಮೊವ್ ಈ ಮೂವರಿಗೆ 2023ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಯನ್ನು “ಕ್ವಾಂಟಮ್ ಡಾಟ್”ಗಳ ಅನ್ವೇಷಣೆ ಮತ್ತು ಸಂಶ್ಲೇಷಣೆಗಾಗಿ ನೀಡಲಾಗಿದೆ....
Join Whatsapp