ರಾಷ್ಟ್ರೀಯ
ಟಾಪ್ ಸುದ್ದಿಗಳು
ಬಿಹಾರ: ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವು
ಪಾಟ್ನಾ: ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವಿಗೀಡಾಗಿರುವ ಘಟನೆ ಬಿಹಾರದ ಸಿವಾನ್ ಮತ್ತು ಸರನ್ ಜಿಲ್ಲೆಯಲ್ಲಿ ನಡೆದಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ ಕಳ್ಳಭಟ್ಟಿ ಸೇವನೆಯಿಂದ 6 ಜನ ಸಾವನ್ನಪ್ಪಿದ್ದರು. 12 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ....
ಟಾಪ್ ಸುದ್ದಿಗಳು
ಪಾಕ್ ಪರ ಘೋಷಣೆ ಕೂಗಿದವನಿಗೆ ರಾಷ್ಟ್ರಧ್ವಜಕ್ಕೆ 21 ಬಾರಿ ನಮಸ್ಕರಿಸುವ ಶಿಕ್ಷೆ
ಜಬಲಪುರ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗೆ ಜಾಮೀನು ಮಂಜೂರು ಮಾಡಿರುವ ಮಧ್ಯಪ್ರದೇಶ ಹೈಕೋರ್ಟ್, ಪ್ರತಿ ತಿಂಗಳ ಮೊದಲ ಮತ್ತು ನಾಲ್ಕನೇ ಮಂಗಳವಾರದಂದು ಭೋಪಾಲ್ ಪೊಲೀಸ್ ಠಾಣೆಯ ರಾಷ್ಟ್ರಧ್ವಜಕ್ಕೆ 21 ಬಾರಿ ನಮಸ್ಕರಿಸುವಂತೆ...
ರಾಷ್ಟ್ರೀಯ
ಜಮ್ಮು – ಕಾಶ್ಮೀರದಲ್ಲಿ ಪಕ್ಷೇತರ ಶಾಸಕ ಸತೀಶ್ ಶರ್ಮಾಗೆ ಒಲಿದ ಸಚಿವ ಸ್ಥಾನ
ಶ್ರೀನಗರ: ಜಮ್ಮು ಪ್ರದೇಶದ ಚಾಂಬ್ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಸತೀಶ್ ಶರ್ಮಾ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.
ಈ ಮೂಲಕ ಜಮ್ಮು ಭಾಗದ ಏಕೈಕ ಸಚಿವರಾಗಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ...
ಟಾಪ್ ಸುದ್ದಿಗಳು
ಕಣ್ಣಿಗಿಲ್ಲ ಕಪ್ಪು ಪಟ್ಟಿ: ನ್ಯಾಯದೇವತೆಯ ಹೊಸ ರೂಪ ಅನಾವರಣ
ನವದೆಹಲಿ: ಒಂದು ಕೈಯಲ್ಲಿ ತಕ್ಕಡಿ, ಮತ್ತೊಂದು ಕೈಯಲ್ಲಿ ಸಂವಿಧಾನದ ಪ್ರತಿ ಹಿಡಿದಿರುವ ನ್ಯಾಯದೇವತೆಯ ಕಣ್ಣಿಗೆ ಕಟ್ಟಿರುವ ಪಟ್ಟಿಯನ್ನು ತೆಗೆಯಲಾಗಿದೆ.
ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರ ಗ್ರಂಥಾಲಯದಲ್ಲಿ ನ್ಯಾಯದೇವತೆಯ ಹೊಸ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ನ್ಯಾಯದೇವತೆಯ ಹೊಸ...
ರಾಷ್ಟ್ರೀಯ
ಸುಪ್ರೀಂ ಕೋರ್ಟ್ ನೂತನ ಸಿಜೆಐ ನ್ಯಾ. ಸಂಜೀವ್ ಖನ್ನಾ ಹಿನ್ನೆಲೆ ಏನು?
ಭಾರತದ ಸುಪ್ರೀಂ ಕೋರ್ಟ್ ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಮುಂದಿನ ಏಳು ತಿಂಗಳ ಅವಧಿಗೆ 64 ವರ್ಷದ ಸಂಜೀವ್ ಖನ್ನಾ ಅವರು 2024ರ ನವೆಂಬರ್ ನಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.ಹಿರಿತನದ ನಿಯಮದ ಆಧಾರದಲ್ಲಿ ಇವರಿಗೆ...
ಟಾಪ್ ಸುದ್ದಿಗಳು
ವಿಧಾನಸಭೆ ಚುನಾವಣೆ ನಂತರ ಥಾವರ್ ಚಂದ್ ಗೆಹ್ಲೋಟ್ ಸೇರಿ ಹಲವು ರಾಜ್ಯಗಳ ಗವರ್ನರ್ ಬದಲಾವಣೆ!
ನವದೆಹಲಿ: ಕೇಂದ್ರ ಸರ್ಕಾರವು ಈ ತಿಂಗಳು ಅಥವಾ ಮುಂದಿನ ತಿಂಗಳೊಳಗೆ ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಗವರ್ನರ್ ಹುದ್ದೆಗಳನ್ನು ಪುನರ್ ರಚಿಸುವ ಸಾಧ್ಯತೆಯಿದೆ.
ಹಲವಾರು ಗವರ್ನರ್‌ಗಳು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳು ಈಗಾಗಲೇ ಮೂರರಿಂದ...
ಟಾಪ್ ಸುದ್ದಿಗಳು
ತೆಲಂಗಾಣ: ಕಾರು ಪಲ್ಟಿಯಾಗಿ ಒಂದೇ ಕುಟುಂಬದ 7 ಮಂದಿ ಸಾವು
ಮೇದಕ್: ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಕಾರೊಂದು ಪಲ್ಟಿಯಾಗಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ.
ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬ ತೂಪ್ರಾಣದಿಂದ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನೀರು...
ಟಾಪ್ ಸುದ್ದಿಗಳು
ವಕ್ಫ್ ಭೂಮಿಯಲ್ಲಿ ಸಂಸತ್ ಭವನ ನಿರ್ಮಾಣ: ಬದ್ರುದ್ದೀನ್ ಅಜ್ಮಲ್
ನವದೆಹಲಿ: ವಕ್ಫ್ ಬೋರ್ಡ್ ಭೂಮಿಯಲ್ಲಿ ಹೊಸ ಸಂಸತ್ತುಭವನ ನಿರ್ಮಾಣವಾಗಿದೆ ಎಂದು ಎಐಯುಡಿಎಫ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಹೇಳಿದ್ದಾರೆ.
ವಕ್ಫ್ ಆಸ್ತಿಗಳ ಪಟ್ಟಿ ಹೊರಬಿದ್ದಿದೆ. ಸಂಸತ್ ಭವನ, ಅದರ ಸುತ್ತಮುತ್ತಲಿನ ಪ್ರದೇಶಗಳು, ವಸಂತ ವಿಹಾರದಿಂದ ವಿಮಾನ...