ರಾಷ್ಟ್ರೀಯ
ಟಾಪ್ ಸುದ್ದಿಗಳು
ಜಾರ್ಖಂಡ್ | ಬಿಜೆಪಿ ಅಧಿಕಾರಕ್ಕೆ ಬಂದರೆ ಹುಸೈನಾಬಾದ್ ಗೆ ರಾಮ, ಕೃಷ್ಣನ ಹೆಸರು: ಹಿಮಂತ ಶರ್ಮಾ
ಜಾರ್ಖಂಡ್: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹುಸೈನಾಬಾದ್ ಉಪ–ವಿಭಾಗವನ್ನು ಜಿಲ್ಲೆಯಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಅಲ್ಲದೆ, ಹೊಸ ಜಿಲ್ಲೆಗೆ ರಾಮ ಅಥವಾ ಕೃಷ್ಣನ ಹೆಸರಿಡಲಾಗುವುದು ಎಂದು ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಬಿಜೆಪಿಯ ಸಹ ಉಸ್ತುವಾರಿಯೂ...
ಟಾಪ್ ಸುದ್ದಿಗಳು
RSS ಅನ್ನು ಉಗ್ರ ಸಂಘಟನೆ ಎಂದು ಪರಿಗಣಿಸಿ ನಿಷೇಧಿಸಬೇಕು: ಕೆನಡಾ ಸಂಸದರ ಆಗ್ರಹ
ಲಂಡನ್: ಆರ್ ಎಸ್ ಎಸ್ ಅನ್ನು ಕೆನಡಾದಲ್ಲಿ ಉಗ್ರ ಸಂಘಟನೆ ಎಂದು ಪರಿಗಣಿಸುವ ಮೂಲಕ ನಿಷೇಧಿಸಬೇಕು ಹಾಗೂ ಭಾರತದ ಮೇಲೆ ದಿಗ್ಬಂಧನ ವಿಧಿಸಬೇಕು ಎಂದು ಕೆನಡಾದ ಎನ್ ಡಿಪಿ ಸಂಸದರು ಆಗ್ರಹಿಸಿದ್ದಾರೆ.
ಕೆನಡಾ ಸಂಸತ್ತಿನಲ್ಲಿ...
ರಾಷ್ಟ್ರೀಯ
ಒಡಿಶಾ: ಮಹಿಳಾ ನೌಕರರಿಗೆ ತಿಂಗಳಿಗೊಂದು ಮುಟ್ಟಿನ ರಜೆ
ಭುವನೇಶ್ವರ: ಒಡಿಶಾ ಸರ್ಕಾರದ ಮಹಿಳಾ ನೌಕರರಿಗೆ ತಿಂಗಳಿಗೊಂದು ಮುಟ್ಟಿನ ರಜೆ ನೀಡುವುದಾಗಿ ಅಲ್ಲಿನ ಸರ್ಕಾರ ಘೋಷಿಸಿದೆ.
ಇದರನ್ವಯ, ವಾರ್ಷಿಕವಾಗಿ ಈಗಿರುವ 15 ಸಾಂದರ್ಭಿಕ ರಜೆ(ಸಿಎಲ್) ಜೊತೆಗೆ ಹೆಚ್ಚುವರಿಯಾಗಿ 12 ರಜೆ ಸಿಗಲಿದೆ ಎಂದು ಮುಖ್ಯಮಂತ್ರಿಗಳ...
ಟಾಪ್ ಸುದ್ದಿಗಳು
ವಯನಾಡ್ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ
ವಯನಾಡ್: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ...
ಟಾಪ್ ಸುದ್ದಿಗಳು
ಉದ್ಯಮಿ ಜಯ ಶೆಟ್ಟಿ ಕೊಲೆ ಕೇಸ್: ಗ್ಯಾಂಗ್ ಸ್ಟರ್ ಚೋಟಾ ರಾಜನ್ ಗೆ ಜಾಮೀನು
ಮುಂಬೈ: ಹೋಟೆಲ್ ಉದ್ಯಮಿ ಜಯ ಶೆಟ್ಟಿ ಅವರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಗ್ಯಾಂಗ್ ಸ್ಟರ್ ಚೋಟಾ ರಾಜನ್ ಗೆ ಬಾಂಬೆ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ರೇವತಿ ಮೋಹಿತೆ...
ಟಾಪ್ ಸುದ್ದಿಗಳು
ಬಾಬಾ ಸಿದ್ದೀಕಿ ಹತ್ಯೆ ಕೇಸ್: ರಾಯಗಢ ಜಲಪಾತದ ಬಳಿ ಶೂಟಿಂಗ್ ಅಭ್ಯಾಸ ಮಾಡಿದ್ದ ಹಂತಕರು
ಮುಂಬೈ: ಮಾಜಿ ಸಚಿವ ಬಾಬಾ ಸಿದ್ದೀಕಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಮೂವರು ಹಂತಕರು, ರಾಯಗಢ ಜಿಲ್ಲೆಯಲ್ಲಿರುವ ಜಲಪಾತದ ಬಳಿ ಶೂಟಿಂಗ್ ಅಭ್ಯಾಸ ನಡೆಸಿದ್ದರು ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸಿದ್ದೀಕಿ ಅವರ ಹತ್ಯೆಯ...
ಟಾಪ್ ಸುದ್ದಿಗಳು
ತೆಲಂಗಾಣ: ಚಾಕುವಿನಿಂದ ಇರಿದು ಕಾಂಗ್ರೆಸ್ ನಾಯಕನ ಹತ್ಯೆ
ಕರೀಂನಗರ: ಆಡಳಿತಾರೂಢ ಕಾಂಗ್ರೆಸ್ ನಾಯಕನನ್ನು ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ತೆಲಂಗಾಣದ ಜಗ್ತಿಯಾಲ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಬೆಳಿಗ್ಗೆ ನಡೆದಿದೆ.
ಗಂಗಾರೆಡ್ಡಿ (56) ಮೃತ ಕಾಂಗ್ರೆಸ್ ನಾಯಕ. ಜಗ್ತಿಯಾಲ ಜಿಲ್ಲೆಯ ಜಬಿತಾಪುರ...
ಟಾಪ್ ಸುದ್ದಿಗಳು
ಒಂದಕ್ಕಿಂಥ ಹೆಚ್ಚು ಮದುವೆಯ ನೋಂದಣಿಗೆ ಮುಸ್ಲಿಂ ಪುರುಷ ಅರ್ಹ: ಬಾಂಬೆ ಹೈಕೋರ್ಟ್
ಮುಂಬೈ: ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಪುರುಷನಿಗೆ ಒಂದಕ್ಕಿಂತ ಹೆಚ್ಚು ವಿವಾಹವಾಗುವ ಅವಕಾಶವಿದ್ದು, ಅದನ್ನು ನೋಂದಾಯಿಸಿಕೊಳ್ಳಬಹುದು ಎಂದು ಬಾಂಬೆ ಹೈಕೋರ್ಟ್ ಇಂದು ಹೇಳಿದೆ.
ಮುಸ್ಲಿಂ ವ್ಯಕ್ತಿಯೊಬ್ಬ ಅಲ್ಜೀರಿಯಾದ ತನ್ನ ಮೂರನೇ ಪತ್ನಿ ನಡುವಿನ ಮದುವೆಯ ನೋಂದಣಿಗೆ...