ರಾಷ್ಟ್ರೀಯ
ಟಾಪ್ ಸುದ್ದಿಗಳು
ಭಾರತದ ಭದ್ರತೆಗೆ ಧಕ್ಕೆ ತರುವ ಕೆಲಸವನ್ನು ನಾವು ಮಾಡುವುದಿಲ್ಲ: ಮಾಲ್ಡೀವ್ಸ್ ಅಧ್ಯಕ್ಷ
ನವದೆಹಲಿ: ಭಾರತದ ಭದ್ರತೆಗೆ ಧಕ್ಕೆ ತರುವ ಕೆಲಸವನ್ನು ನಾವು ಎಂದೂ ಮಾಡುವುದಿಲ್ಲ’ ಎಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಹೇಳಿದ್ದಾರೆ.
ನಾಲ್ಕು ದಿನಗಳ ಪ್ರವಾಸಕ್ಕಾಗಿ ನವದೆಹಲಿಗೆ ಆಗಮಿಸಿದ ಮಾಲ್ಡೀವ್ಸ್ ಅಧ್ಯಕ್ಷ, ಭಾರತದ ಭದ್ರತೆಯನ್ನು ಹಾಳುಮಾಡುವ...
ಟಾಪ್ ಸುದ್ದಿಗಳು
ಪೋಕ್ಸೋ ಕೇಸ್: ಜಾನಿ ಮಾಸ್ಟರ್ಗೆ ಘೋಷಿಸಿದ್ದ ರಾಷ್ಟ್ರಪ್ರಶಸ್ತಿ ರದ್ದು..!
ಮುಂಬೈ: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜಾನಿ ಮಾಸ್ಟರ್ಗೆ ಮತ್ತೊಂದು ದೊಡ್ಡ ಶಾಕ್ ಸಿಕ್ಕಿದೆ.
ಜಾನಿ ಮಾಸ್ಟರ್ಗೆ ನೀಡಲಾಗಿದ್ದ ರಾಷ್ಟ್ರ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ.
ಅವರ ವಿರುದ್ಧ ಪೋಕ್ಸೊ...
ಟಾಪ್ ಸುದ್ದಿಗಳು
ಚೆನ್ನೈ ಏರ್ ಶೋ: ಉಸಿರುಗಟ್ಟಿ 5 ಮಂದಿ ಸಾವು, 200ಕ್ಕೂ ಅಧಿಕ ಮಂದಿ ಅಸ್ವಸ್ಥ
ಚೆನ್ನೈ: ಭಾರತೀಯ ವಾಯುಪಡೆಯ 92ನೇ ವಾರ್ಷಿಕೋತ್ಸವದ ನೆನಪಿನಲ್ಲಿ ಚೆನ್ನೈನ ಮರೀನಾ ಬೀಚ್ನಲ್ಲಿ ಏರ್ ಶೋ ಆಯೋಜಿಸಿತ್ತು. ಈ ವೇಳೆ ಉಸಿರುಗಟ್ಟಿ ಐವರು ಸಾವನ್ನಪ್ಪಿದ್ದು, 200ಕ್ಕೂ ಅಧಿಕ ಮಂದಿ ಮೂರ್ಛೆ ಹೋಗಿದ್ದಾರೆ ಎನ್ನಲಾಗುತ್ತಿದೆ.
ಏರ್ ಶೋ...
ಟಾಪ್ ಸುದ್ದಿಗಳು
ಬಿಜೆಪಿ ಉದ್ದೇಶಪೂರ್ವಕವಾಗಿ ಕೋಮುಗಲಭೆ ಎಬ್ಬಿಸುತ್ತಿದೆ: ರಾಹುಲ್ ಗಾಂಧಿ
ನವದೆಹಲಿ: ಗೋವಾದಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಕೋಮು ಗಲಭೆ ಎಬ್ಬಿಸುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ.
ರಾಜ್ಯ ಮತ್ತು ಇಡೀ ಭಾರತದ ಜನರು ಈ ವಿಭಜನೆಯನ್ನು ನೋಡುವುದರಿಂದ ಆಡಳಿತ...
ಟಾಪ್ ಸುದ್ದಿಗಳು
ಮುಂಬೈ: ಅಂಗಡಿ ಮತ್ತು ವಸತಿ ಸಮುಚ್ಚಯದಲ್ಲಿ ಬೆಂಕಿ, 7 ಮಂದಿ ಮೃತ್ಯು
ಮುಂಬೈ: ವಾಣಿಜ್ಯ ನಗರಿ ಮುಂಬೈನ ಚೆಂಬೂರ್ ನಲ್ಲಿ ಎರಡು ಅಂತಸ್ತಿನ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಬೆಳಗ್ಗೆ ಅಗ್ನಿ ಅವಘಡ ಉಂಟಾಗಿ ಏಳು ವರ್ಷದ ಬಾಲಕಿ ಸೇರಿದಂತೆ ಕನಿಷ್ಠ ಏಳು ಮಂದಿ...
ಟಾಪ್ ಸುದ್ದಿಗಳು
ಎಕ್ಸಿಟ್ ಪೋಲ್ ಫಲಿತಾಂಶ: ಹರ್ಯಾಣ, ಜಮ್ಮು- ಕಾಶ್ಮೀರದಲ್ಲಿ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ
ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯಿತು.
ಇಂದು ಚುನಾವಣೋತ್ತರ ಸಮೀಕ್ಷೆಯ ಹೊರ ಬಿದ್ದಿದೆ. ಹರಿಯಾಣದಲ್ಲಿ ಎಬಿಪಿ ನ್ಯೂಸ್ ಚುನಾವಣೋತ್ತರ ಸಮೀಕ್ಷೆ ನಡೆಸಿದೆ.
ಒಟ್ಟು 90 ಕ್ಷೇತ್ರಗಳಲ್ಲಿ ರಾಜ್ಯದ ಅಧಿಕಾರ ಯಾರ...
ಟಾಪ್ ಸುದ್ದಿಗಳು
ಕಾಂಗ್ರೆಸ್ ಪಕ್ಷವನ್ನು ನಗರ ನಕ್ಸಲರ ಗುಂಪು ನಡೆಸುತ್ತಿದೆ: ಪ್ರಧಾನಿ ಮೋದಿ ಆರೋಪ
ವಾಶಿಮ್: ಕಾಂಗ್ರೆಸ್ ಪಕ್ಷವನ್ನು ನಗರ ನಕ್ಸಲರ ಗುಂಪು ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಮೋದಿ ಇಂದು ಮೋದಿ ಇಂದು ಮಹಾರಾಷ್ಟ್ರದ ವಾಶಿಮ್ ಗೆ ಭೇಟಿ ನೀಡಿದ್ದು, ಅಲ್ಲಿ ಅವರು ಬಂಜಾರ ಹೆರಿಟೇಜ್...
ಟಾಪ್ ಸುದ್ದಿಗಳು
ಸಂವಿಧಾನ ಧ್ವಂಸಗೊಳಿಸಿ ಶಿವಾಜಿ ಮಹಾರಾಜರ ಮುಂದೆ ತಲೆಬಾಗುವುದರಿಂದ ಯಾವುದೇ ಪ್ರಯೋಜನವಿಲ್ಲ: ರಾಹುಲ್ ಗಾಂಧಿ
ಕೊಲ್ಹಾಪುರ: ಜನರನ್ನು ಹೆದರಿಸಿ ಮತ್ತು ಸಂವಿಧಾನಿಕ ಸಂಸ್ಥೆಗಳನ್ನು ಧ್ವಂಸಗೊಳಿಸಿದ ನಂತರ ಶಿವಾಜಿ ಮಹಾರಾಜರ ಮುಂದೆ ತಲೆಬಾಗಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಪಶ್ಚಿಮ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಮರಾಠ...