ರಾಷ್ಟ್ರೀಯ
ಟಾಪ್ ಸುದ್ದಿಗಳು
ನ್ಯಾಯಾಧೀಶರ ಜತೆ ವಕೀಲರ ಘರ್ಷಣೆ: ಪೊಲೀಸರಿಂದ ಲಾಠಿ ಚಾರ್ಜ್
ಗಾಜಿಯಾಬಾದ್: ನ್ಯಾಯಾಧೀಶರು ಮತ್ತು ವಕೀಲರ ನಡುವಿನ ವಾಗ್ವಾದ ಹಿಂಸಾ ರೂಪಕ್ಕೆ ತಿರುಗಿ ಪೊಲೀಸರಿಂದ ಲಾಠಿ ಚಾರ್ಜ್ ನಡೆದ ಘಟನೆ ಮಂಗಳವಾರ ಗಾಜಿಯಾಬಾದ್ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ.
ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಕುರಿತ ಅರ್ಜಿ ವಿಚಾರಣೆ...
ಟಾಪ್ ಸುದ್ದಿಗಳು
ಗಗನಕ್ಕೇರಿದ ಚಿನ್ನದ ದರ: ಇಂದಿನ ಬೆಲೆ ಇಂತಿದೆ!
ಮುಂಬೈ: ದೀಪಾವಳಿ ಹಬ್ಬದ ನಡುವೆಯೇ ಇತ್ತ ಮಹಿಳೆಯರ ಅಚ್ಚುಮೆಚ್ಚಿನ ಲೋಹ ಚಿನ್ನದ ದರ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.
ಇಂದು ಚಿನ್ನದ ದರದಲ್ಲಿ 650 ರೂ ಏರಿಕೆಯಾಗಿದ್ದು, ಇದು ಬಂಗಾರದ ಬೆಲೆ ಗಗನಕ್ಕೇರುವಂತೆ ಮಾಡಿದೆ. ಇಂದು...
ಟಾಪ್ ಸುದ್ದಿಗಳು
ಝಮೀರ್ ನೇತೃತ್ವದಲ್ಲಿ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆದಿದೆ: ವಿಜಯೇಂದ್ರ
ಬೆಂಗಳೂರು: ರಾಜ್ಯ ಸರ್ಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಲತಲಾಂತರದಿಂದ ಇದ್ದ ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋರಾತ್ರಿ ವಕ್ಫ್ ಆಸ್ತಿ...
ರಾಷ್ಟ್ರೀಯ
ವಯನಾಡ್ ಜನರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಸರ್ಕಾರ ನಿರ್ಲಕ್ಷ: ಪ್ರಿಯಾಂಕಾ ಗಾಂಧಿ
ವಯನಾಡ್: ವಯನಾಡ್ ನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಸಂಕಷ್ಟಕ್ಕೀಡಾದವರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪುನರ್ವಸತಿ ಕಲ್ಪಿಸುವಲ್ಲಿ ನಿರ್ಲಕ್ಷ ತೋರುತ್ತಿದೆ ಎಂದು ಚುನಾವಣಾ ಪ್ರಚಾರದ ವೇಳೆ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.
ವಯನಾಡ್...
ಟಾಪ್ ಸುದ್ದಿಗಳು
ಮಾಲಿನ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಪಟಾಕಿ ಹೊಡೆಯಿರಿ: ಬಿಜೆಪಿ ನಾಯಕ ಅಣ್ಣಾಮಲೈ
ಚೆನ್ನೈ: ಮಾಲಿನ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಸಾಕಷ್ಟು ಪಟಾಕಿ ಹೊಡೆಯಿರಿ ಎಂದು ಬಿಜೆಪಿ ನಾಯಕ ಕೆ.ಅಣ್ಣಾಮಲೈ ಮನವಿ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ವಿಡಿಯೊವನ್ನು ಪೋಸ್ಟ್ ಮಾಡಿರುವ ಅವರು, ಪಟಾಕಿಗಳನ್ನು ಸಿಡಿಸುವ ಅಗತ್ಯವನ್ನು...
ಟಾಪ್ ಸುದ್ದಿಗಳು
ಸರಣಿ ಅಪಘಾತ: ಅಪಾಯದಿಂದ ಪಾರಾದ ಕೇರಳ ಸಿಎಂ ಪಿಣರಾಯಿ ವಿಜಯನ್
ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಯಾಣಿಸುತ್ತಿದ್ದ ವಾಹನ ಸೇರಿದಂತೆ ಬೆಂಗಾವಲು ವಾಹನಗಳು ಸರಣಿ ಅಪಘಾತ ಸಂಭವಿಸಿದ ಘಟನೆ ಸೋಮವಾರ(ಅ.28) ಸಂಜೆ ತಿರುವನಂತಪುರಂ ಬಳಿ ಸಂಭವಿಸಿದೆ.
ಘಟನೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಅಪಾಯದಿಂದ...
ಟಾಪ್ ಸುದ್ದಿಗಳು
ರಸ್ತೆ ಬದಿ ಮೊಮೊಸ್ ತಿಂದ ಮಹಿಳೆ ಸಾವು: 20 ಮಂದಿ ಅಸ್ವಸ್ಥ
ಹೈದರಾಬಾದ್: ರಸ್ತೆ ಬದಿಯ ಮೊಮೊಸ್ ತಿಂದು ಮಹಿಳೆ ಮೃತಪಟ್ಟು 20ಕ್ಕೂ ಅಧಿಕ ಜನರು ಆಸ್ವಸ್ಥಗೊಂಡಿರುವ ಘಟನೆ ಹೈದರಾಬಾದ್ ನ ಬಂಜಾರ ಹಿಲ್ಸ್ ಬಳಿ ಫುಡ್ ಸ್ಟಾಲ್ ನಲ್ಲಿ ನಡೆದಿದೆ.
ಬಂಜಾರಾ ಹಿಲ್ಸ್ ಪೊಲೀಸ್ ಠಾಣಾ...
ಟಾಪ್ ಸುದ್ದಿಗಳು
ಯುವಕನ ಮೇಲೆ ಲೈಂಗಿಕ ದೌರ್ಜನ್ಯ: ಮಾಲಿವುಡ್ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ ಕೇಸ್
ಬೆಂಗಳೂರು: ಯುವಕನೋರ್ವನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕೇರಳ ಸಿನಿಮಾ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಪಂಚತಾರಾ ಹೊಟೆಲ್ ಒಂದರಲ್ಲಿ ತಮ್ಮ ವಿರುದ್ಧ ರಂಜಿತ್ ಬಾಲಕೃಷ್ಣನ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ...