ರಾಷ್ಟ್ರೀಯ

ಕಾಸರಗೋಡು: ಖಾಸಗಿ ಬಸ್ ಪಲ್ಟಿ

ಕಾಸರಗೋಡು: ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿ ಹೊಡೆದ ಘಟನೆ ಕಾಸರಗೋಡು ನಗರ ಹೊರವಲಯದ ವಿದ್ಯಾನಗರದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಕಣ್ಣೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಖಾಸಗಿ ಬಸ್ ಮುಂದಿನಿಂದ ಸಾಗುತ್ತಿದ್ದ ಇನ್ನೊಂದು...

ಪಶ್ಚಿಮ ಬಂಗಾಳ: ಶಾಲಾ ನೇಮಕಾತಿ ಪ್ರಕ್ರಿಯೆಯನ್ನು ರದ್ದು ಮಾಡಿದ ಹೈಕೋರ್ಟ್

ಕೋಲ್ಕತ್ತ: ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ನಡೆದಿದ್ದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016 (ಎಸ್ಎಲ್ಎಸ್ಟಿ) ಅನ್ನು ಅನೂರ್ಜಿತಗೊಳಿಸಿ ಕಲ್ಕತ್ತ ಹೈಕೋರ್ಟ್ ಸೋಮವಾರ ಆದೇಶಿಸಿದೆ. ನ್ಯಾಯಮೂರ್ತಿಗಳಾದ ದೇಬಂಗ್ಸು ಬಸಾಕ್ ಮತ್ತು ಮೊಹಮ್ಮದ್...

ಮಸೀದಿಯತ್ತ ಬಾಣದ ಸನ್ನೆ: ಮಾಧವಿ ಲತಾ ವಿರುದ್ಧ FIR

ಹೈದರಾಬಾದ್: ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮಸೀದಿಯತ್ತ ಬಾಣ ಬಿಡುತ್ತಿರುವಂತೆ ಸನ್ನೆ ಮಾಡುವ ಮೂಲಕ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಎಫ್ಐಆರ್...

ರಾಹುಲ್ ಗಾಂಧಿಗೆ ಅನಾರೋಗ್ಯ: ಚುನಾವಣಾ ಪ್ರಚಾರಕ್ಕೆ ಗೈರು

ತಿರುವನಂತಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು (ಸೋಮವಾರ) ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇಂದು ನಡೆಯಬೇಕಿದ್ದ ರಾಹುಲ್ ಗಾಂಧಿಯವರ ಎಲ್ಲಾ ಸಾರ್ವಜನಿಕ...

ಬಿಜೆಪಿಗೆ ಬೆಂಬಲ ಘೋಷಿಸಿದ ನಟ ಚಿರಂಜೀವಿ

ಹೈದರಾಬಾದ್: ತೆಲುಗಿನ ಸ್ಟಾರ್ ನಟ ಹಾಗೂ ರಾಜಕಾರಣಿ ಚಿರಂಜೀವಿ ಆಂಧ್ರಪ್ರದೇಶದ ಲೋಕಸಭೆ ಚುನಾವಣೆಗೆ ಮತ್ತು ಆಂಧ್ರ ವಿಧಾನಸಭೆ ಚುನಾವಣೆಗೆ ಎನ್​ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿದ್ದಾರೆ. ಚಿರಂಜೀವಿ ಇನ್ನು ನಮ್ಮ ಪಕ್ಷದಲ್ಲೇ ಇದ್ದಾರೆ ಎಂದು...

ಟಿ-20 ಕ್ರಿಕೆಟ್ ವಿಶ್ವಕಪ್‌: ತಂಡಗಳ ಪ್ರಾಯೋಜಕತ್ವ ವಹಿಸಲಿರುವ ಕೆಎಂಎಫ್

ಬೆಂಗಳೂರು: ಮುಂಬರುವ ಜೂನ್ ತಿಂಗಳಿನಲ್ಲಿ ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿರುವ ಐರ್ಲೆಂಡ್ ಹಾಗೂ ಸ್ಕಾಟ್‌ಲೆಂಡ್ ತಂಡಗಳಿಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್)...

ಪ್ರಧಾನಿಯಿಂದಲೇ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ

ರಾಜಸ್ಥಾನ: ದೇಶದ ಪ್ರಧಾನ ಮಂತ್ರಿಯೇ ಮುಸ್ಲಿಮರ ವಿರುದ್ಧ ದ್ವೇಷ ಭಾಷಣಗೈದ ದುರಂತ ಘಟನೆ‌ ನಡೆದಿದೆ. ರಾಜಸ್ಥಾನದ ಬನ್ಸಾರ ಎಂಬಲ್ಲಿ ನಡೆದಿದೆ. ಪ್ರಧಾನಿ ಸ್ಥಾನದಲ್ಲಿರುವ ನರೇಂದ್ರ ಮೋದಿ ತಮ್ಮ ಚುನಾವಣಾ ಭಾಷಣದಲ್ಲಿ ಧರ್ಮವನ್ನು...

ಬಿಹಾರದ NDAಯ ಏಕೈಕ ಮುಸ್ಲಿಂ ಸಂಸದ ಮೆಹಬೂಬ್ ಅಲಿ ಕೈಸರ್ ಆರ್‌ಜೆಡಿಗೆ ಸೇರ್ಪಡೆ

ಪಾಟ್ನಾ: ಬಿಹಾರದ NDAಯ ಏಕೈಕ ಮುಸ್ಲಿಂ ಸಂಸದ ಮೆಹಬೂಬ್ ಅಲಿ ಕೈಸರ್ ಇಂದು ಆರ್ ಜೆಡಿಗೆ ಸೇರ್ಪಡೆಗೊಂಡಿದ್ದಾರೆ. ಮಾಜಿ ಕೇಂದ್ರ ಸಚಿವ ಪಶುಪತಿ ಕುಮಾರ್ ಪಾರಸ್ ಅವರ ಕಡೆಯಿದ್ದ ಕೈಸರ್ ಅವರಿಗೆ ಎಲ್‌ಜೆಪಿ ವಿಭಜನೆ...
Join Whatsapp