ರಾಷ್ಟ್ರೀಯ

ಬದ್ಲಾಪುರ ಶಾಲೆಯಲ್ಲಿ ಲೈಂಗಿಕ ದೌರ್ಜನ್ಯ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಇಂಟರ್ನೆಟ್ ಸ್ಥಗಿತ

ಮುಂಬೈ: ಮಹಾರಾಷ್ಟ್ರ ಥಾಣೆ ಜಿಲ್ಲೆಯ ಬದ್ಲಾಪುರ ಶಾಲೆಯ ಲೈಂಗಿಕ ದೌರ್ಜನ್ಯ ಪ್ರಕರಣ ಖಂಡಿಸಿ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಶಿಶುವಿಹಾರದಲ್ಲಿ ನಾಲ್ಕು ವರ್ಷದ ಇಬ್ಬರು ಬಾಲಕಿಯರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಜನರು...

ಕೌಟುಂಬಿಕ ಕಲಹ: ಪತ್ನಿ ಕಾರಿನ ಮೇಲೆ ಕಾರು ಗುದ್ದಿಸಿ ಹಲ್ಲೆ..!

ಥಾಣೆ: ಕುಟುಂಬ ಕಲಹ ತಾರಕಕ್ಕೇರಿ ರಸ್ತೆಯಲ್ಲಿಯೇ ದುಬಾರಿ SUV ಕಾರಿನ ಮೂಲಕ ಪರಸ್ಪರ ಗುದ್ದಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಿನ್ನೆ ಮಂಗಳವಾರ ಎಸ್ ಯುವಿ ಚಾಲಕನೊಬ್ಬ ಉದ್ದೇಶಪೂರ್ವಕವಾಗಿ ತನ್ನ...

ICC ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟ ಜಯ್ ಶಾ

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಗ್ರೆಗ್ ಬರ್ಕ್ಲೆ ಅವರ ಅಧಿಕಾರಾವಧಿ ನವೆಂಬರ್ 30ರಂದು ಕೊನೆಗೊಳ್ಳಲಿದೆ. ಆ ಸ್ಥಾನಕ್ಕೆ ಈಗ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಹೆಸರು ಮುಂಚೂಣಿಯಲ್ಲಿದೆ. ಗ್ರೆಗ್ ಬಾರ್ಕ್ಲೇ...

ಅಂಗಡಿ ಬಳಿ ಕುಳಿತಿದ್ದ ಆರ್ ಜೆಡಿ ನಾಯಕನಿಗೆ ಗುಂಡಿಕ್ಕಿ ಹತ್ಯೆ

ಪಾಟ್ನಾ: ಮೊದಲ ಬಾರಿಗೆ ಚುನಾಯಿತರಾಗಿದ್ದ ಕೌನ್ಸಿಲರ್, ಆರ್ ಜೆಡಿ ನಾಯಕನನ್ನು ಬೈಕ್ ನಲ್ಲಿ ಬಂದ ಗುಂಪೊಂದು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರ್ ನಲ್ಲಿ ನಡೆದಿದೆ. ಸ್ಥಳೀಯ ಕೌನ್ಸಿಲರ್ ಪಂಕಜ್ ಹತ್ಯೆಯಾದವರು. ಮಂಗಳವಾರ ಸಂಜೆ ಬಿಹಾರದ...

ದೇಶದಲ್ಲಿ ಶ್ರೀಮಂತರು, ಬಡವರ ನಡುವೆ ಆರ್ಥಿಕ ಅಸಮಾನತೆ: ಮಾಯಾವತಿ

ಲಖನೌ: ದೇಶದಲ್ಲಿ ಉಂಟಾಗಿರುವ ನಿರುದ್ಯೋಗದ ಪರಿಸ್ಥಿತಿ ಸಂಬಂಧ ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ, ಶ್ರೀಮಂತರು ಮತ್ತು ಬಡವರ ನಡುವೆ ಏರ್ಪಡುತ್ತಿರುವ...

ಯಾವುದೇ ಬೆಲೆ ತೆತ್ತಾದರೂ ಸಂವಿಧಾನ, ಮೀಸಲಾತಿಯ ರಕ್ಷಣೆ: ರಾಹುಲ್ ಗಾಂಧಿ

ನವದೆಹಲಿ: ಖಾಸಗಿಯವರಿಗೆ ಅವಕಾಶ ಮಾಡಿಕೊಡಲು 'ಲ್ಯಾಟರಲ್ ಎಂಟ್ರಿ'ಯ ಜಾಹೀರಾತನ್ನು ಕೇಂದ್ರ ಸರ್ಕಾರ ಹಿಂಪಡೆದಿದ್ದು, ಯಾವುದೇ ಬೆಲೆ ತೆತ್ತಾದರೂ ಸಂವಿಧಾನ ಮತ್ತು ಮೀಸಲಾತಿ ವ್ಯವಸ್ಥೆಯನ್ನು ರಕ್ಷಣೆ ಮಾಡುತ್ತೇವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಆಗಸ್ಟ್ 27ರವರೆಗೆ ವಿಸ್ತರಣೆ

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 27ರವರೆಗೆ ವಿಸ್ತರಿಸಿದೆ. ಆಮ್ ಆದ್ಮಿ...

‘ಲ್ಯಾಟರಲ್ ಎಂಟ್ರಿ’: ಜಾಹೀರಾತು ಹಿಂತೆಗೆದುಕೊಳ್ಳುವಂತೆ UPSCಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಕೇಂದ್ರ ಸರ್ಕಾರದಲ್ಲಿನ ವಿವಿಧ ಹಿರಿಯ ಹುದ್ದೆಗಳಿಗೆ 'ಲ್ಯಾಟರಲ್ ಎಂಟ್ರಿ' ಗೆ ಸಂಬಂಧಿಸಿದಂತೆ ಇತ್ತೀಚಿನ ಜಾಹೀರಾತನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರ ಮಂಗಳವಾರ ಕೇಂದ್ರ ಸಾರ್ವಜನಿಕ ಸೇವಾ ಆಯೋಗಕ್ಕೆ ಸೂಚಿಸಿದೆ. ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ...
Join Whatsapp