ರಾಷ್ಟ್ರೀಯ

ಆಸ್ಕರ್ ಪುರಸ್ಕೃತ ನಿರ್ಮಾಪಕಿಗೆ 2 ಕೋಟಿ ರೂ. ಮೊತ್ತದ ನೋಟಿಸ್ ಕಳುಹಿಸಿದ ಬೆಳ್ಳಿ-ಬೊಮ್ಮನ್

ನವದೆಹಲಿ: ಆಸ್ಕರ್ ಪ್ರಶಸ್ತಿ ವಿಜೇತ ನಿರ್ಮಾಪಕಿ, ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿ ನಿರ್ಮಾಣ ಮಾಡಿರುವ ಕಾರ್ತಿಕಿ ಗೊನ್ಸಾಲ್ವೆನ್ಸ್ ಅವರಿಗೆ ಈ ಸಾಕ್ಷ್ಯ ಚಿತ್ರದ ನಿಜವಾದ ಹೀರೋಗಳಾದ ಬೆಳ್ಳಿ ಮತ್ತು ಬೊಮ್ಮನ್ ಎರಡು ಕೋಟಿ...

ಪಂಜಾಬ್ ಮುಖ್ಯಮಂತ್ರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕುತ್ತೇನೆ: ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್

ನವದೆಹಲಿ: ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮತ್ತೆ ತಮ್ಮ ವಿರುದ್ಧ ಕೆಟ್ಟಾಗಿ ಮಾತನಾಡಿದ್ದಾರೆ. ಈ ವಿಚಾರವಾಗಿ ಅವರ ವಿರುದ್ಧ ದೂರು ನೀಡುವೇ ಎಂದು ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್ ಹೇಳಿದ್ದಾರೆ. ಸಿಎಂ ಮತ್ತು ರಾಜ್ಯಪಾಲರ...

ರಾಹುಲ್ ಗಾಂಧಿ ಮರಳಿ ಲೋಕಸಭೆಗೆ: ಟ್ವಿಟರ್ ಬಯೋ ಬದಲಿಸಿದ ಕಾಂಗ್ರೆಸ್ ನಾಯಕ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದೆ. ಇದೇ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಟ್ವಿಟರ್ ಖಾತೆಯ ಬಯೊ ಮಾಹಿತಿಯನ್ನು ಬದಲಾವಣೆ ಮಾಡಿಕೊಂಡಿದ್ದಾರೆ. ಮಾರ್ಚ್‌ನಲ್ಲಿ ಲೋಕಸಭೆಯಿಂದ...

ಹೈಕೋರ್ಟ್ ಆದೇಶದ ಬಳಿಕ ನುಹ್ ನಲ್ಲಿ ಬುಲ್ಡೋಜರ್ ಕ್ರಮ ಸ್ಥಗಿತ

ದೆಹಲಿ: ತೀವ್ರ ಗಲಭೆ ಹಿನ್ನೆಲೆಯಲ್ಲಿ ಹರ್ಯಾಣದ ನುಹ್ ನಲ್ಲಿ ನಡೆಯುತ್ತಿದ್ದ ಧ್ವಂಸ ಕಾರ್ಯವನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನ ಮೇರೆಗೆ ಇಂದು (ಸೋಮವಾರ) ಸ್ಥಗಿತಗೊಳಿಸಲಾಗಿದೆ.ಹೈಕೋರ್ಟ್ ತೀರ್ಪಿನ ನಂತರ ಬುಲ್ಡೋಜರ್ ಕ್ರಮವನ್ನು ನಿಲ್ಲಿಸುವಂತೆ...

ಸಂಸತ್ತಿಗೆ ಆಗಮಿಸಿದ ರಾಹುಲ್ ಗಾಂಧಿ: INDIA ಒಕ್ಕೂಟದ ಸಂಸದರಿಂದ ಅದ್ಧೂರಿ ಸ್ವಾಗತ

ನವದೆಹಲಿ: ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಪುನಃಸ್ಥಾಪಿಸಲಾಗಿದ್ದು, ಸಂಸತ್ತಿಗೆ ಆಗಮಿಸಿದ ಅವರಿಗೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ಸಂಸದರು ಆತ್ಮೀಯ ಸ್ವಾಗತ ಕೋರಿದರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಸತ್ ಭವನಕ್ಕೆ...

ರಾಹುಲ್ ಗಾಂಧಿಗೆ ಮರಳಿದ ಸಂಸತ್ ಸದಸ್ಯತ್ವ: ಲೋಕಸಭೆ ಕಾರ್ಯಾಲಯ ಅಧಿಸೂಚನೆ

ನವದೆಹಲಿ: ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಪುನಃಸ್ಥಾಪಿಸಲಾಗಿದ್ದು, ಇಂದಿನಿಂದ ಕಲಾಪದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾನಹಾನಿ ಪ್ರಕರಣದ ಕಾನೂನು ಹೋರಾಟದಲ್ಲಿ ಮುನ್ನಡೆ ಸಾಧಿಸಿರುವ ರಾಹುಲ್ ಗಾಂಧಿ ಅವರಿಗೆ ನಾಲ್ಕು ತಿಂಗಳ ಬಳಿಕ ಸಂಸತ್ ಸದಸ್ಯತ್ವ ಸ್ಥಾನ...

ಚಂದ್ರಯಾನ-3 ಗಗನ ನೌಕೆ ಸೆರೆಹಿಡಿದ ಚಂದ್ರನ ಮೊದಲ ಚಿತ್ರ ವೈರಲ್

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಚಂದ್ರಯಾನ-3 ನೌಕೆ ವೀಕ್ಷಿಸಿದ ಚಂದ್ರನ ಮೊದಲ ವೀಡಿಯೋ ತುಣುಕನ್ನು ಹಂಚಿಕೊಂಡಿದೆ. ಚಂದ್ರಯಾನ-3 ಗಗನ ನೌಕೆಯು ಭೂಮಿಯಿಂದ ಹಾರಿ 22 ದಿನಗಳ ಬಳಿಕ ಶನಿವಾರ ಚಂದ್ರನ ಕಕ್ಷೆ...

ಮೋದಿ ಸರ್ಕಾರ ಸ್ವರ್ಗ ತೋರಿಸ್ತೀನಿ ಅಂತ ಜನರಿಗೆ ನರಕ ತೋರಿಸಿದ್ದಾರೆ: ಸಲೀಂ ಅಹಮದ್

ಬೆಂಗಳೂರು: ನರೇಂದ್ರ ಮೋದಿ ಸರ್ಕಾರ ಜನರಿಗೆ ಸ್ವರ್ಗ ತೋರಿಸುತ್ತೇವೆ ಎಂದು ಹೇಳಿ ಬೆಲೆ ಏರಿಕೆ ಮಾಡಿ ನರಕ ತೋರಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ...
Join Whatsapp