ರಾಷ್ಟ್ರೀಯ
ಟಾಪ್ ಸುದ್ದಿಗಳು
ಉತ್ತರಾಖಂಡ: ಕಂದಕಕ್ಕೆ ಉರುಳಿದ ಬಸ್; 23 ಮಂದಿ ಸಾವು
ಡೆಹ್ರಾಡೂನ್: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಬಸ್ವೊಂದು ಆಳವಾದ ಕಂದಕಕ್ಕೆ ಉರುಳಿದ್ದು, 23 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
200 ಮೀಟರ್ ಆಳದ ಕಂದಕಕ್ಕೆ ಬಸ್ ಉರುಳಿದ್ದು, ಬಸ್ ನಲ್ಲಿ 40...
ಟಾಪ್ ಸುದ್ದಿಗಳು
ಜಮ್ಮು-ಕಾಶ್ಮೀರ ವಿಧಾನಸಭಾ ಸ್ಪೀಕರ್ ಆಗಿ ಅಬ್ದುಲ್ ರಹೀಂ ರಾಥರ್ ಆಯ್ಕೆ
ನ್ಯಾಷನಲ್ ಕಾನ್ಫರೆನ್ಸ್ ನ ಹಿರಿಯ ನಾಯಕ ಮತ್ತು ಶಾಸಕ ಅಬ್ದುಲ್ ರಹೀಂ ರಾಥರ್ ಅವರು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.
ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಹಂಗಾಮಿ ಸ್ಪೀಕರ್ ಮುಬಾರಕ್...
ಟಾಪ್ ಸುದ್ದಿಗಳು
ನಿವೃತ್ತಿ ಘೋಷಿಸಿದ ಟೀಮ್ ಇಂಡಿಯಾ ಆಟಗಾರ ವೃದ್ಧಿಮಾನ್
ಮುಂಬೈ: ಟೀಮ್ ಇಂಡಿಯಾ ಆಟಗಾರ ವೃದ್ಧಿಮಾನ್ ಸಾಹ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಬಂಗಾಳ ಪರ ಕಣಕ್ಕಿಳಿದಿರುವ ಸಾಹ ದಿಢೀರ್ ನಿವೃತ್ತಿ...
ಟಾಪ್ ಸುದ್ದಿಗಳು
ಮಧ್ಯಪ್ರದೇಶ: ಸಂರಕ್ಷಿತಾರಣ್ಯದಲ್ಲಿ 10 ಕಾಡಾನೆಗಳ ಅನುಮಾನಾಸ್ಪದ ಸಾವು
ಮಧ್ಯಪ್ರದೇಶದ ಭೋಪಾಲ್ನಲ್ಲಿರುವ ಬಾಂಧವಗಢ ಹುಲಿ ಸಂರಕ್ಷಿತಾರಣ್ಯದಲ್ಲಿ 10 ಕಾಡಾನೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿವೆ.
ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಭಾನುವಾರ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಮೋಹನ್ ಯಾದವ್ ಕ್ಷೇತ್ರ ನಿರ್ದೇಶಕರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಳೆಗಳ ಮೇಲೆ...
ಟಾಪ್ ಸುದ್ದಿಗಳು
ವಕ್ಫ್ ತಿದ್ದುಪಡಿ ಮಸೂದೆ; ಒಕ್ಕೂಟ ವ್ಯವಸ್ಥೆ ವಿರುದ್ಧ ದಾಳಿ: ತಮಿಳಗ ವೆಟ್ರಿ ಕಳಗಂ ಪಕ್ಷ
ಚೆನ್ನೈ: ವಕ್ಫ್ ತಿದ್ದುಪಡಿ ಮಸೂದೆ 2024ನ್ನು "ಒಕ್ಕೂಟ ವ್ಯವಸ್ಥೆ ವಿರುದ್ಧದ ದಾಳಿ" ಎಂದು ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ ಹೇಳಿದ್ದು, ಪ್ರಸ್ತಾವಿತ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿದೆ.
ತಮಿಳಗ ವೆಟ್ರಿ ಕಳಗಂ...
ಟಾಪ್ ಸುದ್ದಿಗಳು
ಸೋಲಿನ ಸಂಪೂರ್ಣ ಹೊಣೆ ನನ್ನದೆ: ರೋಹಿತ್ ಶರ್ಮಾ ಬೇಸರ
ಮುಂಬೈ: ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಭಾಗವಾಗಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ ಹೀನಾಯ ಸೋಲು ಕಂಡಿದೆ.
ಈ ಕುರಿತು ಮಾತನಾಡಿರುವ ನಾಯಕ ರೋಹಿತ್ ಶರ್ಮಾ, ಸೋಲಿನ...
ಟಾಪ್ ಸುದ್ದಿಗಳು
ಇನ್ಸ್‌ಪೆಕ್ಟರ್‌ನನ್ನು ಗುಂಡಿಕ್ಕಿ ಹತ್ಯೆಗೈದ ಕಾನ್ಸ್‌ಟೇಬಲ್!
ಇಂಫಾಲ: ಪೊಲೀಸ್ ಪೇದೆಯೊಬ್ಬ ಸಬ್ ಇನ್ಸ್‌ಪೆಕ್ಟರ್ ಶ್ರೇಣಿಯ ಪೊಲೀಸ್ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಮಣಿಪುರದ ಮೊಂಗ್‌ಬಂಗ್ ಗ್ರಾಮದಲ್ಲಿ ನಡೆದಿದೆ.
ಶನಿವಾರ ಮೊಂಗ್‌ಬಂಗ್ ಪೊಲೀಸ್ ಪೋಸ್ಟ್‌ನಲ್ಲಿ ಕಾನ್‌ಸ್ಟೆಬಲ್ ಬಿಕ್ರಮ್‌ಜಿತ್ ಸಿಂಗ್ ಹಾಗೂ ಸಬ್ ಇನ್ಸ್ಪೆಕ್ಟರ್...
ಟಾಪ್ ಸುದ್ದಿಗಳು
ಕಾರ್ಯಕ್ರಮಕ್ಕೆ ಆಂಬ್ಯುಲೆನ್ಸ್ನಲ್ಲಿ ತೆರಳಿದ್ದ ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ಧ ಪ್ರಕರಣ ದಾಖಲು
ತ್ರಿಶೂರ್ ಪೂರಂ ಹಬ್ಬಕ್ಕೆ ಆಂಬ್ಯುಲೆನ್ಸ್ನಲ್ಲಿ ತೆರಳಿದ್ದ ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.
ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಮೋಟಾರು ವಾಹನ ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸುರೇಶ್...