ರಾಷ್ಟ್ರೀಯ

ಏರ್​ ಬಸ್​​ನಿಂದ 250 ವಿಮಾನ ಖರೀದಿಸಲಿರುವ ಏರ್‌ ಇಂಡಿಯಾ

ಹೊಸದಿಲ್ಲಿ: ಫ್ರಾನ್ಸ್‌ನ ಪ್ರಮುಖ ವಿಮಾನ ತಯಾರಿಕಾ ಕಂಪನಿ ಏರ್‌ಬಸ್​ನಿಂದ ಟಾಟಾ ಸಮೂಹದ ಒಡೆತನದ ಏರ್​ ಇಂಡಿಯಾ 250 ವಿಮಾನಗಳನ್ನು ಖರೀದಿಸಲಿದೆ. ಈ ಕುರಿತ ಒಪ್ಪಂದ ಅಂತಿಮಗೊಂಡಿದ್ದು, ಮಂಗಳವಾರ ಅಧಿಕೃತ ಘೋಷಣೆ ಹೊರಬಿದ್ದಿದೆ. ವಿಶ್ವದ ಅತಿದೊಡ್ಡ...

ಮುಸ್ಲಿಂ ವ್ಯಕ್ತಿಗೆ ಹಿಂದೂ ಪ್ರದೇಶದ ಅಂಗಡಿ ಮಾರಾಟ: ವಿರೋಧಿಸಿದವರಿಗೆ 25,000 ದಂಡ ವಿಧಿಸಿದ ಗುಜರಾತ್ ಹೈಕೋರ್ಟ್

ಅಹ್ಮದಾಬಾದ್: ಹಿಂದೂ ಬಾಹುಳ್ಯದ ಪ್ರದೇಶದಲ್ಲಿದ್ದ ಅಂಗಡಿಯನ್ನು ಹಿಂದೂ ಧರ್ಮಕ್ಕೆ ಸೇರಿದ ವ್ಯಕ್ತಿಯೊಬ್ಬ ಮುಸ್ಲಿಂ ವ್ಯಕ್ತಿಗೆ ಮಾರಾಟ ಮಾಡುವುದನ್ನು ವಿರೋಧಿಸಿದ್ದ ಹತ್ತು ಮಂದಿಗೆ ಗುಜರಾತ್‌ ಹೈಕೋರ್ಟ್‌ 25,000 ದಂಡ ವಿಧಿಸಿದೆ. ಖರೀದಿದಾರ ಯಶಸ್ವಿಯಾಗಿ ಖರೀದಿಸಿದ ಆಸ್ತಿಯನ್ನು...

ಅದಾನಿ ಸಮೂಹದ ವಿರುದ್ಧ ಕ್ರಿಮಿನಲ್ ತನಿಖೆಗೆ ಕೋರಿ ಸುಪ್ರೀಂಗೆ ಅರ್ಜಿ

ನವದೆಹಲಿ: ವಿವಿಧ ಕಾನೂನುಗಳ ಪ್ರಕಾರ ಅದಾನಿ ಸಮೂಹದ ಕಂಪನಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೋರಿ ಅರ್ಜಿಯೊಂದು ಸುಪ್ರೀಂ ಕೋರ್ಟ್‌’ನಲ್ಲಿ ಸಲ್ಲಿಕೆಯಾಗಿದ್ದು, ಬೆಲೆ ಹೆಚ್ಚಿದ್ದರೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌’ಬಿಐ) ಮತ್ತು...

ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ: ವಿನಾಶ ಕಾಲಕ್ಕೆ ವಿಪರೀತ ಬುದ್ದಿ ಎಂದ ಕಾಂಗ್ರೆಸ್

ನವದೆಹಲಿ: 2002ರ ಗುಜರಾತ್ ಗಲಭೆಯಲ್ಲಿ ಈಗಿನ ಪ್ರಧಾನಿ ಹಾಗೂ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಪಾತ್ರವನ್ನು ಪ್ರಶ್ನಿಸುವ ಬಿಬಿಸಿ- ಬ್ರಿಟಿಷ್ ಬ್ರಾಡಕಾಸ್ಟಿಂಗ್ ಕಾರ್ಪೊರೇಶನ್ನಿನ ತಯಾರಿಕೆಗಳಾದ ಎರಡು ಸಾಕ್ಷ್ಯ ಚಿತ್ರಗಳಿಗೆ ಬಿಜೆಪಿ ಸರಕಾರದ ವಿರೋಧದ...

‘ಇಂಡಿಯಾ: ದಿ ಮೋದಿ ಕ್ವೆಶ್ಚನ್‍’ ಎಂಬ ಸಾಕ್ಷ್ಯಚಿತ್ರ ಬಿಡುಗಡೆಗೊಳಿಸಿದ್ದ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ

ನವದೆಹಲಿ: ಇತ್ತೀಚೆಗೆ 'ಇಂಡಿಯಾ: ದಿ ಮೋದಿ ಕ್ವೆಶ್ಚನ್‍' ಎಂಬ ಸಾಕ್ಷ್ಯಚಿತ್ರ ಬಿಡುಗಡೆಗೊಳಿಸಿದ್ದ ಬಿಬಿಸಿ ಸಂಸ್ಥೆಯ ದೆಹಲಿ, ಮುಂಬೈಯಲ್ಲಿರುವ ಕಚೇರಿಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಖಲೆಗಳ...

ಜೂಲಿ’ಯ ಸಹಾಯದಿಂದ 80 ಗಂಟೆಗಳ ಬಳಿಕ 6 ವರ್ಷದ ಬಾಲಕಿಯನ್ನು ಅವಶೇಷಗಳ ಅಡಿಯಿಂದ ರಕ್ಷಿಸಿದ ಭಾರತೀಯ ತಂಡ

ಅಂಕಾರ: ಇಡೀ ರಾತ್ರಿ ಮೈ ಕೊರೆಯುವ ಮಂಜು, ಚಳಿಯಲ್ಲಿ ಅವರು ಕೆಲಸ ಮಾಡಿದರು. ಭೂಕಂಪನದಿಂದ ಮೃತಪಟ್ಟವರನ್ನು ಹೊರ ತೆಗೆಯಲು ಕಾಂಕ್ರೀಟ್ ಹಾಸುಗಳನ್ನು ತೂತು ಮಾಡುತ್ತಿದ್ದರು. ಮರುದಿನ ಬೆಳಿಗ್ಗೆ ಅವರ ನಾಯಿ ಜೂಲಿ ಬೊಗಳಿ...

ರಾಹುಲ್ ಗಾಂಧಿ ಇದ್ದ ವಿಮಾನ ಇಳಿಯಲು ಅನುಮತಿ ನಿರಾಕರಣೆ

ಲಖನೌ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿಮಾನಕ್ಕೆ ವಾರಣಾಸಿ ವಿಮಾನ ನಿಲ್ದಾಣದಲ್ಲಿ ಇಳಿಯಲು ಅನುಮತಿ ನಿರಾಕರಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. "ಕೊನೆಯ ಕ್ಷಣದಲ್ಲಿ" ತಮ್ಮ ವಿಮಾನವನ್ನು ಇಳಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ...

ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಿದ ಮೋದಿ ಸರ್ಕಾರ

ನವದೆಹಲಿ: 105 ವರ್ಷಗಳ ಇತಿಹಾಸವಿರುವ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಮುಚ್ಚುವುದಾಗಿ ಕೇಂದ್ರ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ. ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಕೇಂದ್ರ ಸರ್ಕಾರ ಉತ್ತರ ನೀಡಿ, ವಿಐಎಸ್’ಎಲ್ ಮುಚ್ಚುವುದಾಗಿ...
Join Whatsapp