ರಾಷ್ಟ್ರೀಯ

ಆಪ್ ಶಾಸಕ ಅಮಾನತುಲ್ಲಾ ಖಾನ್ ಮನೆ ಮೇಲೆ ED ದಾಳಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಂಗಳವಾರ ಬೆಳ್ಳಂ ಬೆಳಗ್ಗೆ ಆಪ್ ಶಾಸಕ ಅಮಾನತುಲ್ಲಾ ಖಾನ್ ಮನೆ ಮೇಲೆ ದಾಳಿ ನಡೆಸಿದೆ. ದೆಹಲಿಯ ಭ್ರಷ್ಟಾಚಾರ ವಿರೋಧಿ ಸಂಸ್ಥೆ (ದೆಹಲಿ ಆ್ಯಂಟಿ...

ದೆಹಲಿ: ಇಸ್ರೇಲ್ ರಾಯಭಾರ ಕಚೇರಿಗೆ ಬಿಗಿ ಭದ್ರತೆ

ನವದೆಹಲಿ: ಇಸ್ರೇಲ್- ಹಮಾಸ್ ಸಂಘರ್ಷದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಇಸ್ರೇಲಿ ರಾಯಭಾರ ಕಚೇರಿ ಮತ್ತು ಚಾಬಾದ್ ಹೌಸ್ ಸುತ್ತಲೂ ಭದ್ರತೆಯನ್ನು ಹೆಚ್ಚಿಸಿದ್ದಾರೆ. ನವದೆಹಲಿಯ ರಾಯಭಾರ ಕಚೇರಿ ಮತ್ತು ಮಧ್ಯ ದೆಹಲಿಯ ಚಾಂದಿನಿ ಚೌಕ್‌ನಲ್ಲಿರುವ ಚಾಬಾದ್...

ಫೆಲೆಸ್ತೀನ್ ಬೆಂಬಲಿಸಿ ನಿರ್ಣಯ ಕೈಗೊಂಡ ಕಾಂಗ್ರೆಸ್‌

ನವದೆಹಲಿ: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಫೆಲೆಸ್ತೀನ್ ಹಕ್ಕುಗಳನ್ನು ಬೆಂಬಲಿಸಿ ನಿರ್ಣಯ ಅಂಗೀಕರಿಸಿದೆ. ಸೋಮವಾರ ನಡೆದ ಸಿಡಬ್ಲ್ಯೂಸಿ ಸಭೆಯಲ್ಲಿ ಇಸ್ರೇಲ್‌-ಫೆಲೆಸ್ತೀನ್ ಸಂಘರ್ಷದ ಬಗ್ಗೆ ದುಃಖ ವ್ಯಕ್ತಪಡಿಸಿ ಕದನ ವಿರಾಮಕ್ಕೆ ಕರೆ ನೀಡಿದೆ. ಅಷ್ಟೇ ಅಲ್ಲದೇ...

ಜಾತಿ ಗಣತಿ ಬೆಂಬಲಿಸುವ ನಿರ್ಣಯ ಅಂಗೀಕರಿಸಿದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ

ದೆಹಲಿ: ರಾಜ್ಯಗಳಲ್ಲಿ ಜಾತಿ ಗಣತಿ ನಡೆಸಲು ಪಕ್ಷದ ಕಾರ್ಯಕಾರಿ ಸಮಿತಿ ನಿರ್ಣಯ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಉಪಕ್ರಮವು ಜಾತಿ ಅಥವಾ ಧರ್ಮದ ಪರಿಗಣನೆಗಳನ್ನು ಆಧರಿಸಿಲ್ಲ. ಬದಲಿಗೆ, ಆರ್ಥಿಕವಾಗಿ...

ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: 10 ಮಂದಿ ಸಾವು

ಚೆನ್ನೈ: ಖಾಸಗಿ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟಗೊಂಡು 10 ಜನರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಅರಿಯಲೂರು ಜಿಲ್ಲೆಯ ವೆಟ್ರಿಯೂರ್ ವೀರಗಳೂರಿನಲ್ಲಿ ನಡೆದಿದೆ. ಹಲವರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕಾರ್ಮಿಕರು ಘಟಕದೊಳಗೆ...

ಪಂಚರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಿಸಿದ ಕೇಂದ್ರ ಚುನಾವಣಾ ಆಯೋಗ

ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ನಿಗದಿಪಡಿಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನು ಘೋಷಿಸಿದ್ದಾರೆ. ಮಧ್ಯಪ್ರದೇಶ ಹಾಗೂ ಮಿಜೋರಾಂನಲ್ಲಿ ನವೆಂಬರ್ 7 ರಂದು...

ನಟ ಶಾರುಖ್ ಖಾನ್ ಗೆ ಜೀವ ಬೆದರಿಕೆ: ವೈ+ ಭದ್ರತೆ ಒದಗಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಜೀವ ಬೆದರಿಕೆಗಳನ್ನು ಎದುರಿಸುತ್ತಿರುವ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರವು ನಟನಿಗೆ Y+ ಭದ್ರತೆ ಒದಗಿಸಿದೆ. ಇತ್ತೀಚೆಗೆ ಅವರ ಸಿನಿಮಾಗಳು ಬಿಡುಗಡೆಯಾಗಿ ಸೂಪರ್ ಹಿಟ್ ಆದ ಬೆನ್ನಲ್ಲೇ...

ಅಮೆರಿಕದಲ್ಲಿ ಭಾರತೀಯ ಮೂಲದ ಒಂದೇ ಕುಟುಂಬದ ನಾಲ್ವರು ನಿಗೂಢ ಸಾವು

ವಾಷಿಂಗ್ಟನ್: ಭಾರತ ಮೂಲದ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ಅಮೆರಿಕದ ನ್ಯೂಜೆರ್ಸಿಯಲ್ಲಿ ನಡೆದಿದೆ. ತೇಜ್ ಪ್ರತಾಪ್ ಸಿಂಗ್ (43), ಸೋನಾಲ್ ಪರಿಹಾರ್ (42) ಮತ್ತು ಈ ದಂಪತಿಯ 10 ಹಾಗೂ 6...
Join Whatsapp