ರಾಷ್ಟ್ರೀಯ

ಅಶ್ಲೀಲ ಸೈಟ್ ನಲ್ಲಿ ಮಹಿಳೆಯ ಫೋಟೋ, ಫೋನ್ ನಂಬರ್; ವಾಟ್ಸ್ ಆಪ್ ಗ್ರೂಪ್ ನಿಂದ ಉಂಟಾದ ಅವಾಂತರ

ತಿರುವನಂತಪುರಂ: ಅಶ್ಲೀಲ ವೆಬ್ ಸೈಟ್ ನಲ್ಲಿ ಮಹಿಳೆಯೊಬ್ಬರ ಫೋನ್ ನಂಬರ್ ಮತ್ತು ಫೋಟೋವನ್ನು ವ್ಯಕ್ತಿಯೊಬ್ಬ ಪೋಸ್ಟ್ ಮಾಡಿದ ಘಟನೆ ತಿರುವನಂತಪುರಂ ಜಿಲ್ಲೆಯ ಕಾಟ್ಟಾಕ್ಕಡ ಎಂಬಲ್ಲಿ ನಡೆದಿದೆ. ಈ ಬಗ್ಗೆ ಆರೋಪಿಯ ವಿರುದ್ಧ ಕಾಟ್ಟಾಕ್ಕಡ...

ಕಾಂಗ್ರೆಸ್ ತೊರೆದ ಹಿರಿಯ ನಾಯಕ ಬಾಳಾಸಾಹೇಬ್ ಥೋರಟ್

ಮುಂಬೈ: ಮಹಾರಾಷ್ಟ್ರದ ಕಾಂಗ್ರೆಸ್’ನ ಹಿರಿಯ ನಾಯಕ ಬಾಳಾಸಾಹೇಬ್ ಥೋರಟ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಸಿಕ್ ವಿಧಾನ ಪರಿಷತ್ ಚುನಾವಣೆಯ ಬಳಿಕ ಪಕ್ಷದ ರಾಜ್ಯಾಧ್ಯಕ್ಷ ನಾನಾ ಪಠೋಲೆ ಅವರೊಂದಿಗೆ...

ರಾಣಾ ಅಯ್ಯೂಬ್ ವಿರುದ್ಧದ ವಿಚಾರಣೆ ರದ್ದುಗೊಳಿಸಲು ಸುಪ್ರೀಂಕೋರ್ಟ್ ನಕಾರ

ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ, 2002 ರ ಅಡಿಯಲ್ಲಿ ಗಾಜಿಯಾಬಾದ್’ನ ವಿಶೇಷ ನ್ಯಾಯಾಲಯವು ಪತ್ರಕರ್ತೆ ಮತ್ತು ಲೇಖಕಿ ರಾಣಾ ಅಯ್ಯೂಬ್ ಅವರ ವಿರುದ್ಧ ಪ್ರಾರಂಭಿಸಿದ್ದ ವಿಚಾರಣೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್...

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಆಸ್ಪತ್ರೆಗೆ ದಾಖಲು

ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ತಿರುವನಂತಪುರಂನಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ. 79 ವರ್ಷದ ಉಮ್ಮನ್ ಚಾಂಡಿ ನ್ಯುಮೋನಿಯಾ ಮತ್ತು ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಉಮ್ಮನ್ ಚಾಂಡಿ ಅವರ ಮಗ...

ನ್ಯಾಯಾಧೀಶರಾಗಿ ವಿಕ್ಟೋರಿಯಾ ಗೌರಿಯ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ದ್ವೇಷ ಭಾಷಣದಿಂದ ಕುಖ್ಯಾತಿ ಪಡೆದಿರುವ ವಕೀಲೆ ವಿಕ್ಟೋರಿಯಾ ಗೌರಿ ಅವರನ್ನು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಿಸಿದ್ದನ್ನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕೊಲಿಜಿಯಂಗೆ ನಾವು ನಿರ್ದೇಶನ ಮಾಡಲು ಬರುವುದಿಲ್ಲ, ಆದ್ದರಿಂದ...

ಭಾರತದಿಂದ ಟರ್ಕಿಗೆ ಪರಿಹಾರ ಸಾಮಗ್ರಿಯ ಮೊದಲ ಪ್ಯಾಕೇಜ್ ರವಾನೆ

ನವದೆಹಲಿ: ಭಾರತವು ವಾಯುಪಡೆಯ ವಿಮಾನದ ಮೂಲಕ ಟರ್ಕಿಗೆ ಭೂಕಂಪ ಪರಿಹಾರ ಸಾಮಗ್ರಿಯ ಮೊದಲ ಪ್ಯಾಕೇಜ್ ಅನ್ನು ಟರ್ಕಿಗೆ ಸೋಮವಾರ ರಾತ್ರಿಯೇ ರವಾನಿಸಿದೆ. ಪರಿಹಾರ ಸಾಮಗ್ರಿಯಲ್ಲಿ ಪುರುಷ ಮತ್ತು ಮಹಿಳಾ ಸಿಬ್ಬಂದಿ, ನುರಿತ ಶ್ವಾನದಳಗಳು, ವೈದ್ಯಕೀಯ...

ಪರೀಕ್ಷಾ ಪೇ ಚರ್ಚಾ| 5 ಆವೃತ್ತಿಗಳಲ್ಲಿ ತಗುಲಿದ ಒಟ್ಟು ಖರ್ಚು ಎಷ್ಟು ಗೊತ್ತೇ?

ನವದೆಹಲಿ : ಮಕ್ಕಳು ಮತ್ತು ಪೋಷಕರೊಂದಿಗೆ ಪ್ರಧಾನಿ ಮೋದಿ ನಡೆಸಿದ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದ ಐದು ಆವೃತ್ತಿಗಳಿಗೆ 28 ಕೋಟಿ ರೂಪಾಯಿಗೂ ಅಧಿಕ ವೆಚ್ಚವಾಗಿದೆ ಎಂದು ಶಿಕ್ಷಣ ಸಚಿವಾಲಯ ಮಾಹಿತಿ ನೀಡಿದೆ. ಲೋಕಸಭೆಯಲ್ಲಿ...

ಸಂಸತ್’ನ ಉಭಯ ಸದನಗಳಲ್ಲಿ ಪ್ರತಿಧ್ವನಿಸಿದ ಅದಾನಿ ಅವ್ಯವಹಾರ: ಕಲಾಪ ನಾಳೆಗೆ ಮುಂದೂಡಿಕೆ

ಹೊಸದಿಲ್ಲಿ: ಅದಾನಿ ಸಮೂಹಗಳ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸೋಮವಾರ ಸಂಸತ್’ನ ಉಭಯ ಸದನಗಳಲ್ಲೂ ಪ್ರತಿಪಕ್ಷಗಳು ಧರಣಿ ನಡೆಸಿ ಕೋಲಾಹಲ, ಗದ್ದಲ ಸೃಷ್ಟಿಸಿದ್ದರಿಂದ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು.  ಸೋಮವಾರ ಬೆಳಗ್ಗೆ ಉಭಯ...
Join Whatsapp