ರಾಷ್ಟ್ರೀಯ
ಟಾಪ್ ಸುದ್ದಿಗಳು
ಆರಂಭಿಕ ಟ್ರೆಂಡ್: ಹರ್ಯಾಣದಲ್ಲಿ ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್, ಜಮ್ಮು-ಕಾಶ್ಮೀರದಲ್ಲಿ ನಿಕಟ ಸ್ಪರ್ಧೆ
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷವು 50 ಸ್ಥಾನಗಳಲ್ಲಿ ಮುನ್ನಡೆಯೊಂದಿಗೆ ಮ್ಯಾಜಿಕ್ ನಂಬರ್ ದಾಟಿದೆ. ಹಾಲಿ ಬಿಜೆಪಿ 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ
ಈಗಿನ ಅಂಕಿ ಅಂಶಗಳ ಪ್ರಕಾರ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿಗೆ ರಾಜ್ಯದಲ್ಲಿ...
ಟಾಪ್ ಸುದ್ದಿಗಳು
ಪಶ್ಚಿಮ ಬಂಗಾಳ | ಕಲ್ಲಿದ್ದಲು ಗಣಿಯಲ್ಲಿ ಸ್ಪೋಟ: 7 ಮಂದಿ ಸಾವು, ಹಲವರಿಗೆ ಗಾಯ
ಕೊಲ್ಕತ್ತಾ: ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿ ಏಳು ಮಂದಿ ಸಾವನ್ನಪಿದ್ದು, ಹಲವರು ಗಾಯಗೊಂಡಿರುವ ಘಟನೆ ಇಂದು ಪಶ್ಚಿಮ ಬಂಗಾಳದ ಬೀರ್ ಭೂಮ್ ಜಿಲ್ಲೆಯಲ್ಲಿ ನಡೆದಿದೆ.
ಬೀರ್ ಭೂಮ್ ನ ಲೋಕಪುರ ಪ್ರದೇಶದಲ್ಲಿರುವ ಗಂಗಾರಾಮ್ ಚಕ್...
ಟಾಪ್ ಸುದ್ದಿಗಳು
ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ನವದೆಹಲಿ: ಖ್ಯಾತ ಉದ್ಯಮಿ ರತನ್ ಟಾಟಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಸುದ್ದಿಯೊಂದು ಮೂಲಗಳಿಂದ ತಿಳಿದು ಬಂದಿದೆ.ಆದರೆ ಈ ಸುದ್ದಿಯನ್ನು ಉದ್ಯಮಿ ರತನ್ ಟಾಟಾ ಅವರೇ ತಳ್ಳಿಹಾಕಿದ್ದಾರೆ.
ಉದ್ಯಮಿ...
ಟಾಪ್ ಸುದ್ದಿಗಳು
ಅಕ್ರಮ ಹಣ ವರ್ಗಾವಣೆ ಪ್ರಕರಣ: AAP ಸಂಸದ ಸಂಜೀವ್ ಅರೋರಾ ಮನೆ ಮೇಲೆ ಇಡಿ ದಾಳಿ
ಗುರುಗ್ರಾಮ್: AAP ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಮತ್ತಿತರರ ವಿರುದ್ಧದ ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸೋಮವಾರ ಜಲಂಧರ್, ಲೂಧಿಯಾನ, ಗುರುಗ್ರಾಮ್ ಮತ್ತು ದೆಹಲಿಯ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯ...
ಟಾಪ್ ಸುದ್ದಿಗಳು
ಜಮ್ಮು ಕಾಶ್ಮೀರ | ಫಲಿತಾಂಶಕ್ಕೆ ಮೊದಲೇ ಐವರು ಶಾಸಕರಾಗಿ ಆಯ್ಕೆ; ಕಾಂಗ್ರೆಸ್ ಆಕ್ರೋಶ
ನವದೆಹಲಿ: ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶ ಪ್ರಕಟವಾಗುವುದಕ್ಕೆ ಮೊದಲೇ ಐವರು ಶಾಸಕರಾಗಿ ನಾಮನಿರ್ದೇಶನವಾಗಿದ್ದು, ಈ ಐವರು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಐವರು ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿದ್ದಾರೆ....
ಟಾಪ್ ಸುದ್ದಿಗಳು
ಭೂಮಿ ಹಗರಣ ಆರೋಪ: ಲಾಲು, ಪುತ್ರರಿಗೆ ಜಾಮೀನು ನೀಡಿದ ದೆಹಲಿ ಕೋರ್ಟ್
ನವದೆಹಲಿ: ಆರ್ ಜೆಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಹಾಗೂ ಅವರ ಮಕ್ಕಳಾದ ತೇಜಸ್ವಿ ಯಾದವ್, ತೇಜ್ ಪ್ರತಾಪ್ ಯಾದವ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.
ರೈಲ್ವೆ ಇಲಾಖೆಯಲ್ಲಿನ...
ಟಾಪ್ ಸುದ್ದಿಗಳು
ಉತ್ತರ ಪ್ರದೇಶ: ಶೂ ಹಾಕಿಕೊಂಡು ದೇಗುಲ ಪ್ರವೇಶಿಸಿದ ಅಧಿಕಾರಿ ಅಮಾನತು
ಮಿರ್ಜಾಪುರ: ಮಿರ್ಜಾಪುರ ಜಿಲ್ಲೆಯ ವಿದ್ಯಾವಾಸಿನಿ ದೇವಾಲಯಕ್ಕೆ ಶೂ ಹಾಕಿಕೊಂಡು ಪ್ರವೇಶಿಸಿದ ಆರೋಪದಡಿ ಜಿಲ್ಲಾ ಕೃಷಿ ಅಭಿವೃದ್ಧಿ ಸಹಾಯಕ ಅಧಿಕಾರಿಯನ್ನು(ಎಡಿಒ) ಕೆಲಸದಿಂದ ಅಮಾನತು ಮಾಡಲಾಗಿದೆ.
ಉಪವಿಭಾಗಾಧಿಕಾರಿಯಾಗಿ ಆಗಿಯೂ ಕೆಲಸ ಮಾಡುತ್ತಿರುವ ಪ್ರತೀಕ್ ಕುಮಾರ್ ಸಿಂಗ್ ಶೂ...
ರಾಷ್ಟ್ರೀಯ
ಅಂದು ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕಿ ಇಂದು ಡಾಕ್ಟರ್..!
ಬೀದಿ ಬೀದಿಯಲ್ಲಿ ಭಿಕ್ಷೆ ಬೇಡುತ್ತಾ, ಕಸದ ತೊಟ್ಟಿಯಲ್ಲಿ ತಿಂದು ಬಿಸಾಕಿದ ಹಳಸಿದ ಆಹಾರ ತಿಂದು ಬದುಕುತ್ತಿದ್ದ ಪುಟ್ಟ ಬಾಲಕಿ ಇಂದು ಡಾಕ್ಟರ್ ಆಗಿದ್ದಾರೆ.
ಹಿಮಾಚಲ ಪ್ರದೇಶದ ಟಿಬೆಟನ್ ನಿರಾಶ್ರಿತರ ಶಿಬಿರದ ವಿದ್ಯಾರ್ಥಿನಿ ಪಿಂಕಿ ಹರ್ಯಾನ್...