ರಾಷ್ಟ್ರೀಯ
ಟಾಪ್ ಸುದ್ದಿಗಳು
ಬಾಬಾ ಸಿದ್ದೀಕಿ ಹತ್ಯೆ ಕೇಸ್: ಮೂರನೇ ಆರೋಪಿ ಅರೆಸ್ಟ್
ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಭಾನುವಾರ ರಾತ್ರಿ ಪುಣೆ ಮೂಲದ ಆರೋಪಿ ಒಬ್ಬನನ್ನು ಬಂಧಿಸಿದ್ದಾರೆ.
ಮೂವರು ಶೂಟರ್ ಗಳ ಪೈಕಿ ಈತ ತನ್ನ ಸಹೋದರನೊಂದಿಗೆ ಸೇರಿಕೊಂಡು ಹತ್ಯೆಗೆ...
ಟಾಪ್ ಸುದ್ದಿಗಳು
ಹಿಜ್ಬುಲ್ಲಾದಿಂದ ಡ್ರೋನ್ ದಾಳಿ: ಇಸ್ರೇಲ್ ನ ನಾಲ್ವರು ಸೈನಿಕರು ಸಾವು
ಗಾಝಾ: ಹಿಜ್ಬುಲ್ಲಾ ನಮ್ಮ ಸೇನಾ ನೆಲೆ ಮೇಲೆ ಡ್ರೋನ್ ದಾಳಿ ಮಾಡಿ ತನ್ನ ನಾಲ್ವರು ಸೈನಿಕರನ್ನು ಹತ್ಯೆ ಮಾಡಿದ್ದಾರೆ ಎಂದು ಇಸ್ರೇಲ್ ಮಿಲಿಟರಿ ತಿಳಿಸಿದೆ.
ಭಾನುವಾರ ಸಂಜೆ ಬಿನ್ಯಾಮಿನಾ ಸಿಟಿಯ ಸೇನಾ ನೆಲೆ ಮೇಲೆ...
ಟಾಪ್ ಸುದ್ದಿಗಳು
ಹಿಂದೂ ಸಮಾಜವು ಜಾತಿ ಭೇದಗಳನ್ನು ಹೋಗಲಾಡಿಸಲು ದಲಿತರು ಮತ್ತು ದುರ್ಬಲ ವರ್ಗಗಳೊಂದಿಗೆ ತೊಡಗಿಸಿಕೊಳ್ಳಬೇಕು: ಮೋಹನ್ ಭಾಗವತ್ ಕರೆ
ನವದೆಹಲಿ: ಕೆಲವು ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥ ಹಿತಾಸಕ್ತಿಗಳಿಗಾಗಿ ಈ ಕಾರ್ಯಸೂಚಿಗೆ ಸಹಾಯ ಮಾಡುತ್ತಿವೆ, ಜಾತಿ ಮತ್ತು ಸಮುದಾಯದ ಆಧಾರದ ಮೇಲೆ ರಾಷ್ಟ್ರವನ್ನು ವಿಭಜಿಸಲು ಆಳವಾದ ರಾಜ್ಯವು ಪ್ರಯತ್ನಿಸುತ್ತಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ...
ಟಾಪ್ ಸುದ್ದಿಗಳು
ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ; ಸಿದ್ದೀಕಿ ಹತ್ಯೆಗೆ ಸರ್ಕಾರವೇ ಹೊಣೆ: ರಾಹುಲ್ ಗಾಂಧಿ ಕಿಡಿ
ಮುಂಬೈ: ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಸಿದ್ದಿಕಿ ಅವರ ಹತ್ಯೆಗೆ ಸರ್ಕಾರವೇ ನೇರ ಹೊಣೆ ಎಂದು ರಾಜ್ಯ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಮಾಜಿ ಸಚಿವ...
ಟಾಪ್ ಸುದ್ದಿಗಳು
ಮೈಸೂರು-ದರ್ಭಾಂಗ ರೈಲು ಅಪಘಾತ: ತನಿಖೆ ಆರಂಭಿಸಿದ ಎನ್‌ಐಎ
ತಮಿಳುನಾಡಿನಲ್ಲಿ ಸಂಭವಿಸಿದ ಮೈಸೂರು-ದರ್ಭಾಂಗ ರೈಲು ಅಪಘಾತದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆಯನ್ನು ಪ್ರಾರಂಭಿಸಿದೆ.
ಮೈಸೂರು-ದರ್ಭಾಂಗ ಬಾಗಮತಿ ಎಕ್ಸ್‌ಪ್ರೆಸ್ ರೈಲು ನಿಂತಿದ್ದ ಸರಕು ಸಾಗಣೆ ರೈಲಿಗೆ ಡಿಕ್ಕಿಯಾದ ಸ್ಥಳಕ್ಕೆ ಎನ್‌ಐಎ ತಂಡ ಆಗಮಿಸಿದೆ....
ಟಾಪ್ ಸುದ್ದಿಗಳು
Y ಶ್ರೇಣಿ ಭದ್ರತೆಯಲ್ಲಿದ್ದ ಬಾಬಾ ಸಿದ್ದೀಕಿ ಹತ್ಯೆ : ಭದ್ರತಾ ವೈಫಲ್ಯದ ಆರೋಪ
ಬಾಬಾ ಸಿದ್ದಿಕಿ ಅವರನ್ನು ಹಿಂಬಾಲಿಸಿ ಕೊಂದ ಹಂತಕರು
ಮುಂಬೈ : ಮಹಾರಾಷ್ಟ್ರದ ಪ್ರಭಾವಿ ರಾಜಕಾರಣಿ ಬಾಬಾ ಸಿದ್ದಿಕಿ ಅವರ ಹತ್ಯೆ ಮಹಾರಾಷ್ಟ್ರ ಸರ್ಕಾರಕ್ಕೆ ಮತ್ತು ಭದ್ರತಾ ವ್ಯವಸ್ಥೆಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿದೆ. ವೈ ಶ್ರೇಣಿಯ...
ಟಾಪ್ ಸುದ್ದಿಗಳು
ಬಾಬಾ ಸಿದ್ದೀಕಿ ಹತ್ಯೆ ಪ್ರಕರಣ: ಇಬ್ಬರ ಬಂಧನ
ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಕರ್ನೈಲ್ ಸಿಂಗ್ ಮತ್ತು ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾಗಿದೆ.
ಕರ್ನೈಲ್ ಉತ್ತರ ಪ್ರದೇಶದ...
ಟಾಪ್ ಸುದ್ದಿಗಳು
ಮುಂಬೈ: ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆ
ಮುಂಬೈ: ಮಾಜಿ ಸಚಿವ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ನಾಯಕ ಬಾಬಾ ಸಿದ್ದೀಕಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈಯ್ದಿದ್ದಾರೆ.
ಇಲ್ಲಿನ ಉಪನಗರ ಬಾಂದ್ರಾ ಪ್ರದೇಶದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ಬಾಬಾ ಸಿದ್ದಿಕಿ...