ರಾಷ್ಟ್ರೀಯ

ಆಕಸ್ಮಿಕವಾಗಿ ಗುಂಡು ತಗುಲಿ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು

ಚಂಡೀಗಢ: ಪಂಜಾಬ್‌ನ ಲುಧಿಯಾನ ಕ್ಷೇತ್ರದ ಆಪ್ ಶಾಸಕ ಗುರುಪ್ರೀತ್ ಗೋಗಿ ಆಕಸ್ಮಿಕವಾಗಿ ಗುಂಡು ತಗುಲಿ ಶುಕ್ರವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ಗುರುಪ್ರೀತ್ ಗೋಗಿ (58) ಅವರ ತಲೆಗೆ ಗುಂಡು ತಗುಲಿದ ನಂತರ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ...

ಸಾವರ್ಕರ್ ಮಾನನಷ್ಟ ಪ್ರಕರಣ; ರಾಹುಲ್ ಗಾಂಧಿಗೆ ಪುಣೆ ನ್ಯಾಯಾಲಯ ಜಾಮೀನು

ನವದೆಹಲಿ: ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪುಣೆಯ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. ಲಂಡನ್​ನಲ್ಲಿ ನೀಡಲಾದ ಭಾಷಣದಲ್ಲಿ ಸಾವರ್ಕರ್ ಮತ್ತು ಕೆಲವು...

‘ನಾನೂ ಮನುಷ್ಯನೇ, ದೇವರಲ್ಲ, ನನ್ನಿಂದಲೂ ತಪ್ಪುಗಳು ಸಂಭವಿಸಿವೆ’: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಾಡ್‌ ಕಾಸ್ಟ್‌ ಗೆ ಪದಾರ್ಪಣೆ ಮಾಡಿದ್ದಾರೆ. 'ಝೆರೋದಾ' ಸಹ ಸಂಸ್ಥಾಪಕ ನಿಖಿಲ್ ಕಾಮತ್‌ ನಡೆಸಿಕೊಟ್ಟಿರುವ ಪಾಡ್‌ ಕಾಸ್ಟ್‌ ನಲ್ಲಿ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಕಾಣಿಸಿಕೊಂಡಿದ್ದಾರೆ. 'ನಾನೂ ಮನುಷ್ಯನೇ,...

ಸಿಎಂ ಚಂದ್ರಬಾಬು ನಾಯ್ಡು ನೈತಿಕ ಹೊಣೆ ಹೊರಬೇಕು: YSRCP

ತಿರುಪತಿ: ಆಂಧ್ರಪ್ರದೇಶದ ತಿರುಪತಿಯ ವೆಂಕಟೇಶ್ವರಸ್ವಾಮಿ ದೇಗುಲದಲ್ಲಿ ಸಂಭವಿಸಿರುವ ಕಾಲ್ತುಳಿತ ಅವಘಡಕ್ಕೆ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ನೈತಿಕ ಹೊಣೆ ಹೊರಬೇಕು. ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವೈ‌ಎಸ್‌ ಆರ್‌ ಸಿಪಿ ನಾಯಕ,...

ನಮ್ಮ ಹೋರಾಟ ಬಿಜೆಪಿ ವಿರುದ್ಧವೇ ಹೊರತು ಇಂಡಿಯಾ ಬಣದವರೊಂದಿಗಲ್ಲ: ಕೇಜ್ರಿವಾಲ್

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಹೋರಾಟ ಬಿಜೆಪಿ ವಿರುದ್ಧವೇ ಹೊರತು ‘ಇಂಡಿಯಾ’ ಮೈತ್ರಿಕೂಟದ ಜತೆಗಲ್ಲ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ತಿರುಪತಿ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

ತಿರುಪತಿ: ತಿರುಪತಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಆರು ಮಂದಿ ಭಕ್ತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಧನ ನೀಡುವುದಾಗಿ ಆಂಧ್ರಪ್ರದೇಶ ಮುಜರಾಯಿ ಇಲಾಖೆ ಸಚಿವ ಅಂಗನಿ ಸತ್ಯ ಪ್ರಸಾದ್‌ ಹೇಳಿದ್ದಾರೆ. ‘ಘಟನೆ...

‘ಇಂಡಿಯಾ’ ಒಕ್ಕೂಟ ವಿಸರ್ಜಿಸುವುದು ಅನಿವಾರ್ಯ: ಒಮರ್ ಅಬ್ದುಲ್ಲಾ

ಶ್ರೀನಗರ: ‘ಇಂಡಿಯಾ’ ಮೈತ್ರಿಕೂಟವನ್ನು ಕೇವಲ ಲೋಕಸಭೆ ಚುನಾವಣೆ ಸಲುವಾಗಿ ಮಾತ್ರ ರಚನೆ ಮಾಡಲಾಗಿದೆ. ಸದ್ಯ ನಾಯಕತ್ವ ಮತ್ತು ರಾಜಕೀಯ ಕಾರ್ಯಸೂಚಿ ಬಗ್ಗೆ ಸ್ಪಷ್ಟತೆಯ ಕೊರತೆ ಇರುವುದರಿಂದ ಮೈತ್ರಿಕೂಟವನ್ನು ವಿಸರ್ಜಿಸುವುದು ಉತ್ತಮ ಎಂದು ಜಮ್ಮು...

ಎಫ್​ಡಿಎ ಪರೀಕ್ಷೆ ಅಕ್ರಮ: ಆರ್ ​ಡಿ ಪಾಟೀಲ್​ ಜಾಮೀನು ಅರ್ಜಿ ತಿರಸ್ಕೃತ

ನವದೆಹಲಿ: ಎಫ್​ ಡಿಎ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಪ್ರಕರಣದ ಕಿಂಗ್​ ಪಿನ್ ಆರ್‌ ಡಿ ಪಾಟೀಲ್‌ ಗೆ (ರುದ್ರಗೌಡ ಪಾಟೀಲ್) ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದೆ. ಜಾಮೀನು ನಿರಾಕರಿಸಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಆರ್‌ಡಿ...
Join Whatsapp