ರಾಷ್ಟ್ರೀಯ

Zomato ಪ್ರತಿ ಆರ್ಡರ್ ಗೆ ₹10 ಶುಲ್ಕ ಹೆಚ್ಚಳ!

ನವದೆಹಲಿ: ಆನ್ ಲೈನ್ ನಲ್ಲಿ ಆಹಾರ ಪದಾರ್ಥ ಪೂರೈಸುವ ಜೊಮಾಟೊ ಕಂಪನಿಯು ತನ್ನ ಪ್ರತಿ ಆರ್ಡರ್ ಮೇಲೆ ವಿಧಿಸುವ ಶುಲ್ಕವನ್ನು (ಪ್ಲಾಟ್ ಫಾರ್ಮ್ ಫೀ) ₹10 ಹೆಚ್ಚಳ ಮಾಡಿದೆ. ಹಬ್ಬಗಳ ಸಂದರ್ಭದಲ್ಲಿ ಆರ್ಡರ್ ಗಳ...

5 ಕೋಟಿ ರೂ. ಬೇಡಿಕೆ: ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ ತರಕಾರಿ ವ್ಯಾಪಾರಿ ಅರೆಸ್ಟ್

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಜಾರ್ಖಂಡ್ ನ ಜೆಮ್ ಶೆಡ್ ಪುರ ಮೂಲದ ತರಕಾರಿ ಮಾರಾಟಗಾರ ಶೇಖ್ ಹುಸೇನ್...

50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ..!

ಚೆನ್ನೈ: ಪ್ರತೀ ಪೈಸೆಗೂ ಬೆಲೆ ಇದೆ. 50 ಪೈಸೆ ಎಂದು ನಿರ್ಲಕ್ಷ ಮಾಡಿ ಗ್ರಾಹಕನಿಗೆ ಕೊಡದಿದ್ದರ ಫ‌ಲವಾಗಿ ಈಗ ಅಂಚೆ ಕಚೇರಿಗೆ ಬರೋಬ್ಬರಿ 15,000 ರೂ. ದಂಡ ವಿಧಿಸಲಾಗಿದೆ. ಚೆನ್ನೈಯ ಮಾನ್ಶ ಎಂಬವರು 2023...

ಲೈಂಗಿಕ ದೌರ್ಜನ್ಯ ಆರೋಪ: ಜಾನಿ ಮಾಸ್ಟರ್‌ಗೆ ಜಾಮೀನು ಮಂಜೂರು

ಹೈದರಾಬಾದ್‌: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಅರೆಸ್ಟ್ ಆಗಿದ್ದ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಗೆ ತೆಲಂಗಾಣ ಹೈಕೋರ್ಟ್ ಇಂದು (ಅ.24) ಜಾಮೀನು ಮಂಜೂರು ಮಾಡಿದೆ. ಸಹ ಕೊರಿಯೋಗ್ರಾಫರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ...

ಜಮ್ಮು–ಕಾಶ್ಮೀರಕ್ಕೆ ಕೂಡಲೇ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಬೇಕು: ಚಿದಂಬರಂ

ನವದೆಹಲಿ: ಜಮ್ಮು–ಕಾಶ್ಮೀರಕ್ಕೆ ಕೂಡಲೇ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡುವುದು ಅತ್ಯಂತ ಪ್ರಮುಖವಾದದ್ದು ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಭದ್ರತಾ ಪರಿಶೀಲನಾ ಸಭೆ ನಡೆಸಿದ ಬಗ್ಗೆ ಪ್ರತಿಕ್ರಿಯಿಸಿದ...

ಉತ್ತರ ಪ್ರದೇಶ | ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಗಳು ‘ಸೈಕಲ್’ ಚಿಹ್ನೆಯಿಂದ ಸ್ಪರ್ಧೆ: ಅಖಿಲೇಶ್

ಲಖನೌ: ಮುಂಬರುವ ಉತ್ತರ ಪ್ರದೇಶ ಉಪಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳು ತಮ್ಮ ಪಕ್ಷದ ಚಿಹ್ನೆ( ಸೈಕಲ್) ಮೂಲಕವೇ ಎಲ್ಲಾ ಒಂಬತ್ತು ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಘೋಷಿಸಿದ್ದಾರೆ. ಈ...

ಪ್ರಿಯಾಂಕಾ ಗಾಂಧಿ ಬಳಿ ಆಸ್ತಿ, ಚಿನ್ನ ಎಷ್ಟಿದೆ?

ವಯನಾಡು: ವಯನಾಡು ಲೋಕಸಭಾ ಉಪಚುನಾವಣಾ ಕಣದಲ್ಲಿರುವ ಪ್ರಿಯಾಂಕಾ ಗಾಂಧಿ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದು ಅಫಿಡವಿತ್‌ನಲ್ಲಿ ಆಸ್ತಿ ಘೋಷಣೆ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಸುಮಾರು 12 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದರೆ,...

ವಕ್ಫ್ ಮಸೂದೆ: ಸಿಎಂ ಚಂದ್ರಬಾಬು ನಾಯ್ಡು ಭೇಟಿಯಾದ ಮುಸ್ಲಿಂ ಮುಖಂಡರ ನಿಯೋಗ

'ಮನವಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಎಂದ ಮುಖ್ಯಮಂತ್ರಿ' ಅಮರಾವತಿ: ತೆಲುಗು ದೇಶಂ ಪಕ್ಷದ (ಟಿಡಿಪಿ) ಶಾಸಕರೊಂದಿಗೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹಾಗೂ ಮುಸ್ಲಿಂ ಸಮುದಾಯದ ಮುಖಂಡರ ನಿಯೋಗವು ಇಂದು ಮುಖ್ಯಮಂತ್ರಿ...
Join Whatsapp