ರಾಷ್ಟ್ರೀಯ
ಟಾಪ್ ಸುದ್ದಿಗಳು
ಕಾಸರಗೋಡು | ಉತ್ಸವ ವೇಳೆ ಪಟಾಕಿ ದುರಂತ: 150ಕ್ಕೂ ಹೆಚ್ಚು ಮಂದಿಗೆ ಗಾಯ
ಕಾಸರಗೋಡು: ಉತ್ಸವದ ವೇಳೆ ಪಟಾಕಿ ಸ್ಫೋಟಗೊಂಡ ಪರಿಣಾಮ 150 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನೀಲೇಶ್ವರದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ನೀಲಾವರ ವೀರನ್ ಕಾವು ದೇವಸ್ಥಾನದ ಕಳಿಯಾಟ ಮಹೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮ...
ಟಾಪ್ ಸುದ್ದಿಗಳು
ಹೈದರಾಬಾದ್ | ಪಟಾಕಿ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ: ಗ್ರಾಹಕರು ಅಪಾಯದಿಂದ ಪಾರು
ಹೈದರಾಬಾದ್ : ದೀಪಾವಳಿ ನಿಮಿತ್ತ ಮಾರುಕಟ್ಟೆಗಳಲ್ಲಿ ಪಟಾಕಿ ಅಂಗಡಿಗಳನ್ನೂ ತೆರೆಯಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅತ್ಯಂತ ಮುಂಜಾಗ್ರತಾ ಕ್ರಮದ ಅಗತ್ಯವಿದೆ ಆದರೆ ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಪಟಾಕಿ ಅಂಗಡಿಗೆ ಬೆಂಕಿ ತಗುಲಿದ ಪ್ರಕರಣ...
ಟಾಪ್ ಸುದ್ದಿಗಳು
ನಟ ವಿಜಯ್ ಬಿಜೆಪಿಯ ʻಸಿʼ ಟೀಂ: ಡಿಎಂಕೆ ಟೀಕೆ
ಚೆನ್ನೈ: 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಬೇಕೆಂಬ ಗುರಿ ಹೊಂದಿರುವ ತಮಿಳಗ ವೆಟ್ರಿ ಕಳಗಂ ವಿರುದ್ಧ ಡಿಎಂಕೆ ಹಾಗೂ ಎಐಡಿಎಂಕೆ ನಾಯಕರು ಮುಗಿಬಿದ್ದಿದ್ದಾರೆ.
ವಿಜಯ್ ನಾಯಕತ್ವದ ಟಿವಿಕೆ ಪಕ್ಷವು ಬಿಜೆಪಿಯ...
ರಾಷ್ಟ್ರೀಯ
ಬಿಜೆಪಿ ಆಡಳಿತದಲ್ಲಿ ಸಾಂವಿಧಾನಿಕ ಮೌಲ್ಯಗಳು ನಿರಂತರ ಬುಡಮೇಲು: ಪ್ರಿಯಾಂಕಾ ಗಾಂಧಿ ವಾಗ್ದಾಳಿ
ವಯನಾಡ್: ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರಿಯಾಂಕಾ ಗಾಂಧಿ, 2ನೇ ಹಂತದ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಇದೇವೇಳೆ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರದ ಬಿಜೆಪಿ ಆಡಳಿತದಲ್ಲಿ...
ಟಾಪ್ ಸುದ್ದಿಗಳು
ಕೇರಳ | ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ: 75 ವರ್ಷದ ವ್ಯಕ್ತಿ ವಿರುದ್ಧ FIR
ತಿರುವನಂತಪುರ: ಒಡಿಶಾ ಮೂಲದ ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೇರಳದ 75 ವರ್ಷದ ವ್ಯಕ್ತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸದ್ಯ ತಲೆಮರೆಸಿಕೊಂಡಿರುವ ಆರೋಪಿಯು ಎರ್ನಾಕುಲಂನ ಜಿಲ್ಲಾ ಮತ್ತು ಸೆಷನ್ಸ್...
ಟಾಪ್ ಸುದ್ದಿಗಳು
ಸಂಸದ ಪಪ್ಪು ಯಾದವ್ ಗೆ ಬಿಷ್ಣೋಯ್ ಗ್ಯಾಂಗ್ ನಿಂದ ಕೊಲೆ ಬೆದರಿಕೆ
ಪಾಟ್ನಾ: ಬಿಹಾರದ ಪುರ್ನಿಯಾದ ಸ್ವತಂತ್ರ ಪಕ್ಷದ ಸಂಸದ ಪಪ್ಪು ಯಾದವ್ ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಕೊಲೆ ಬೆದರಿಕೆ ಸಂದೇಶ ಬಂದಿದೆ ಎನ್ನಲಾಗಿದೆ.
ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂತಹ ಕ್ರಿಮಿನಲ್ ನ...
ಟಾಪ್ ಸುದ್ದಿಗಳು
ತಿರುಪತಿಯ ಇಸ್ಕಾನ್ ದೇಗುಲಕ್ಕೆ ಬಾಂಬ್ ಬೆದರಿಕೆ
ತಿರುಪತಿ: ಆಂಧ್ರಪ್ರದೇಶದ ಮೂರು ಪ್ರಮುಖ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಇದೀಗ ತಿರುಪತಿಯ ಇಸ್ಕಾನ್ ದೇಗುಲಕ್ಕೆ ಭಾನುವಾರ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ತಕ್ಷಣ ಕಾರ್ಯಪ್ರವೃತ್ತರಾದ ತಿರುಪತಿ ಪೊಲೀಸರು, ಬಾಂಬ್...
ಟಾಪ್ ಸುದ್ದಿಗಳು
ಸರ್ಕಾರದ ಮುಖ್ಯಸ್ಥರ ಭೇಟಿಯಾದ್ರೆ ‘ಡೀಲ್’ ಎಂದರ್ಥವಲ್ಲ: ಮೋದಿ ಭೇಟಿ ಬಗ್ಗೆ ಮೌನ ಮುರಿದ ಸಿಜೆಐ
ನವದೆಹಲಿ: ಹೈಕೋರ್ಟ್ ಗಳು ಮತ್ತು ಸುಪ್ರೀಂ ಕೋರ್ಟ್ ಗಳು ಮುಖ್ಯ ನ್ಯಾಯಮೂರ್ತಿಗಳು ರಾಜ್ಯ ಮತ್ತು ಕೇಂದ್ರದ ಸರ್ಕಾರಗಳ ಮುಖ್ಯಸ್ಥರನ್ನು ಭೇಟಿಯಾದರೆ ಏನೋ ಡೀಲ್ ನಡೆದಿದೆ ಎಂದರ್ಥವಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ...