ರಾಷ್ಟ್ರೀಯ

ಐಸಿಸಿ ವಿಶ್ವಕಪ್ 2023 ವೇಳಾಪಟ್ಟಿ ಪ್ರಕಟ: ಅ.15ಕ್ಕೆ ಭಾರತ-ಪಾಕ್ ಪಂದ್ಯ

ಮುಂಬೈ: ಬಹುನಿರೀಕ್ಷಿತ 13ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಮಂಗಳವಾರ ಪ್ರಕಟಗೊಂಡಿದೆ. ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ICC) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬೈನಲ್ಲಿ ನಡೆದ 100 ದಿನಗಳ ವಿಶ್ವಕಪ್...

ವಿಮಾನದ ನೆಲಹಾಸಿನ ಮೇಲೆಯೇ ಮಲ, ಮೂತ್ರ ವಿಸರ್ಜಿಸಿದ ಪ್ರಯಾಣಿಕನ ಬಂಧನ

ನವದೆಹಲಿ: ಮುಂಬೈ–ದೆಹಲಿ ಏರ್ ಇಂಡಿಯಾ ವಿಮಾನದ ಹಾರಾಟದಲ್ಲಿರುವಾಗಲೇ ನೆಲಹಾಸಿನ ಮೇಲೆಯೇ ಮಲ, ಮೂತ್ರ ವಿಸರ್ಜಿಸಿದ ಆರೋಪದಡಿ ಪ್ರಯಾಣಿಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 24ರಂದು ‘ಎಐಸಿ 866’ ವಿಮಾನದಲ್ಲಿ ನಡೆದಿದೆ. ಎಫ್ಐಆರ್ ನ ಪ್ರಕಾರ, ರಾಮ್...

ಬಿಜೆಪಿ ನಾಯಕನಿಂದ ಗುಂಡೇಟು ತಿಂದಿದ್ದ ಮಹಿಳೆ ಮೃತ್ಯು

ಜಬಲ್ಪುರ: ಬಿಜೆಪಿ ನಾಯಕನಿಂದ ಗುಂಡೇಟು ತಿಂದಿದ್ದ 26 ವರ್ಷದ ಮಹಿಳೆ ಮೃತಪಟ್ಟ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಜೂನ್ 16ರಂದು ಮಹಿಳೆಯು ಆರೋಪಿಯನ್ನು ಭೇಟಿಯಾಗಲು ಕಚೇರಿಗೆ ಹೋಗಿದ್ದಾಗ ಗುಂಡು ಹಾರಿಸಿದ್ದಾನೆ. ಗುಂಡೇಟಿನಿಂದ ಗಂಭೀರ ಗಾಯಗೊಂಡಿದ್ದ...

ತಮಿಳುನಾಡು: ಕೆಲಸ ಕಳೆದುಕೊಂಡ ಬಸ್ ಚಾಲಕಿಗೆ ಹೊಸ ಕಾರು ಗಿಫ್ಟ್ ನೀಡಿದ ಕಮಲ್ ಹಾಸನ್

ಕೊಯಮತ್ತೂರು: ಕಳೆದ ವಾರ ಡಿಎಂಕೆ ಸಂಸದೆ ಕನಿಮೋಳಿ ಅವರ ಪ್ರಯಾಣದ ವೇಳೆ ಟಿಕೆಟ್ ವಿಚಾರವಾಗಿ ಉಂಟಾದ ವಿವಾದ ಹಿನ್ನೆಲೆಯಲ್ಲಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಮಹಿಳಾ ಬಸ್ ಚಾಲಕಿಗೆ ನಟ-ರಾಜಕಾರಣಿ ಕಮಲ್ ಹಾಸನ್...

ಪಾಟ್ನಾದ ಪ್ರತಿಪಕ್ಷಗಳ ಸಭೆಯಲ್ಲಿ ಪ್ರಧಾನಿ ಹುದ್ದೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ: ಶರದ್ ಪವಾರ್

ಪುಣೆ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಪಾಟ್ನಾದಲ್ಲಿ ಕಳೆದ ವಾರ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ 'ಪ್ರಧಾನಿ ಹುದ್ದೆ' ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್...

ಬಸ್’ಗಳ ಮುಖಾಮುಖಿ ಡಿಕ್ಕಿ: 12 ಪ್ರಯಾಣಿಕರು ಸಾವು

ಭುವನೇಶ್ವರ: ಎರಡು ಬಸ್’ಗಳ ನಡುವೆ ಅಪಘಾತ ಸಂಭವಿಸಿ 12 ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ತಡರಾತ್ರಿ ಒಡಿಶಾದ ಗಂಜಂ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 10 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು...

ಗೋಮಾಂಸ ಸಾಗಣೆ ಶಂಕೆ: ಮುಸ್ಲಿಮ್ ವ್ಯಕ್ತಿಯನ್ನು ಕೊಂದ ಸಂಘಪರಿವಾರದ ಕಾರ್ಯಕರ್ತರು

ಮುಂಬೈ: ಗೋಮಾಂಸವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮುಂಬೈನ ಕುರ್ಲಾದ ಖುರೇಷಿ ನಗರದ ನಿವಾಸಿ...

ರೈಲಿನ ಎಸಿ ಕೋಚ್’ನ ಮೇಲ್ಛಾವಣಿ ಸೋರಿಕೆ: ಇಲಾಖೆ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ರೈಲಿನ ಮೇಲ್ಛಾವಣಿನಿಂದ ನೀರು ಸೋರುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ವ್ಯಾಪಕ ಆಕ್ರೋಶ ಕೂಡ ವ್ಯಕ್ತವಾಗಿದೆ. ಪ್ಯಾಸೆಂಜರ್ ರೈಲು ಕೋಚ್ ನ ಮೇಲ್ಛಾವಣಿಯಿಂದ ನೀರು ಸೋರುತ್ತಿದ್ದು, ಇದೀಗ ಭಾರತೀಯ...
Join Whatsapp