ರಾಷ್ಟ್ರೀಯ

ಭಾರೀ ಮಳೆಯ ನಂತರ ತೀವ್ರ ಚಳಿಗಾಲದ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ತೀವ್ರವಾದ ಬೇಸಿಗೆಯ ಶಾಖ ಮತ್ತು ಸಾಮಾನ್ಯಕ್ಕಿಂತ ಹೆಚ್ಚಿನ ನೈಋತ್ಯ ಮುಂಗಾರು ಮಳೆಯ ನಂತರ ತೀವ್ರವಾದ ಚಳಿ ವಾತಾವರಣ ಇರುವ ಸಾಧ್ಯತೆಗಳ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಚಳಿಗಾಲದಲ್ಲಿ ದಿರ್ಘಾವಧಿಯ...

ದೆಹಲಿ: ಹಾಂಕಾಂಗ್‌ ನಿಂದ ಬಂದ ಮಹಿಳೆಯಿಂದ 26 iPhone 16 ವಶ

ನವದೆಹಲಿ: ಹಾಂಕಾಂಗ್ ನಿಂದ ಬಂದ ಮಹಿಳೆಯೊಬ್ಬರಿಂದ 26 'ಐಫೋನ್ 16 ಪ್ರೊ ಮ್ಯಾಕ್ಸ್' ಮೊಬೈಲ್ ಗಳನ್ನುದೆಹಲಿ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಆ್ಯಪಲ್ ಸಂಸ್ಥೆಯು ಬಹುನಿರೀಕ್ಷಿತ ಐಫೋನ್ 16...

ಮನೆಗೆ ನುಗ್ಗಲು ಯತ್ನಿಸಿದ ದರೋಡೆಕೋರರನ್ನು ಹಿಮ್ಮೆಟ್ಟಿಸಿದ ಮಹಿಳೆ..!

ಅಮೃತಸರ: ಮನೆಗೆ ನುಗ್ಗಲು ಯತ್ನಿಸಿದ ಮೂವರು ದರೋಡೆಕೋರರನ್ನು ಮಹಿಳೆಯೊಬ್ಬರು ಹಿಮ್ಮೆಟ್ಟಿಸಿರುವ ಘಟನೆ ಅಮೃತಸರದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಿಳೆಯು ಟೆರೇಸ್ ಮೇಲೆ ಬಟ್ಟೆಯನ್ನು ಒಣಗಿ ಹಾಕುತ್ತಿರುವಾಗ, ಮುಖಗವಸು ತೊಟ್ಟಿರುವ...

ಗಾಂಧಿ ಜಯಂತಿ: ರಾಜ್ ಘಾಟ್ ನಲ್ಲಿ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿ ಗಣ್ಯರಿಂದ ಪುಷ್ಪ ನಮನ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನದ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ರಾಜ್ ಘಾಟ್ ನಲ್ಲಿರುವ ಅವರ ಸಮಾಧಿಗೆ...

ಇರಾನ್’ನಿಂದ ಕ್ಷಿಪಣಿ ದಾಳಿ: ವಿಮಾನ ಸಂಚಾರಕ್ಕೆ ತೊಡಕು

ಹೊಸದಿಲ್ಲಿ: ಇಸ್ರೇಲ್ ಮೇಲೆ ಮಂಗಳವಾರ ರಾತ್ರಿ ಇರಾನ್ ಕ್ಷಿಪಣಿ ದಾಳಿ ಆರಂಭಿಸಿದ ಬೆನ್ನಲ್ಲೇ ಮಧ್ಯಪ್ರಾಚ್ಯ ಸಂಘರ್ಷ ಉಲ್ಬಣಿಸಿದ್ದು, ಈ ಭಾಗದ ವಾಯುಪ್ರದೇಶಗಳಲ್ಲಿ ಹಾರಾಡುವ ವಿಮಾನಗಳ ಸುರಕ್ಷತೆ ಬಗ್ಗೆ ಆತಂಕ ಮೂಡಿದೆ. ಫ್ರಾಂಕ್ ಫರ್ಟ್ ನಿಂದ...

ವಂಚಿತ ವರ್ಗದ ಜನರಿಗೆ ಅನ್ಯಾಯವಾದರೆ ಸಚಿವ ಸ್ಥಾನ ಬಿಟ್ಟುಕೊಡಲು ಸಿದ್ಧ: ಚಿರಾಗ್ ಪಾಸ್ವಾನ್ ಅಚ್ಚರಿಯ ಹೇಳಿಕೆ

ನವದೆಹಲಿ: ವಂಚಿತ ವರ್ಗದ ಜನರಿಗೆ ಯಾವುದಾದರೂ ಅನ್ಯಾಯವಾದರೆ ನಾನು ನನ್ನ ಸಚಿವ ಸ್ಥಾನವನ್ನು ಕೂಡ ಬಿಟ್ಟುಕೊಡಲು ಸಿದ್ಧ ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಹೇಳಿಕೆ ನೀಡುವ ಮೂಲಕ ಎಲ್ಲರನ್ನೂ ಚಕಿತಗೊಳಿಸಿದ್ದಾರೆ. ತಮ್ಮ ದಿವಂಗತ...

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ಎಸ್ ಐಟಿ ತನಿಖೆ ತಾತ್ಕಾಲಿಕ ಸ್ಥಗಿತ

ದೆಹಲಿ: ತಿರುಪತಿ ಲಡ್ಡುಗಳ ಕಲಬೆರಕೆ ಪ್ರಕರಣವು ಸುಪ್ರೀಂಕೋರ್ಟ್ ನ ವ್ಯಾಪ್ತಿಯಲ್ಲಿರುವುದರಿಂದ ವಿಶೇಷ ತನಿಖಾ ತಂಡ (ಎಸ್ ಐಟಿ) ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆಂಧ್ರಪ್ರದೇಶ ಡಿಜಿಪಿ ಮಂಗಳವಾರ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. “ಮೊದಲು...

ಸಾರ್ವಜನಿಕ ಸ್ಥಳಗಳಲ್ಲಿರುವ ಧಾರ್ಮಿಕ ಕಟ್ಟಡಗಳನ್ನು ನೆಲಸಮ ಮಾಡಬೇಕು: ಸುಪ್ರೀಂ ಕೋರ್ಟ್

►'ನಮ್ಮದು ಜಾತ್ಯತೀತ ರಾಷ್ಟ್ರ, ಆದೇಶ ಎಲ್ಲಾ ನಾಗರಿಕರಿಗೂ ಅನ್ವಯವಾಗುತ್ತವೆ' ನವದೆಹಲಿ: ಆಸ್ತಿ ಧ್ವಂಸ ವಿಚಾರದಲ್ಲಿ ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಮೀಸಲಾಗಿರದೆ ಎಲ್ಲಾ ಧರ್ಮದ ನಾಗರಿಕರಿಗೆ ಅನ್ವಯವಾಗುವ ಮಾರ್ಗಸೂಚಿಗಳನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಕೋರ್ಟ್...
Join Whatsapp