ರಾಷ್ಟ್ರೀಯ
ರಾಷ್ಟ್ರೀಯ
ಎಕ್ಸಿಟ್ ಪೋಲ್ ಗಳು ಚುನಾವಣಾ ಫಲಿತಾಂಶದ ಬಗ್ಗೆ ಅಸ್ಪಷ್ಟತೆ ಸೃಷ್ಟಿಸುತ್ತವೆ: ಚುನಾವಣಾ ಆಯುಕ್ತ
ನವದೆಹಲಿ: ಚುನಾವಣಾ ಫಲಿತಾಂಶಕ್ಕೂ ಮುನ್ನ ಮಾಧ್ಯಮಗಳು ನೀಡುವ ಎಕ್ಸಿಟ್ ಪೋಲ್ ಗಳು ಫಲಿತಾಂಶದ ಬಗ್ಗೆ ಅಸ್ಪಷ್ಟತೆ ಸೃಷ್ಟಿಸುತ್ತವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ಮೊದಲು ನೀವು ಚುನಾವಣಾ ಫಲಿತಾಂಶದ ಬಗ್ಗೆ...
Uncategorized
ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ
ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ.
ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಜಾರ್ಖಂಡ್ ನಲ್ಲಿ ನವೆಂಬರ್ 13 ಹಾಗೂ ನವೆಂಬರ್ 20ರಂದು ಎರಡು ಹಂತಗಳಲ್ಲಿ...
ಟಾಪ್ ಸುದ್ದಿಗಳು
ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ: ಉತ್ಪಾದನೆಗೆ ನಿಷೇಧ
ಹೊಸದಿಲ್ಲಿ: ದಿಲ್ಲಿಯಲ್ಲಿ ಮುಂದಿನ ಜ.1ರ ವರೆಗೆ ಪಟಾಕಿಗಳ ಉತ್ಪಾದನೆ, ಸಂಗ್ರಹ, ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿ ದಿಲ್ಲಿ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ಆನ್‌ಲೈನ್‌ನಲ್ಲಿ ಮಾರಾಟವಾಗುವ ಸೇರಿ ಎಲ್ಲ ರೀತಿ ಪಟಾಕಿಗಳಿಗೂ ಇದು ಅನ್ವಯಿಸುತ್ತದೆ....
ಟಾಪ್ ಸುದ್ದಿಗಳು
ಚೆನ್ನೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಮಳೆಯ ಪರಿಣಾಮ ಚೆನ್ನೈ ಸೇರಿದಂತೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಇಂದು (ಮಂಗಳವಾರ) ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್...
ಟಾಪ್ ಸುದ್ದಿಗಳು
ಬಾಬಾ ಸಿದ್ದೀಕಿ ಹಂತಕರನ್ನು ಗಲ್ಲಿಗೇರಿಸುತ್ತೇವೆ: ಮಹಾರಾಷ್ಟ್ರ ಮುಖ್ಯಮಂತ್ರಿ
ಮುಂಬೈ: ಮಾಜಿ ಸಚಿವ ಬಾಬಾ ಸಿದ್ದೀಕಿ (66) ಹತ್ಯೆ ಪ್ರಕರಣದ ಹಂತಕರನ್ನು ಗಲ್ಲಿಗೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಪಂಜಾಬ್ ನ ಜಲಂಧರ್...
ಟಾಪ್ ಸುದ್ದಿಗಳು
ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ
ಮುಂಬಯಿ: ನಟ ಸಲ್ಮಾನ್ ಖಾನ್ ಅವರ ಆಪ್ತ ಸ್ನೇಹಿತ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ ಬೆನ್ನಲ್ಲೇ ಇದೀಗ ನಟ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು...
ಟಾಪ್ ಸುದ್ದಿಗಳು
ಮುನಾವರ್ ಫಾರೂಕಿ ಬಿಷ್ಣೋಯ್ ಗ್ಯಾಂಗ್‌ನ ಮುಂದಿನ ಟಾರ್ಗೆಟ್: ವರದಿ
ಮುಂಬೈ: ಬಿಗ್ ಬಾಸ್ 17 ರ ವಿನ್ನರ್ ಮತ್ತು ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಅವರ ಹೆಸರೂ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಹಿಟ್‌ಲಿಸ್ಟ್‌ನಲ್ಲಿದೆ ಎಂದು ಮಾಧ್ಯಮ ವರದಿ ಮಾಡಿದೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್...
ಟಾಪ್ ಸುದ್ದಿಗಳು
ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು
ಮುಂಬೈ: ಶಿವಸೇನಾ (ಯುಬಿಟಿ) ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆಂಜಿಯೋಪ್ಲ್ಯಾಸ್ಟಿ ಪ್ರಕ್ರಿಯೆಗಾಗಿ ಇಂದು ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಅವರಿಗೆ ತಪಾಸಣೆ ನಡೆಸಲಾಗುತ್ತಿದೆ. ಇಂದು ಬೆಳಿಗ್ಗೆ 8...