ರಾಷ್ಟ್ರೀಯ

‘ವಿಶ್ವಕಪ್​ನಲ್ಲಿ ಪಾಕಿಸ್ತಾನ ತಂಡಕ್ಕೆ ಹೆಚ್ಚುವರಿ ಭದ್ರತೆ ಇಲ್ಲ’ ; ಭಾರತ ಸರ್ಕಾರದ ಸ್ಪಷ್ಟ ಸಂದೇಶ!

ಹೊಸದಿಲ್ಲಿ: 2023ರ ಏಕದಿನ ವಿಶ್ವಕಪ್‌ಗೆ ಭಾರತಕ್ಕೆ ಬರಲು ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಅನುಮತಿ ಸಿಕ್ಕಿದೆ. ಆದರೆ ಭಾರತಕ್ಕೆ ಪಾಕ್ ತಂಡವನ್ನು ಕಳುಹಿಸಲು ಷರತ್ತುಗಳನ್ನು ವಿಧಿಸಿದ್ದ ಪಾಕ್ ಸರ್ಕಾರಕ್ಕೆ ಸ್ಪಷ್ಟ ಸಂದೇಶವನ್ನು ಭಾರತ ಸರ್ಕಾರ...

ದ್ವೇಷ ಭಾಷಣ ಒಪ್ಪಲಾಗುವುದಿಲ್ಲ, ಅದನ್ನು ನಿಲ್ಲಿಸಬೇಕಿದೆ: ಸುಪ್ರೀಂಕೋರ್ಟ್

ಹೊಸದಿಲ್ಲಿ: ದೇಶಾದ್ಯಂತ ದ್ವೇಷ ಭಾಷಣ ಪ್ರಕರಣಗಳನ್ನು ಪರಿಶೀಲಿಸಲು ಸಮಿತಿಯೊಂದನ್ನು ರಚಿಸುವಂತೆ ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್ ಇಂದು ಆದೇಶ ನೀಡಿದೆ. ಪತ್ರಕರ್ತ ಶಹೀನ್ ಅಬ್ದುಲ್ಲಾ ಅವರು ಸಲ್ಲಿಸಿದ ಅರ್ಜಿಯೊಂದರಲ್ಲಿ, ದೇಶಾದ್ಯಂತ ನಡೆದ ರ್ಯಾಲಿಗಳಲ್ಲಿ ಒಂದು ಸಮುದಾಯದ...

ಮಹಾರಾಷ್ಟ್ರ: ಮಾಜಿ ಸಚಿವ ನವಾಬ್ ಮಲಿಕ್ ಜಾಮೀನು

ಹೊಸದಿಲ್ಲಿ: ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ವೈದ್ಯಕೀಯ ಕಾರಣಗಳಿಗಾಗಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ...

ಉತ್ತರ ಪ್ರದೇಶದಲ್ಲಿ ಹಾಡಹಗಲೇ ಬಿಜೆಪಿ ಮುಖಂಡ ಅನುಜ್ ಚೌಧರಿ ಗುಂಡಿಕ್ಕಿ ಹತ್ಯೆ

ಲಖ್ನೋ: ಉತ್ತರ ಪ್ರದೇಶದ ಸಂಭಾಲ್‌ನ ಬಿಜೆಪಿ  ಮುಖಂಡ ಅನುಜ್ ಚೌಧರಿ ಅವರನ್ನು ಮೊರಾದಾಬಾದ್‌ನಲ್ಲಿರುವ ಅವರ ನಿವಾಸದ ಹೊರಗೆ ಗುರುವಾರ ಸಂಜೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 34 ವರ್ಷದ ಚೌಧರಿ...

ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಡಿಐಜಿ; ವಿಡಿಯೋ ವೈರಲ್

ಪಣಜಿ: ಆರೋಗ್ಯ ಸರಿಯಿಲ್ಲ ಎಂದು ರಜೆ ಪಡೆದು ಪಬ್‍ಗೆ ಹೋಗಿ ಕಂಠಪೂರ್ತಿ ಕುಡಿದು ಉನ್ನತ ಪೋಲಿಸ್ ಅಧಿಕಾರಿಯೊಬ್ಬರು ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಗೋವಾದ ಬಾಗಾಟದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ...

ಲೋಕಸಭೆ: ಅವಿಶ್ವಾಸ ನಿರ್ಣಯದಲ್ಲಿ ‘ಇಂಡಿಯಾ’ ಗೆ ಸೋಲು

ಹೊಸದಿಲ್ಲಿ: ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ ನಂತರ ಮತದಾನ ನಡೆದಿದೆ. ಮೋದಿ ಭಾಷಣ ನಡೆಯುತ್ತಿದ್ದಂತೆ ವಿಪಕ್ಷ ಸಂಸದರು ಸಭಾತ್ಯಾಗ ಮಾಡಿದ್ದಾರೆ. ಧ್ವನಿ ಮತದಲ್ಲಿ ವಿಪಕ್ಷದ ಅವಿಶ್ವಾಸ...

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಅವಶೇಷಗಳಡಿ ಐವರು ಸಿಲುಕಿರುವ ಶಂಕೆ

ಸಿರ್ಮೌರ್: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೇಘಸ್ಫೋಟ ಸಂಭವಿಸಿದ್ದು, ನೀರು ನುಗ್ಗಿದ ಪರಿಣಾಮ ಪರಿಣಾಮ ಮನೆ ಕುಸಿದು ಬಿದ್ದಿದೆ, ಅವಶೇಷಗಳಡಿ ಒಂದೇ ಕುಟುಂಬದ ಐವರು ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು...

ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ತಬ್ಬಿಕೊಳ್ಳುವುದು ಅಪರಾಧವಲ್ಲ: ಬ್ರಿಜ್ ಭೂಷಣ್

ದೆಹಲಿ: ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ನ್ಯಾಯಾಲಯದ ಮುಂದೆ ಲೈಂಗಿಕ ಕಿರುಕುಳದ ಆರೋಪಗಳ ವಿರುದ್ಧ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ. ತಬ್ಬಿಕೊಳ್ಳುವುದು, ಅಪರಾಧ ಮನೋಭಾವ ಅಥವಾ...
Join Whatsapp