ರಾಷ್ಟ್ರೀಯ

ಮಾರ್ಚ್​ 14- 15ಕ್ಕೆ ಚುನಾವಣೆ ಘೋಷಣೆ, ಮೇ.9ಕ್ಕೆ ಕರ್ನಾಟಕದಲ್ಲಿ ಮತದಾನ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರ ಕೂಡ ತನ್ನ ಎಲ್ಲಾ ಇಲಾಖೆಗಳಿಗೆ ಮಾರ್ಚ್‌ 13ರ ಒಳಗಾಗಿ ಎಲ್ಲಾ ಅಭಿವೃದ್ಧಿ ಕಾರ್ಯಗಳ ಅನಾವರಣ ಮಾಡುವಂತೆ ಸೂಚನೆ ನೀಡಿದ್ದು, ಅದರ ಮರು ದಿನವೇ ಅಥವಾ ಒಂದು ದಿನದ ಬಳಿಕ...

ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ವಾರಗಳಿರುವಾಗ ಅಚ್ಚರಿ ಎಂಬಂತೆ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದಾರೆ. ದಿಢೀರ್ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ...

ಮೋದಿ ನಾಯಕತ್ವವನ್ನು ಬೇರೆ ದೇಶಗಳೂ ಗುರುತಿಸುತ್ತಿವೆ: ದೇವೇಗೌಡ

ಬೆಂಗಳೂರು:ಮೋದಿ ನಾಯಕತ್ವವನ್ನು ಭಾರತ ಮಾತ್ರವಲ್ಲ, ಬೇರೆ ದೇಶಗಳೂ ಗುರುತಿಸುತ್ತಿವೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ಮಾಧ್ಯಮಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಜೆಡಿಎಸ್‌ ಹಿರಿಯ ನಾಯಕ, ಮೋದಿ ಅವರು ವಾಜಪೇಯಿಗಿಂತ ಭಿನ್ನ ವ್ಯಕ್ತಿತ್ವದವರು....

ಮೋದಿಯ ಘೋಷಣೆಗಳು ಕಾಗದದ ಹೂವಿನಂತೆ: ಚಿದಂಬರಂ

ಚೆನ್ನೈ:ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ರಾಜ್ಯಗಳಲ್ಲಿ ಕೈಗೊಳ್ಳುವುದಾಗಿ 5.9 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ಕೇವಲ 15 ದಿನಗಳಿಂದೀಚೆಗೆ ಘೋಷಿಸಿದ್ದಾರೆ. ಆದರೆ ಇವುಗಳಿಗೆ ಕೇಂದ್ರ ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆಯೇ...

ಆಂಧ್ರಪ್ರದೇಶ: ಟಿಡಿಪಿ,ಜನಸೇನಾ ಜೊತೆ ಬಿಜೆಪಿ ಮೈತ್ರಿ

ನವದೆಹಲಿ: ಆಂಧ್ರಪ್ರದೇಶದಲ್ಲಿ ಬಿಜೆಪಿ, ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನಸೇನಾ ಪಕ್ಷಗಳ ನಡುವೆ ಮೈತ್ರಿ ಮಾಡಿಕೊಳ್ಳಲಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅಧಿಕೃತವಾಗಿ X ಮಾಡಿ ತಿಳಿಸಿದ್ದಾರೆ. ಆಂಧ್ರಪ್ರದೇಶ ಕೆಟ್ಟ ರೀತಿಯಲ್ಲಿ...

ಬಿಜೆಪಿ ಕಾರ್ಯಕ್ರಮದಲ್ಲಿ ಕಾಲ್ತುಳಿತ: ಮಹಿಳೆ ಸಾವು, ಹಲವು ಮಂದಿಗೆ ಗಾಯ

ಮುಂಬೈ: ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 50 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆಯನ್ನು ಮನು ತುಳಸಿರಾಮ್ ರಜಪೂತ್ ಎಂದು ಗುರುತಿಸಲಾಗಿದೆ. ನಾಗ್ಪುರ...

ಮೈತ್ರಿ ವದಂತಿ ಸುಳ್ಳು, ಬಿಎಸ್’ಪಿ ಏಕಾಂಗಿಯಾಗಿ ಸ್ಪರ್ಧೆ: ಮತ್ತೊಮ್ಮೆ ಖಚಿತಪಡಿಸಿದ ಮಾಯಾವತಿ

ಲಖನೌ: ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಕೆಲವು ವಿರೋಧ ಪಕ್ಷಗಳು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿವೆ ಎಂದು ಬಹುಜನ ಸಮಾಜ ಪಕ್ಷವು (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಕಿಡಿಕಾರಿದ್ದಾರೆ. ‘ಬಿಎಸ್ ಪಿ ಚುನಾವಣಾ...

ಗುಜರಾತ್: ನಿರ್ಮಾಣ ಹಂತದ ವೈದ್ಯಕೀಯ ಕಾಲೇಜು ಕಟ್ಟಡ ಕುಸಿತ

ಮೋರ್ಬಿ: ಗುಜರಾತ್ ನ ಮೋರ್ಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ವೈದ್ಯಕೀಯ ಕಾಲೇಜಿನ ಭಾಗವೊಂದು ಕುಸಿದ ಪರಿಣಾಮ ಕನಿಷ್ಠ 4 ಕಾರ್ಮಿಕರು ಗಾಯಗೊಂಡಿದ್ದಾರೆ. ಕಟ್ಟಡ ಕುಸಿದ ಸಂದರ್ಭದಲ್ಲಿ ಗಾಯಗೊಂಡ ನಾಲ್ವರು ಕಾರ್ಮಿಕರು ಮೇಲ್ಛಾವಣಿ ಸಿದ್ಧಪಡಿಸುತ್ತಿದ್ದರು. ಈ ಹಂತದಲ್ಲಿ...
Join Whatsapp