ರಾಷ್ಟ್ರೀಯ
ಟಾಪ್ ಸುದ್ದಿಗಳು
ಡಾನಾ ಚಂಡಮಾರುತ: ಪಶ್ಚಿಮ ಬಂಗಾಳದಲ್ಲಿ ಮತ್ತೆರಡು ಸಾವು
ಕೋಲ್ಕತ್ತ: ಡಾನಾ ಚಂಡಮಾರುತದ ಪರಿಣಾಮ ಪಶ್ಚಿಮ ಬಂಗಾಳದಲ್ಲಿ ಮತ್ತಿಬ್ಬರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಪೂರ್ವ ವರ್ಧಮಾನ ಜಿಲ್ಲೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಸ್ವಯಂಸೇವಕ ಚಂದನ್...
ರಾಷ್ಟ್ರೀಯ
ಮಧ್ಯಪ್ರದೇಶ: ಪತಿಯನ್ನು ಮರಕ್ಕೆ ಕಟ್ಟಿಹಾಕಿ ನವವಿವಾಹಿತೆ ಮೇಲೆ 8 ಮಂದಿಯಿಂದ ಗ್ಯಾಂಗ್ ರೇಪ್
ಭೋಪಾಲ್: ಗಂಡನ ಜತೆಗೆ ಪಿಕ್ನಿಕ್ ತೆರಳಿದ್ದ ನವ ವಿವಾಹಿತೆ ಮೇಲೆ ಎಂಟು ಮಂದಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ಗುರ್ಹ್ ಪ್ರದೇಶದಲ್ಲಿ ನಡೆದಿದೆ.
ಎಲ್ಲ ಆರೋಪಿಗಳು ಕೂಡ...
ರಾಷ್ಟ್ರೀಯ
ನಟ ಅಲ್ಲು ಅರ್ಜುನ್ ಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
ಅಮರಾವತಿ: ಟಾಲಿವುಡ್ ನಟ ಅಲ್ಲು ಅರ್ಜುನ್ ಗೆ ಸದ್ಯ ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಚುನಾವಣಾ ನಿಯಮ ಉಲ್ಲಂಘಿಸಿದ್ದಾರೆ ಎಂದು ನಟನ ವಿರುದ್ಧ ನಂದ್ಯಾಲ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಅಲ್ಲು...
ಟಾಪ್ ಸುದ್ದಿಗಳು
ಕೋಲ್ಡ್ ಪ್ಲೇ, ದಿಲ್ಜಿತ್ ಸಂಗೀತ ಕಚೇರಿ ಮೇಲೆ ED ದಾಳಿ
ನವದೆಹಲಿ: ಬೆಂಗಳೂರಿನಲ್ಲಿ ಇದೇ ಡಿಸೆಂಬರ್ 6 ರಂದು ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭದ ಟಿಕೆಟ್ ಗಳ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ದೇಶದ ಹಲವೆಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೋಲ್ಡ್...
ಟಾಪ್ ಸುದ್ದಿಗಳು
ಹರಿಯಾಣದಲ್ಲಿ ಗುಂಪು ಹತ್ಯೆ | ಮೃತನ ಮನೆಯಲ್ಲಿ ಪತ್ತೆಯಾಗಿದ್ದು ಗೋಮಾಂಸವಲ್ಲ: ಪೊಲೀಸರ ಸ್ಪಷ್ಟನೆ
ಚಂಡೀಗಢ: ಗೋಮಾಂಸ ತಿಂದಿದ್ದಾರೆ ಎಂದು ಆರೋಪಿಸಿ ಹರಿಯಾಣದಲ್ಲಿ ವಲಸೆ ಕಾರ್ಮಿಕನೊಬ್ಬನನ್ನು ಥಳಿಸಿ ಕೊಂದ ಪ್ರಕರಣ ಸಂಬಂಧ ಪ್ರಯೋಗಾಲಯ ವರದಿ ಬಂದಿದ್ದು, ಮೃತ ಕಾರ್ಮಿಕನ ಮನೆಯಲ್ಲಿ ಪತ್ತೆಯಾಗಿದ್ದು ಗೋಮಾಂಸವಲ್ಲ ಎಂಬುದು ದೃಢಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಚಾರ್ಖಿ...
ಟಾಪ್ ಸುದ್ದಿಗಳು
ಜೈಲಿನಿಂದ ಲಾರೆನ್ಸ್ ಬಿಷ್ಣೋಯ್ ಮಾಧ್ಯಮಕ್ಕೆ ಸಂದರ್ಶನ: 7 ಪೊಲೀಸರು ಸಸ್ಪೆಂಡ್
ನವದೆಹಲಿ: ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ 2022 ರಲ್ಲಿ ಜೈಲಿನಿಂದ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಪಂಜಾಬ್ ಪೊಲೀಸರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.
ಅಮಾನತುಗೊಂಡವರಲ್ಲಿ ಇಬ್ಬರು ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಗಳಾದ...
ಟಾಪ್ ಸುದ್ದಿಗಳು
ಜ್ಞಾನವಾಪಿ ಮಸೀದಿ ಸಂಪೂರ್ಣ ಸಮೀಕ್ಷೆಗೆ ಮನವಿ: ಅರ್ಜಿ ವಜಾಗೊಳಿಸಿದ ಕೋರ್ಟ್
ಲಕ್ನೋ: ಜ್ಞಾನವಾಪಿ ಸಂಕೀರ್ಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಹೆಚ್ಚುವರಿ ಸಮೀಕ್ಷೆಗೆ ಹಿಂದೂ ಪರವಾಗಿ ಸಲ್ಲಿಸಿದ್ದ ಮನವಿಯನ್ನು ವಾರಣಾಸಿ ನ್ಯಾಯಾಲಯ ವಜಾಗೊಳಿಸಿದೆ.
ವಾರಣಾಸಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಯುಗುಲ್ ಶಂಭು ಅವರ ಪೀಠವು,...
ಟಾಪ್ ಸುದ್ದಿಗಳು
ಜಮ್ಮು–ಕಾಶ್ಮೀರ ಚುನಾವಣೆಯಲ್ಲಿ ಮುಖಭಂಗ: ಪಕ್ಷ ವಿಸರ್ಜಿಸಿದ ಮುಫ್ತಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಘಟಕವನ್ನು ವಿಸರ್ಜಿಸಿದ್ದಾರೆ.
ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿ, ಪಕ್ಷದ ನೂತನ ಪದಾಧಿಕಾರಿಗಳು...