ರಾಷ್ಟ್ರೀಯ

ಹೊಟೆಲ್’ಗೆ ನುಗ್ಗಿದ್ದ ನಾಯಿ ಓಡಿಸಲು ಹೋಗಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

ಹೈದರಾಬಾದ್: ಬರ್ತ್ ಡೇ ಪಾರ್ಟಿ ಮಾಡಲು ಖಾಸಗಿ ಹೊಟೆಲ್ ಗೆ ಆಗಮಿಸಿದ್ದ ಯುವಕನೋರ್ವ ನಾಯಿಯನ್ನು ಓಡಿಸುವ ಭರದಲ್ಲಿ 3ನೇ ಅಂತಸ್ತಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ನ ಚಂದಾನಗರ...

ಒಡಿಶಾದಲ್ಲಿ ಚಂಡಮಾರುತ: 800ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳ ಸ್ಥಾಪನೆ

ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತೀವ್ರ ಚಂಡಮಾರುತ ರೂಪಗೊಳ್ಳುವ ಸಾಧ್ಯತೆ ಇರುವುದರಿಂದ ಒಡಿಶಾ ಸರ್ಕಾರ 800ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳನ್ನು ಸಿದ್ಧಪಡಿಸಿದೆ. ಗಾಳಿ ವೇಗವಾಗಿ ಬೀಸುತ್ತಿದ್ದು ಮಾರುತಗಳು ಪೂರ್ವ ಕರಾವಳಿಯ ಕಡೆಗೆ...

ಸಲ್ಮಾನ್‌ ಖಾನ್‌ ಗೆ ಬೆದರಿಕೆಯೊಡ್ಡಿದ್ದ ಮೊಬೈಲ್‌ ಸಂಖ್ಯೆಯಿಂದ ಕ್ಷಮೆಯಾಚನೆ ಸಂದೇಶ

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರಿಗೆ ಜೀವ ಬೆದರಿಕೆ ಸಂದೇಶ ಕಳುಹಿಸಿದ್ದ, ₹5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಮೊಬೈಲ್‌ ಸಂಖ್ಯೆಯಿಂದ ಮುಂಬೈ ಸಂಚಾರ ಪೊಲೀಸರಿಗೆ ಕ್ಷಮೆಯಾಚನೆಯ ಸಂದೇಶ ಬಂದಿದೆ ಎಂದು...

ಫೆಲೆಸ್ತೀನ್ ಗೆ ಭಾರತ ನೆರವು: 30 ಟನ್ ಔಷಧ, ಆಹಾರ ಪದಾರ್ಥಗಳ ರವಾನೆ

ನವದೆಹಲಿ: ಯುದ್ಧದಿಂದ ಜರ್ಜರಿತಗೊಂಡಿರುವ ಫೆಲೆಸ್ತೀನ್ ಗೆ ಭಾರತವು ನೆರವು ಒದಗಿಸಿದೆ. ಫೆಲೆಸ್ತೀನ್ ಸಮಸ್ಯೆಯನ್ನು ಶಾಂತಿಯುತ ವಿಧಾನಗಳ ಮೂಲಕ ಪರಿಹರಿಸಲು ಭಾರತವು ತನ್ನ ದೃಢವಾದ ಮತ್ತು ನಿರಂತರ ಬದ್ಧತೆಯನ್ನು ಪುನರುಚ್ಚರಿಸಿದೆ. 30 ಟನ್ ಔಷಧ, ಆಹಾರ ಪದಾರ್ಥಗಳನ್ನು...

ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಅಪ್ಪಳಿಸಲಿದೆ ‘ಡಾನಾ’ ಚಂಡಮಾರುತ

ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಪೂರ್ವ- ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ...

ಲಾರೆನ್ಸ್ ಬಿಷ್ಣೋಯಿ ಹತ್ಯೆ ಮಾಡಿದರೆ 1.11 ಕೋಟಿ ಬಹುಮಾನ: ಕರ್ಣಿ ಸೇನೆ ಘೋಷಣೆ

ಜೈಪುರ: ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯಿಯನ್ನು ಹತ್ಯೆ ಮಾಡಿದರೆ 1.11 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಕ್ಷತ್ರಿಯ ಕರ್ಣಿ ಸೇನೆ ಘೋಷಣೆ ಮಾಡಿದೆ. ಈ ಬಗ್ಗೆ ಕ್ಷತ್ರಿಯ ಕರ್ಣಿ ಸೇನಾ ರಾಷ್ಟ್ರೀಯ ಅಧ್ಯಕ್ಷ ರಾಜ ಶೇಖಾವತ್...

ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಕರ್ನಾಟಕಕ್ಕೆ ‘ಸುಪ್ರೀಂ’ ನಿರ್ಬಂಧ

ನವದೆಹಲಿ: 8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ಸೋಮವಾರ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ಬಂಧ ಹೇರಿದೆ. ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವ...

ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು: ಆಂಧ್ರ ಸಿಎಂ ಕರೆ

ಅಮರಾವತಿ: ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಕರೆ ನೀಡಿದ್ದಾರೆ. ವಯಸ್ಸಾದವರ ಸಂಖ್ಯೆ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ, ಹೆಚ್ಚಿನ ಮಕ್ಕಳಿರುವ ಕುಟುಂಬಗಳನ್ನು...
Join Whatsapp