ರಾಷ್ಟ್ರೀಯ

ಜಾಮಿಯಾ ಹಿಂಸಾಚಾರದಲ್ಲಿ ಶಾರ್ಜಿಲ್ ಮೊದಲಾದವರನ್ನು ಹರಕೆಯ ಕುರಿ ಮಾಡಲಾಗಿದೆ: ದಿಲ್ಲಿ ಕೋರ್ಟ್ ಕಿಡಿ

►ಭಿನ್ನಾಭಿಪ್ರಾಯಗಳನ್ನು ಪ್ರೋತ್ಸಾಹಿಸಬೇಕೇ ಹೊರತು ಅದರ ಉಸಿರುಗಟ್ಟಿಸಬಾರದು ನವದೆಹಲಿ: 2019ರ ಡಿಸೆಂಬರ್ ನಲ್ಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಪ್ರದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ಆರೋಪಿಗಳು ಎನ್ನಲಾಗಿದ್ದ ಶಾರ್ಜಿಲ್ ಇಮಾಮ್, ಸಫೂರಾ ಝರ್ಗರ್, ಆಸಿಫ್ ಇಕ್ಬಾಲ್ ತನ್ಹಾ ಮತ್ತಿತರ...

ಚೀನೀ ಅಪ್ಲಿಕೇಶನ್ ಗಳ ವಿರುದ್ಧ ಕ್ರಮ ಕೈಗೊಂಡ ಕೇಂದ್ರ ಸರ್ಕಾರ; 138 ಬೆಟ್ಟಿಂಗ್ ಆ್ಯಪ್ ಗಳು, 94 ಲೋನ್ ಆ್ಯಪ್ ಗಳ ನಿಷೇಧ

ನವದೆಹಲಿ: ಕೇಂದ್ರ ಸರ್ಕಾರವು ಚೀನೀ ಅಪ್ಲಿಕೇಶನ್ ಗಳ ವಿರುದ್ಧ ಕಾನೂನು ಕ್ರಮವನ್ನು ಪ್ರಾರಂಭಿಸಿದೆ. 138 ಬೆಟ್ಟಿಂಗ್ ಅಪ್ಲಿಕೇಶನ್ ಗಳು ಮತ್ತು 94 ಲೋನ್ ಅಪ್ಲಿಕೇಶನ್ ಗಳನ್ನು ನಿಷೇಧಿಸಲಾಗಿದೆ. ಅಪ್ಲಿಕೇಶನ್ ಗಳ ಮೂಲಕ ವಂಚನೆಗಳು...

ವಿರೋಧದ ನಡುವೆಯೂ ವಕೀಲೆ ವಿಕ್ಟೋರಿಯಾ ಗೌರಿ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ

ನವದೆಹಲಿ: ಸಾರ್ವಜನಿಕರ ವಿರೋಧದ ನಡುವೆಯೂ ದ್ವೇಷ ಭಾಷಣಕ್ಕೆ ಕುಖ್ಯಾತಿ ಪಡೆದಿರುವ ವಕೀಲೆ ವಿಕ್ಟೋರಿಯಾ ಗೌರಿ ಅವರನ್ನು ಮದ್ರಾಸ್ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಗೌರಿ ಅವರು...

ಅಕ್ರಮ ಗೋ ಸಾಗಾಟ; 120 ಮಂದಿಯ ಬಂಧನ

ಲಕ್ನೋ: ಅಕ್ರಮ ಗೋ ಸಾಗಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿ ಪೊಲೀಸರು 120 ಮಂದಿಯನ್ನು ಬಂಧಿಸಿದ್ದಾರೆ. 120 ಆರೋಪಿಗಳಲ್ಲಿ 110 ಜನರನ್ನು ಅಕ್ರಮ ಗೋಸಾಟ ಪ್ರಕರಣಗಳಲ್ಲಿ ಮತ್ತು 10 ಮಂದಿಯನ್ನು ಗೋಹತ್ಯೆ...

ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆ: 2,441 ಮಂದಿ ಬಂಧನ

ಗುವಾಹಟಿ: ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರಿಸಿರುವ ಅಸ್ಸಾಂ ಪೊಲೀಸರು ಮೂರು ದಿನಗಳ ಅವಧಿಯಲ್ಲಿ ಒಟ್ಟು 2,441 ಮಂದಿಯನ್ನು ಬಂಧಿಸಿದ್ದಾರೆ. ಬಾಲ್ಯ ವಿವಾಹ ತಡೆ ಕಾಯ್ದೆ ಅಡಿಯಲ್ಲಿ ರಾಜ್ಯಾದ್ಯಂತ 4,074 ಎಫ್ಐಆರ್ಗಳು ದಾಖಲಾಗಿದ್ದು, ಅದರ...

ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಐವರಿಂದ ಪ್ರಮಾಣವಚನ ಸ್ವೀಕಾರ: ನ್ಯಾಯಮೂರ್ತಿಗಳ ಸಂಖ್ಯೆ 32ಕ್ಕೆ ಏರಿಕೆ

ನವದೆಹಲಿ: ನೂತನವಾಗಿ ನೇಮಕಗೊಂಡಿರುವ ಸುಪ್ರೀಂ ಕೋರ್ಟ್ ಐವರು ನ್ಯಾಯಮೂರ್ತಿಗಳಿಗೆ ಸೋಮವಾರ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಪ್ರಮಾಣ ವಚನ ಬೋಧಿಸಿದರು. ನ್ಯಾ. ಮಿತ್ತಲ್ (ರಾಜಸ್ಥಾನ ಹೈಕೋರ್ಟ್ ನ ಹಾಲಿ ಮುಖ್ಯ...

ಜಾತಿಗಳನ್ನು ಸೃಷ್ಟಿಸಿರುವುದು ದೇವರಲ್ಲ, ಪುರೋಹಿತರು: ಮೋಹನ್ ಭಾಗವತ್

ಮುಂಬೈ: ದೇವರು ಯಾವುದೇ ಜಾತಿ, ಪಂಥ, ಮತಗಳನ್ನು ಸೃಷ್ಟಿಸಲಿಲ್ಲ. ಈ ವೈರುದ್ಧ್ಯಗಳನ್ನು ಸೃಷ್ಟಿಸಿದ್ದು ಪುರೋಹಿತರು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮುಂಬೈನ ರವೀಂದ್ರ ನಾಟ್ಯ ಮಂದಿರದಲ್ಲಿ ಭಾನುವಾರ ನಡೆದ...

ಇಸ್ಲಾಂ, ಕ್ರೈಸ್ತ ಧರ್ಮದ ನಿಂದನೆ| ಬಾಬಾ ರಾಮ್‌ದೇವ್ ವಿರುದ್ಧ FIR

ಬಾರ್ಮರ್: ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಪ್ರಚೋದನಕಾರಿ ಹೇಳಿಕೆಗಳ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಯೋಗ ಗುರು ರಾಮ್‌ದೇವ್ ವಿರುದ್ಧ ಭಾನುವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಸ್ಥಳೀಯ ನಿವಾಸಿ ಪಥಾಯಿ ಖಾನ್ ನೀಡಿದ ದೂರಿನ...
Join Whatsapp