ರಾಷ್ಟ್ರೀಯ

ಜಾಮಿಯಾ ಪ್ರೊಫೆಸರ್ ಭಾಗವಹಿಸಿದ್ದಕ್ಕೆ ಎಬಿವಿಪಿ ಆಕ್ಷೇಪ: ಗುಜರಾತ್ ವಿವಿ ವಿಚಾರ ಸಂಕಿರಣ ರದ್ದು

ಅಹ್ಮದಾಬಾದ್: ಬರೋಡದ ಎಂಎಸ್’ಯು- ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾನಿಲಯವು ಬುಧವಾರ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಜಾಮಿಯಾ ಮಿಲಿಯಾ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಭಾಗವಹಿಸುವುದನ್ನು ಎಬಿವಿಪಿ ಅಖಿಲ ಆಕ್ಷೇಪಿಸಿದೆ ಎಂಬ ಕಾರಣ ನೀಡಿ ವಿಶ್ವವಿದ್ಯಾಲಯ ವಿಚಾರ ಸಂಕಿರಣವನ್ನೇ...

ಮುಸ್ಲಿಂ ವ್ಯಕ್ತಿಗಳಿಗೆ ಸಾರ್ವಜನಿಕವಾಗಿ ಥಳಿತ: ತಪ್ಪಿತಸ್ಥ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಗುಜರಾತ್ ಹೈಕೋರ್ಟ್

ಅಹ್ಮದಾಬಾದ್: ಕಳೆದ ವರ್ಷ ಅಕ್ಟೋಬರ್’ನಲ್ಲಿ ಐವರು ಮುಸ್ಲಿಂ ಪುರುಷರಿಗೆ ಸಾರ್ವಜನಿಕವಾಗಿ ಥಳಿಸಿ ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣರಾದ ರಾಜ್ಯ ಪೊಲೀಸರನ್ನು ಗುಜರಾತ್‌ ಹೈಕೋರ್ಟ್‌ ಬುಧವಾರ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಾಲಯಕ್ಕೆ ಬೇಷರತ್ ಕ್ಷಮೆ ಯಾಚಿಸಿದ ಮತ್ತು...

ಮಹಾರಾಷ್ಟ್ರದ ಮಾಜಿ ಸಚಿವ ದೀಪಕ್ ಸಾವಂತ್ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾಗೆ ಸೇರ್ಪಡೆ

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ದೀಪಕ್ ಸಾವಂತ್ ಬುಧವಾರ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾಗೆ ಸೇರಿದ್ದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ(ಯುಬಿಟಿ) ಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಮುಂಬೈನ ಮೇಡಮ್ ಕಾಮಾ ರಸ್ತೆಯಲ್ಲಿರುವ ಪಕ್ಷದ ಪ್ರಧಾನ...

ವಿದ್ಯಾರ್ಥಿ ನಾಯಕ ಅತಿಖುರ್ರಹ್ಮಾನ್’ಗೆ ಯುಎಪಿಎ ಪ್ರಕರಣದಲ್ಲಿ ಜಾಮೀನು

ನವದೆಹಲಿ: ವಿದ್ಯಾರ್ಥಿ ನಾಯಕ ಅತಿಖುರ್ ರಹಮಾನ್‌’ಗೆ ಯುಎಪಿಎ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲಾಗಿದೆ.  ಯುಎಪಿಎ ಪ್ರಕರಣದಲ್ಲಿ ಜಾಮೀನು ಸಿಕ್ಕರೂ ಅತಿಖುರ್ ರಹಮಾನ್‌’ಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಜಾರಿ ನಿರ್ದೇಶನಾಲಯ ಕೇಸ್‌’ನಲ್ಲಿ ಸಿಲುಕಿರುವ ...

200 ಉದ್ಯೋಗಿಗಳನ್ನು ವಜಾಗೊಳಿಸಿದ ಗೂಗಲ್: ಕಚೇರಿಯಲ್ಲಿ ಪ್ರತಿಭಟನೆ

ಬರ್ನ್: 200 ಉದ್ಯೋಗಿಗಳನ್ನು ಗೂಗಲ್ ವಜಾಗೊಳಿಸಿರುವ ಹಿನ್ನೆಲೆ ಸ್ವಿಟ್ಜರ್ಲೆಂಡ್ ನ ಜ್ಯೂರಿಯಲ್ಲಿರುವ ಕಂಪನಿಯ ಕಚೇರಿಯಲ್ಲಿ ಇತರ ಉದ್ಯೋಗಿಗಳು ಕೆಲಸವನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ. ಗೂಗಲ್ ನ ಮೂಲ ಕಂಪನಿ ಆಲ್ಫಾಬೆಟ್ ಜನವರಿಯಲ್ಲಿ ಪ್ರಪಂಚದಾದ್ಯಂತ ಸುಮಾರು...

ಫತ್ವಾ ನಿಷೇಧ ಎತ್ತಿ ಹಿಡಿದ ಸರ್ವೋಚ್ಚ ನ್ಯಾಯಾಲಯ

ಡೆಹ್ರಾಡೂನ್: ಫತ್ವಾ, ಸ್ಥಳೀಯ ಪಂಚಾಯತ್ ನ್ಯಾಯ ಮತ್ತು ಆ ಮಾದರಿಯ ಕಟ್ಟಳೆಗಳನ್ನು ನಿಷೇಧಿಸುವ ಉತ್ತರಾಖಂಡದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.ಜಸ್ಟಿಸ್’ಗಳಾದ ಅಜಯ್ ರಸ್ಟೋಗಿ ಮತ್ತು ಬೇಲಾ ಎಂ. ತ್ರಿವೇದಿಯವರ ನೇತೃತ್ವದ...

18 ವಿರೋಧ ಪಕ್ಷಗಳ ನಾಯಕರಿಂದ ಇ.ಡಿ. ಕಚೇರಿ ಚಲೋ: ಮಾರ್ಗಮಧ್ಯೆ ತಡೆದ ಪೊಲೀಸರು

ನವದೆಹಲಿ: ಅದಾನಿ ವಿವಾದದ ಬಗ್ಗೆ ತನಿಖೆಗೆ ಒತ್ತಾಯಿಸಿ 18 ವಿರೋಧ ಪಕ್ಷಗಳ ನಾಯಕರು ಇ.ಡಿ.ಕಚೇರಿಗೆ ಮುತ್ತಿಗೆ ಹಾಕಲು ಮೆರವಣಿಗೆಯಲ್ಲಿ ತೆರಳುತ್ತಿದ್ದಾಗ ದೆಹಲಿ ಪೊಲೀಸರು ಮಾರ್ಗ ಮಧ್ಯೆ ಅವರೆಲ್ಲರನ್ನು ತಡೆದರು. ಅದಾನಿ-ಹಿಂಡನ್ ಬರ್ಗ್ ವಿವಾದದ ಬಗ್ಗೆ...

ರಾಜ್ಯದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರದ ಯೋಜನೆ ಜಾರಿ: ಸಿಎಂ ರಾಜೀನಾಮೆಗೆ ಡಿ.ಕೆ. ಶಿವಕುಮಾರ್ ಆಗ್ರಹ

ಬೆಂಗಳೂರು: ರಾಜ್ಯದ 865 ಗ್ರಾಮಗಳಲ್ಲಿ ಆರೋಗ್ಯ ವಿಮಾ ಯೋಜನೆ ಜಾರಿಗೆ ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು, ಸಿಎಂ ಬೊಮ್ಮಾಯಿ ರಾಜೀನಾಮೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ...
Join Whatsapp