ರಾಷ್ಟ್ರೀಯ

ಪವಿತ್ರ ಜಲ ಎಂದು ತಪ್ಪಾಗಿ ಭಾವಿಸಿ ಎಸಿ ನೀರನ್ನು ಕುಡಿದ ಭಕ್ತರು…!

ಮಥುರಾ: ವೃಂದಾವನದ ಬಂಕೆ ಬಿಹಾರಿ ದೇವಾಲಯದಲ್ಲಿ ಆನೆಯ ಮೂರ್ತಿಯಿಂದ ಸೋರಿಕೆಯಾಗುತ್ತಿದ್ದ ಎಸಿ ನೀರನ್ನೇ ಚರಣ್‌ ಅಮೃತ ಅಂದರೆ ಕೃಷ್ಣನ ಪಾದದ ಪವಿತ್ರ ನೀರು ಎಂದು ತಪ್ಪಾಗಿ ಭಾವಿಸಿ ಸರತಿ ಸಾಲಿನಲ್ಲಿ ಬಂದು ಅದೇ...

ಪಟಾಕಿ ನಿಷೇಧ ಕಾಗದದಲ್ಲಿ ಮಾತ್ರ ಅಸ್ತಿತ್ವದಲ್ಲಿದೆ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಚಾಟಿ

ನವದೆಹಲಿ: ಪಟಾಕಿ ನಿಷೇಧ ಕೇವಲ ಕಾಗದದಲ್ಲಿ ಮಾತ್ರ ಅಸ್ತಿತ್ವದಲ್ಲಿದೆ ಎಂದು ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರ ಮತ್ತು ಪೊಲೀಸರಿಗೆ ಚಾಟಿ ಬೀಸಿದೆ. ದೀಪಾವಳಿ ಹಬ್ಬದ ನಂತರ ಕೆಲವು ದಿನಗಳ ಕಾಲ ರಾಷ್ಟ್ರ ರಾಜಧಾನಿ ಮತ್ತು...

ವಯನಾಡ್ ದುರಂತವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ: ಪ್ರಿಯಾಂಕಾ ಗಾಂಧಿ

ವಯನಾಡ್: ‘ವಯನಾಡ್ ಭೂಕುಸಿತದ ದುರಂತವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ’ ಎಂದು ಯುಡಿಎಫ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. ವಯನಾಡ್ ಲೋಕಸಭಾ ಉಪಚುನಾವಣೆಗೆ ಸುಲ್ತಾನ್ ಬತ್ತೇರಿ ವಿಧಾನಸಭಾ ಕ್ಷೇತ್ರದ ಕೆನಿಚಿರದಿಂದ ಎರಡನೇ ದಿನದ ಪ್ರಚಾರ...

370ನೇ ವಿಧಿ ರದ್ದತಿ ವಿರುದ್ಧ ನಿರ್ಣಯ: ಜಮ್ಮು-ಕಾಶ್ಮೀರದ ಮೊದಲ ಅಧಿವೇಶನದಲ್ಲಿ ಭಾರಿ ಕೋಲಾಹಲ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರು ವರ್ಷಗಳ ಬಳಿಕ ಮೊದಲ ಬಾರಿ ನಡೆದ ವಿಧಾನಸಭೆ ಅಧಿವೇಶನದ ಮೊದಲ ದಿನ ಕೋಲಾಹಲಕ್ಕೆ ಸಾಕ್ಷಿಯಾಯಿತು. ನೂತನವಾಗಿ ಚುನಾಯಿತಗೊಂಡ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯ ಪ್ರಥಮ ಅಧಿವೇಶನ ಸೋಮವಾರ...

ಡಿಎಂಕೆಯನ್ನು ನಾಶ ಮಾಡಲು ಹೊಸ ಪಕ್ಷ ಕಟ್ಟುತ್ತಾರೆ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ

ಕೊಳತ್ತೂರ್: ನೂತನ ರಾಜಕೀಯ ಪಕ್ಷ ರಚಿಸಿರುವ ನಟ ವಿಜಯ್ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಪರೋಕ್ಷವಾಗಿ ಟೀಕಿಸಿದ್ದಾರೆ. ಹೊಸ ಪಕ್ಷ ಸ್ಥಾಪಿಸಿದವರೆಲ್ಲಾ ಡಿಎಂಕೆಯನ್ನು ನಾಶ ಮಾಡುವ ಉದ್ದೇಶ ಹೊಂದಿರುತ್ತಾರೆ. ಯಾಕೆಂದರೆ ಅವರಿಗೆ...

ಮಹಾರಾಷ್ಟ್ರ ಚುನಾವಣೆಯಿಂದ ಹಿಂದೆ ಸರಿದ ಮನೋಜ್ ಜಾರಂಗೆ ಪಾಟೀಲ್

ಮರಾಠ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ಮನೋಜ್ ಜಾರಂಗೆ ಪಾಟೀಲ್ ಮಹಾರಾಷ್ಟ್ರ ಚುನಾವಣೆಯಿಂದ ಹಿಂದೆ ಸರಿದಿದ್ದು , ತಮ್ಮ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ನವೆಂಬರ್ 20 ರ...

ಉತ್ತರಾಖಂಡ: ಕಂದಕಕ್ಕೆ ಉರುಳಿದ ಬಸ್; 23 ಮಂದಿ ಸಾವು

ಡೆಹ್ರಾಡೂನ್: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಬಸ್ವೊಂದು ಆಳವಾದ ಕಂದಕಕ್ಕೆ ಉರುಳಿದ್ದು, 23 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 200 ಮೀಟರ್ ಆಳದ ಕಂದಕಕ್ಕೆ ಬಸ್ ಉರುಳಿದ್ದು, ಬಸ್ ನಲ್ಲಿ 40...

ಜಮ್ಮು-ಕಾಶ್ಮೀರ ವಿಧಾನಸಭಾ ಸ್ಪೀಕರ್ ಆಗಿ ಅಬ್ದುಲ್ ರಹೀಂ ರಾಥರ್ ಆಯ್ಕೆ

ನ್ಯಾಷನಲ್ ಕಾನ್ಫರೆನ್ಸ್ ನ ಹಿರಿಯ ನಾಯಕ ಮತ್ತು ಶಾಸಕ ಅಬ್ದುಲ್ ರಹೀಂ ರಾಥರ್ ಅವರು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಹಂಗಾಮಿ ಸ್ಪೀಕರ್ ಮುಬಾರಕ್...
Join Whatsapp