ರಾಷ್ಟ್ರೀಯ

ಗುಂಡು ಸಿಡಿದು ಗಾಯ: ನಟ ಗೋವಿಂದ ಆಸ್ಪತ್ರೆಯಿಂದ ಬಿಡುಗಡೆ

ಮುಂಬೈ: ತಮ್ಮ ರಿವಾಲ್ವರ್ ನಿಂದ ಗುಂಡು ಆಕಸ್ಮಿಕವಾಗಿ ಸಿಡಿದು ಗಾಯಗೊಂಡಿದ್ದ ನಟ, ರಾಜಕಾರಣಿ ಗೋವಿಂದ ಆಸ್ಪತ್ರೆಯಿಂದ ಇಂದು (ಶುಕ್ರವಾರ) ಬಿಡುಗಡೆಯಾಗಿದ್ದಾರೆ. ಅಕ್ಟೋಬರ್ 1ರಂದು ಮನೆಯಲ್ಲಿ ಬೆಳಗ್ಗೆ 4.45ರ ಸುಮಾರಿಗೆ ತಮ್ಮದೇ ಲೈಸೆನ್ಸ್ಡ್ ರಿವಾಲ್ವರ್ ಕ್ಲೀನ್...

ಇಸ್ರೇಲ್-ಇರಾನ್ ಯುದ್ಧ: ಭಾರತದ ಮೇಲೇನು ಪರಿಣಾಮ?

ನವದೆಹಲಿ: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಯುದ್ಧಭೀತಿ ವಾತಾವರಣ ಇನ್ನಷ್ಟು ಬಿಗಡಾಯಿಸಿದೆ. ಇಸ್ರೇಲ್ ಮೇಲೆ ಇರಾನ್ 400ಕ್ಕೂ ಹೆಚ್ಚು ಕ್ಷಿಪಣಿಗಳಿಂದ ದಾಳಿ ಮಾಡಿದೆ. ಇರಾನ್ ಮೇಲೆ ಸದ್ಯದಲ್ಲೇ ತಕ್ಕ ರೀತಿಯಲ್ಲಿ ದಾಳಿ ಮಾಡುವುದಾಗಿ ಇಸ್ರೆಲ್ ಎಚ್ಚರಿಕೆ ನೀಡಿದೆ....

ಮಹಾರಾಷ್ಟ್ರ: ಸಚಿವಾಲಯದ ಮೂರನೇ ಮಹಡಿಯಿಂದ ಹಾರಿದ ಡೆಪ್ಯೂಟಿ ಸ್ಪೀಕರ್

ಮುಂಬೈ: ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್ ಹಾಗೂ ಅಜಿತ್ ಪವಾರ್ ಬಣದ ಶಾಸಕ ನರಹರಿ ಜಿರ್ವಾಲ್ ಸಚಿವಾಲಯದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದಿದ್ದಾರೆ. ಕೆಳಗ್ಗೆ ನೆಟ್ ಅಳವಡಿಸಿದ್ದ ಕಾರಣ ಅವರು ಅದರಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ, ಧಂಗಾರ್ ಸಮುದಾಯದ...

ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ದ್ವಿಚಕ್ರ ವಾಹನಗಳ ಮಾರಾಟ

ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಬಳಕೆಯಿಂದಾಗಿ ಭಾರತದಲ್ಲಿ ದ್ವಿಚಕ್ರ ವಾಹನಗಳ ಬಳಕೆ ವರ್ಷದಿಂದ ವರ್ಷಕ್ಕೆ ಏರುತ್ತಿದೆ. ಈ ಸೆಪ್ಟೆಂಬರ್ ತಿಂಗಳಲ್ಲಿ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.22ರಷ್ಟು ಮತ್ತು ತ್ರಿಚಕ್ರ ವಾಹದಲ್ಲಿ ಸುಮಾರು ಶೇ.8ರಷ್ಟು ಏರಿಕೆ ಕಂಡಿದೆ...

ಶಿರೂರು ದುರಂತ: ಲಾರಿ ಮಾಲೀಕನ ವಿರುದ್ಧ ದೂರು ನೀಡಿದ ಮೃತ ಅರ್ಜುನ್ ಕುಟುಂಬ

ಕೋಯಿಕ್ಕೋಡ್: ಶಿರೂರಿ ದುರಂತದಲ್ಲಿ ಲಾರಿ ಸಮೇತ ಗಂಗಾವಳಿ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದ ಕೇರಳದ ಕಣ್ಣೂರಿನ ಚಾಲಕ ಅರ್ಜುನ್ ಅವರ ಸಹೋದರಿ ಅಂಜು, ಲಾರಿ ಮಾಲೀಕ ಮನಾಫ್ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ. ಮನಾಫ್ ಅವರು...

ತಿರುಪತಿ ಲಡ್ಡು ಪ್ರಕರಣ: ವಿಶೇಷ ತನಿಖೆಗೆ ಆದೇಶಿಸಿದ ಸುಪ್ರೀಂ

ನವದೆಹಲಿ: ತಿರುಪತಿ ಲಡ್ಡು ವಿವಾದವನ್ನು ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ತಿರುಪತಿ ಲಡ್ಡು ವಿವಾದ ಕೋಟ್ಯಂತರ ಜನರ ನಂಬಿಕೆ ವಿಚಾರವಾಗಿದೆ. ಈ ಪ್ರಕರಣದ ತನಿಖೆಗೆ ಸ್ವತಂತ್ರ ತನಿಖಾ ತಂಡ...

ಉತ್ತರಪ್ರದೇಶ: ಇಬ್ಬರು ಮಕ್ಕಳ ಸಹಿತ ದಲಿತ ಕುಟುಂಬದ ನಾಲ್ವರ ಗುಂಡಿಕ್ಕಿ ಹತ್ಯೆ

ಅಮೇಠಿ: ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಅವರ ಪತ್ನಿ, ಇಬ್ಬರು ಮಕ್ಕಳನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಗುರುವಾರ ರಾತ್ರಿ ಉತ್ತರ ಪ್ರದೇಶದ ಅಮೇಠಿ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಸುನೀಲ್ (35) ಪೂನಮ್...

ಮಂಗಳೂರು, ಬೆಂಗಳೂರಿನಲ್ಲಿ ಅಧಿಕ ಮಾಲಿನ್ಯ: ರಾಜ್ಯಕ್ಕೆ ಹಸಿರು ನ್ಯಾಯಮಂಡಳಿಯಿಂದ ನೋಟಿಸ್‌

ನವದೆಹಲಿ: ದಕ್ಷಿಣ ಭಾರತದ ಇತರ ನಗರಗಳಿಗೆ ಹೋಲಿಸಿದರೆ ಕರ್ನಾಟಕದ ಮಹಾನಗರಗಳಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಾಗಿದೆ ಎಂಬ ಗ್ರೀನ್‌ಪೀಸ್ ಸಂಸ್ಥೆ ವರದಿ ಅಧರಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ...
Join Whatsapp