ರಾಷ್ಟ್ರೀಯ

ಕಾರ್ಯಕ್ರಮಕ್ಕೆ ಆಂಬ್ಯುಲೆನ್ಸ್​ನಲ್ಲಿ ತೆರಳಿದ್ದ ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ಧ ಪ್ರಕರಣ ದಾಖಲು

ತ್ರಿಶೂರ್​ ಪೂರಂ ಹಬ್ಬಕ್ಕೆ ಆಂಬ್ಯುಲೆನ್ಸ್​ನಲ್ಲಿ ತೆರಳಿದ್ದ ಕೇಂದ್ರ ಸಚಿವ ಸುರೇಶ್​ ಗೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಮೋಟಾರು ವಾಹನ ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುರೇಶ್‌...

ಮುಸ್ಲಿಮರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಸಾಧ್ಯವಿಲ್ಲ: ಪ್ರಶಾಂತ್ ಕಿಶೋರ್

ನವದೆಹಲಿ: ಕೇಂದ್ರ ಸರ್ಕಾರ ಮುಸ್ಲಿಂ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಜನ್ ಸೂರಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಶುಕ್ರವಾರ ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಕಾನೂನನ್ನು...

ಗ್ಯಾರಂಟಿ ಬಗ್ಗೆ ಖರ್ಗೆ ನೀಡಿದ ಎಚ್ಚರಿಕೆಯಿಂದ ಕಾಂಗ್ರೆಸ್ ಬಣ್ಣ ಬಯಲು: ಮೋದಿ ಕಿಡಿ

ದೆಹಲಿ: ಕಾಂಗ್ರೆಸ್ ನೀಡುವ ಭರವಸೆಗಳನ್ನು ಎಂದೂ ಈಡೇರಿಸಿಲ್ಲ. ಕಾಂಗ್ರೆಸ್ ಪಕ್ಷವು ಅವಾಸ್ತವಿಕ ಭರವಸೆಗಳನ್ನು ನೀಡುವುದು ಸುಲಭ ಆದರೆ ಅವುಗಳನ್ನು ಸರಿಯಾಗಿ ಜಾರಿಗೊಳಿಸುವುದು ಕಠಿಣ ಅಥವಾ ಅಸಾಧ್ಯ ಎಂಬುವುದನ್ನು ಅರಿತುಕೊಂಡಿದೆ ಎಂದು ಪ್ರಧಾನಿ ನರೆಂದ್ರ...

ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ, ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ

ನವದೆಹಲಿ: ದೀಪಾವಳಿ ದಿನದಂದೇ ದೆಹಲಿಯಲ್ಲೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಗುರುವಾರ(ಅ.31) ರಾತ್ರಿ ಶಹದಾರಾ ಪ್ರದೇಶದಲ್ಲಿ ತಂದೆ, ಪುತ್ರ ಹಾಗೂ ಸೋದರಳಿಯ ಸೇರಿ ಮನೆಯ ಮುಂದೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ...

ತಿರುಪತಿಯಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದೂಗಳಾಗಿರಬೇಕು: ಟಿಟಿಡಿ ನಿರ್ಧಾರ

ಹೈದರಾಬಾದ್: ತಿರುಪತಿಯಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದೂಗಳಾಗಿರಬೇಕು ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಗೆ ಹೊಸದಾಗಿ ನೇಮಕಗೊಂಡ ಅಧ್ಯಕ್ಷ ಬಿ ಆರ್ ನಾಯ್ಡು ಹೇಳಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತರೆ ಧರ್ಮದ...

ಪ್ರಧಾನಿ ಮೋದಿಯವರ ಆರ್ಥಿಕ ಸಲಹೆಗಾರ, ಖ್ಯಾತ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯ್‌ ನಿಧನ

ನವದೆಹಲಿ: ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ. ಬಿಬೇಕ್ ದೆಬ್ರಾಯ್‌ ವಿಧಿವಶರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡೆಬ್ರಾಯ್ ಈ ಹಿಂದೆ...

ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿ: ಪ್ರಧಾನಿ ಮೋದಿ

ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಧ್ವಜಾರೋಹಣ...

ದೀಪಾವಳಿ ದಿನದಂದು ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ..!

ಬೆಂಗಳೂರು: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ದೀಪಾವಳಿಯ ಈ ದಿನದಂದೂ ಏರಿಕೆಯಾಗಿದೆ. ಬುಧವಾರ 10 ಗ್ರಾಂ ಚಿನ್ನದ ಬೆಲೆ ರೂ.81,870ಕ್ಕೆ ಏರಿಕೆಯಾಗಿದ್ದು, ಗುರುವಾರ ಸುಮಾರು 270 ರೂಗಳಷ್ಟು ಏರಿಕೆಯಾಗಿ ರೂ.82,140ಕ್ಕೆ ತಲುಪಿದೆ. ಬುಧವಾರ...
Join Whatsapp