ರಾಷ್ಟ್ರೀಯ

ಉತ್ತರ ಪ್ರದೇಶ: ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಲಾರಿ, 10 ಮಂದಿ ಸಾವು

ಮಿರ್ಜಾಪುರ: ಟ್ರ್ಯಾಕ್ಟರ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. 13 ಕ್ಕೂ ಹೆಚ್ಚು ಕಾರ್ಮಿಕರನ್ನು ಹೊತ್ತ ಟ್ರಾಕ್ಟರ್ ಟ್ರಾಲಿಯು ಮಿರ್ಜಾಪುರ-ವಾರಣಾಸಿ...

ಸಂವಿಧಾನ ನಾಶಕ್ಕೆ ಬಿಜೆಪಿ-RSS ಯತ್ನ: ರಾಹುಲ್ ಗಾಂಧಿ

ಚಂಡೀಗಢ: 'ಸಂವಿಧಾನ ನಾಶಪಡಿಸಲು ಬಿಜೆಪಿ-RSS ಯತ್ನಿಸುತ್ತಿದೆ' ಎಂದು ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ಚುನಾವಣಾ ಸಮಾವೇಶದಲ್ಲಿ ಸಂವಿಧಾನದ ಪುಸ್ತಕವನ್ನು ಹಿಡಿದು ಮಾತನಾಡಿದ ರಾಹುಲ್, 'ಇದು ನಿಮ್ಮೆಲ್ಲರ ಸಂವಿಧಾನವಾಗಿದೆ....

ಹರಿಯಾಣದಲ್ಲಿ ಬಿಜೆಪಿಗೆ ದೊಡ್ಡ ಶಾಕ್: ಅಶೋಕ್ ತನ್ವಾರ್ ಕಾಂಗ್ರೆಸ್ ಸೇರ್ಪಡೆ

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಎರಡೇ ದಿನ ಬಾಕಿಯಿದೆ. ಚುನಾವಣೆಗೂ ಮೊದಲೇ ಬಿಜೆಪಿ ಭಾರೀ ಹಿನ್ನಡೆಯಾಗಿದ್ದು, ಬಿಜೆಪಿ ನಾಯಕ ಅಶೋಕ್ ತನ್ವಾರ್ ತಮ್ಮ ಪಕ್ಷವನ್ನು ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಹರಿಯಾಣದ ಮಾಜಿ ಮುಖ್ಯಮಂತ್ರಿ...

ಇಶಾ ಫೌಂಡೇಶನ್ ವಿರುದ್ಧ ವರದಿ ಕೇಳಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ

ದೆಹಲಿ: ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ವಿರುದ್ಧ ದಾಖಲಾಗಿರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳ ಕುರಿತು ತಮಿಳುನಾಡು ಪೊಲೀಸರಿಂದ ವರದಿ ಕೇಳಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ...

ಹರ್ಯಾಣ: ಕಾಂಗ್ರೆಸ್ ಅಭ್ಯರ್ಥಿ ಪರ ವೀರೇಂದ್ರ ಸೆಹ್ವಾಗ್ ಬ್ಯಾಟಿಂಗ್

ಹರ್ಯಾಣ: ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹರ್ಯಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನಿರುದ್ಧ್ ಚೌಧರಿ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಸೆಹ್ವಾಗ್, ಅಕ್ಟೋಬರ್ 5 ರಂದು ಅನಿರುದ್ಧ್...

ಜಾತಿ ಆಧಾರದಲ್ಲಿ ಕೈದಿಗಳ ನಡುವೆ ತಾರತಮ್ಯ ಸಲ್ಲದು: ಸುಪ್ರೀಂ

ನವದೆಹಲಿ: ದೇಶದ ಕೆಲವು ರಾಜ್ಯಗಳ ಜೈಲು ಕೈಪಿಡಿಗಳು ಜಾತಿ ಆಧಾರಿತ ತಾರತಮ್ಯವನ್ನು ಪ್ರೋತ್ಸಾಹಿಸುತ್ತಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ‘ಎಲ್ಲಾ ಜಾತಿಗಳ ಕೈದಿಗಳನ್ನು ಮಾನವೀಯ ರೀತಿಯಲ್ಲಿ ಮತ್ತು...

ದೆಹಲಿ: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ಅಪ್ರಾಪ್ತರು

ದೆಹಲಿ: ಜೈತ್ ಪುರದ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಅಪ್ರಾಪ್ತರು 55 ವರ್ಷದ ವೈದ್ಯನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಹತ್ಯೆಗೊಳಗಾದ ವೈದ್ಯನನ್ನು ಡಾ.ಜಾವೇದ್ ಅಖ್ತರ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಆಸ್ಪತ್ರೆಯ ಸಿಬ್ಬಂದಿ ಪ್ರತಿಕ್ರಿಯಿಸಿದ್ದು, ಇಬ್ಬರು 16-17...

ಬಿಜೆಪಿಯ ಆಶ್ವಾಸನೆಗಳು ಎಂದೂ ಈಡೇರುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ

ಚಂಡೀಗಢ: ಚುನಾವಣೆ ಹೊತ್ತಿನಲ್ಲಿ ಬಿಜೆಪಿ ನೀಡುವ ಆಶ್ವಾಸನೆಗಳು ಎಂದಿಗೂ ಈಡೇರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳುವುದರಲ್ಲಿ ಪರಿಣತಿ ಹೊಂದಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಚುನಾವಣಾ ಪ್ರಚಾರ ಸಮಾವೇಶದಲ್ಲಿ...
Join Whatsapp