ರಾಷ್ಟ್ರೀಯ

ನಟ ರವೀಂದ್ರ ಮಹಾಜನಿ ಶವವಾಗಿ ಪತ್ತೆ

ಪುಣೆ: ಮರಾಠಿ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ದೇಶಕ ರವೀಂದ್ರ ಮಹಾಜನಿ ತಮ್ಮ ಬಾಡಿಗೆ ಫ್ಲಾಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಮೂರು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಈ...

ಸಿಡಿಲು ಬಡಿದು 18 ಮಂದಿ ಮೃತ್ಯು

ಪಾಟ್ನಾ: ಕಳೆದ 24ಗಂಟೆಯಲ್ಲಿ ಧಾರಾಕಾರ ಮಳೆ ಹಾಗೂ ಸಿಡಿಲು ಬಡಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ. ರೋಹ್ಟಾಸ್ ಜಿಲ್ಲೆಯಲ್ಲಿ ಐವರು, ಅರ್ವಾಲ್ ನಲ್ಲಿ ನಾಲ್ವರು, ಸರಾನ್ ನಲ್ಲಿ ಮೂವರು, ಔರಂಗಾಬಾದ್...

ಜೈಪುರದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: ಏಳು ರೈಲುಗಳ ಸಂಚಾರ ಸ್ಥಗಿತ

ಜೈಪುರ: ಗೂಡ್ಸ್ ರೈಲಿನ ಎರಡು ಬೋಗಿಗಳು ಶನಿವಾರ ಬೆಳಗ್ಗೆ ಹಳಿ ತಪ್ಪಿದ ಪರಿಣಾಮ ಏಳು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೈಪುರ–ಮದರ್ ರೈಲ್ವೆ ವಿಭಾಗದ ಅಸಲ್ಪುರ ಜೊಬನಾರ್ ಮತ್ತು ಹಿರ್ನೋಡ ನಿಲ್ದಾಣಗಳ...

ದೆಹಲಿ ಪ್ರವಾಹಕ್ಕೆ ಬಿಜೆಪಿಯೇ ಕಾರಣ: ಎಎಪಿ ಆರೋಪ

ಚಂಡೀಗಡ: ಪ್ರವಾಹ ಪೀಡಿತ ದೆಹಲಿಗೆ ಉದ್ದೇಶಪೂರ್ವಕವಾಗಿ ಹತ್ನಿಕುಂಡ್ ಬ್ಯಾರೇಜ್ ಮೂಲಕ ನೀರನ್ನು ತಿರುಗಿಸಲು ಹರಿಯಾಣ ಸರ್ಕಾರವನ್ನು ಬಿಜೆಪಿ ಬಳಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಪಶ್ಚಿಮ ಯಮುನಾ ಕಾಲುವೆ ಮತ್ತು ಪೂರ್ವ ಯಮುನಾ...

ಶಿಕ್ಷಣ ಸಚಿವರ ಬೆಂಗಾವಲು ವಾಹನ ಡಿಕ್ಕಿ : ರಸ್ತೆಯಲ್ಲೇ ಅಂಬುಲೆನ್ಸ್ ಪಲ್ಟಿ!

ತಿರುವನಂತಪುರಂ: ಕೇರಳ ಶಿಕ್ಷಣ ಸಚಿವರ ಬೆಂಗಾವಲು ಪಡೆ ವಾಹನ ಅಂಬುಲೆನ್ಸ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಅಂಬುಲೆನ್ಸ್ ನಡುರಸ್ತೆಯಲ್ಲೇ ಎರಡು ಪಲ್ಟಿ ಹೊಡೆದು ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ಕರ್ತವ್ಯ ನಿರತರಾಗಿದ್ದ ಇಬ್ಬರು ಪೊಲೀಸರು...

ಮತ್ತೊಂದು ಚೀತಾ ಸಾವು: 8ಕ್ಕೆ ಏರಿದ ಸಾವಿನ ಸಂಖ್ಯೆ

ಭೋಪಾಲ್: ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನದಲ್ಲಿ ಶುಕ್ರವಾರ ಗಂಡು ಚೀತಾ ಸೂರಜ್ ಸಾವನ್ನಪ್ಪಿದೆ. ಈ ಉದ್ಯಾನದಲ್ಲಿ ಸುಮಾರು 4 ತಿಂಗಳುಗಳಲ್ಲಿ ಸಾವನ್ನಪ್ಪಿರುವ 8ನೇ ಚೀತಾ ಇದಾಗಿದೆ. ಇಂದು ಮುಂಜಾನೆ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಆಫ್ರಿಕಾದಿಂದ ತರಲಾಗಿದ್ದ...

ತಮಿಳುನಾಡಿನಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ

ಚೆನ್ನೈ: ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿರುವ ಘಟನೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದ ಪಕ್ಕದಲ್ಲಿರುವ ಬೇಸಿನ್ ಬ್ರಿಡ್ಜ್ ನಿಲ್ದಾಣದ ಬಳಿ ನಡೆದಿದೆ. ಪರಿಣಾಮ ರೈಲಿನ ಎರಡು ಗಾಜುಗಳು...

ಇಸ್ರೋದಿಂದ ಚಂದ್ರಯಾನ-3 ನೌಕೆ ಉಡಾವಣೆ

ಶ್ರೀಹರಿಕೋಟ: ಐತಿಹಾಸಿಕ ಚಂದ್ರಯಾನ-3 ಉಡಾವಣೆ ಶುಕ್ರವಾರ ಮಧ್ಯಾಹ್ನ ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಉಡ್ಡಯನ ಕೇಂದ್ರದಲ್ಲಿ ನೆರವೇರಿದೆ. ಲ್ಯಾಂಡರ್ (ವಿಕ್ರಮ್) ಹಾಗೂ ರೋವರ್ (ಪ್ರಜ್ಞಾನ) ಹೊತ್ತ ರಾಕೆಟ್ ನಭಕ್ಕೆ ಚಿಮ್ಮಿತು. ಮಧ್ಯಾಹ್ನ 02:35 ನಿಮಿಷಕ್ಕೆ...
Join Whatsapp