ರಾಷ್ಟ್ರೀಯ

ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತ್ಯು

ಲಖನೌ: ಉತ್ತರ ಭಾರತದಲ್ಲಿ ಭಾರಿ ಮಳೆಯಾಗುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಶಿಥಿಲಗೊಂಡ ಕಟ್ಟಡಗಳು ಧರೆಗೆ ಉರುಳುತ್ತಿವೆ. ಇದೀಗ ಉತ್ತರ ಪ್ರದೇಶದ ಬುಲಂದ್​ಶಹರ್ ಜಿಲ್ಲೆಯ ನರಸೇನಾ ಪೊಲೀಸ್ ಠಾಣಾ ವ್ಯಾಪ್ತಿಯ ಮಾವಾಯಿ ಗ್ರಾಮದಲ್ಲಿ ಮನೆ ಮೇಲ್ಛಾವಣಿ...

ನವಭಾರತದ ಆಶಯವೇ ಎನ್​ಡಿಎ: ಪ್ರಧಾನಿ ಮೋದಿ ವ್ಯಾಖ್ಯಾನ

ಹೊಸದಿಲ್ಲಿ: ಎನ್​ಡಿಎ (NDA) ಎಂದರೆ N- ನವ ಭಾರತ, D- ಅಭಿವೃದ್ಧಿ, A- ಆಶಯ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವ್ಯಾಖ್ಯಾನಿಸಿದರು. ಎನ್​ಡಿಎ ಸಭೆ ನಂತರ ಮಾತನಾಡಿದ ಅವರು, ನಮಗೆ ದೇಶ...

‘ಇದು ದೇಶದ ಧ್ವನಿಯ ಪರವಾದ ಹೋರಾಟ’ : 26 ಪಕ್ಷಗಳ ಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಹೇಳಿದ್ದೇನು?

ಬೆಂಗಳೂರು: ಮುಂಬರುವ 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲಿರುವ 26 ವಿರೋಧ ಪಕ್ಷಗಳ ಮೈತ್ರಿಯನ್ನು ‘‘ಇಂಡಿಯನ್ ನ್ಯಾಷನಲ್ ಡೆಮಾಕ್ರಟಿಕ್ ಇನ್ಕ್ಲೂಸಿವ್ ಅಲೈನ್ಸ್ (INDIA / Indian National Developmental Inclusive Alliance) ...

ರಾಹುಲ್, ಸೋನಿಯಾ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಭೋಪಾಲ್‌ನಲ್ಲಿ ತುರ್ತು ಭೂಸ್ಪರ್ಶ

ಹೊಸದಿಲ್ಲಿ:  ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನವನ್ನು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಟ್ಟ ಹವಾಮಾನದಿಂದಾಗಿ ವಿಮಾನ ಭೂಸ್ಪರ್ಶ ಮಾಡಲಾಗಿದೆ. ವಿರೋಧ ಪಕ್ಷಗಳ...

ಲೈಂಗಿಕ ಕಿರುಕುಳ ಪ್ರಕರಣ: ಆರೋಪಿ ಬ್ರಿಜ್ ಭೂಷಣ್ ಸಿಂಗ್ ಗೆ ಜಾಮೀನು

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಚೂರು ಮಾಡಿದೆ. ಬಿಜೆಪಿ ಸಂಸದರೂ ಆಗಿರುವ...

ಮಗನ ಕಾಲೇಜು ಶುಲ್ಕದ ಆಸೆಗಾಗಿ ಚಲಿಸುತ್ತಿದ್ದ ಬಸ್ಸಿನ ಮುಂದೆ ಹಾರಿ ಮೃತಪಟ್ಟ ತಾಯಿ!

ಚೆನ್ನೈ: ಮಹಿಳೆಯೊಬ್ಬರು ತಾನು ಸತ್ತರೆ ಮಗನ ಕಾಲೇಜು ಶುಲ್ಕವನ್ನು ಸರ್ಕಾರ ಭರಿಸುತ್ತದೆ ಎಂದು ಚಲಿಸುತ್ತಿರುವ ಬಸ್ಸಿನ ಮುಂದೆ ಹಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಾಪತಿ(45) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಮಹಿಳೆಯು ಕಳೆದ 15 ವರ್ಷದಿಂದ...

ದೂಧ್ ಸಾಗರಕ್ಕೆ ಹೋಗುವ ಪ್ರಯಾಣಿಕರೇ ಎಚ್ಚರ: ಚಾರಣಿಗರನ್ನು ಬಸ್ಕಿ ಹೊಡೆಸಿದ ಪೊಲೀಸರು

ಕರ್ನಾಟಕ-ಗೋವಾ ಗಡಿಯಲ್ಲಿರುವ ದೂಧ್ ಸಾಗರ್ ಜಲಪಾತ ಅದ್ಭುತ ಸೌಂದರ್ಯದಿಂದ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಹಾಗಂತ ನೀವೇನಾದ್ರೂ ದೂಧ್ ಸಾಗರ್ ನೋಡೋಕೆ ಹೋದ್ರೋ ಬಸ್ಕಿ ಹೊಡೆಯೋಕೆ ಸಿದ್ಧರಿರಬೇಕಾಗುತ್ತದೆ. ಹೌದು, ಭಾನುವಾರ ದೂಧ್ ಸಾಗರ್ ಜಲಪಾತ...

ಉಮ್ಮನ್ ಚಾಂಡಿ ನಿಧನ: ಕೇರಳದಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ

ತಿರುವನಂತಪುರಂ: ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿ ಕೇರಳದಲ್ಲಿ ಇಂದು(ಜು.18 ಮಂಗಳವಾರ) ಸಾರ್ವಜನಿಕ ರಜೆ ಘೋಷಿಸಲಾಗಿದೆ. ಕೇರಳದಲ್ಲಿ ಇಂದು ಸರ್ಕಾರಿ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದ್ದು, ರಾಜ್ಯಾದ್ಯಂತ...
Join Whatsapp