ರಾಷ್ಟ್ರೀಯ

ಬಸ್ಸಿಗೆ ಡಿಕ್ಕಿ ಹೊಡೆದ ಕಾರು; ನಾಲ್ವರು ದಾರುಣ ಸಾವು, ಇಬ್ಬರಿಗೆ ಗಾಯ

ಪಾಲ್ಘರ್: ಬಸ್ಸಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ–ಅಹಮದಾಬಾದ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಹೆದ್ದಾರಿಯ ಮಹಾಲಕ್ಷ್ಮೀ ಸೇತುವೆ ಬಳಿ ಬೆಳಗಿನ ಜಾವ...

ವಿಮಾನದಲ್ಲಿ ಅರೆನಗ್ನಳಾಗಿ ಓಡಾಡಿ ವಿದೇಶಿ ಮಹಿಳೆಯ ರಂಪಾಟ

ಮುಂಬೈ: ವಿಮಾನದಲ್ಲಿ ಎಕನಾಮಿ ಕ್ಲಾಸ್ ಟಿಕೆಟ್ ತೆಗೆದುಕೊಂಡು ಬ್ಯುಸಿನೆಸ್ ಕ್ಲಾಸ್ ಸೀಟು ಬೇಕೆಂದು ಪಟ್ಟುಹಿಡಿದು ವಿದೇಶಿ ಮಹಿಳೆಯೊಬ್ಬಳು ಅರೆನಗ್ನಳಾಗಿ ಅಶ್ಲೀಲ ವರ್ತನೆ ತೋರಿದ ಘಟನೆ ಏರ್ ವಿಸ್ತಾರ ವಿಮಾನದರಲ್ಲಿ  ಸೋಮವಾರ ನಡೆದಿದೆ. ಏರ್ ವಿಸ್ತಾರದ...

ಏ.1ರಿಂದ 15 ವರ್ಷಕ್ಕಿಂತ ಹಳೆಯ 9 ಲಕ್ಷ ಸರ್ಕಾರಿ ವಾಹನಗಳು ಗುಜರಿಗೆ: ಗಡ್ಕರಿ

ಹೊಸದಿಲ್ಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಾರಿಗೆ ನಿಗಮಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಒಡೆತನದ 9 ಲಕ್ಷಕ್ಕೂ ಹೆಚ್ಚು 15 ವರ್ಷಕ್ಕಿಂತ ಹಳೆಯದಾದ ವಾಹನಗಳನ್ನು ಏಪ್ರಿಲ್ 1 ರಿಂದ ತೆರವುಗೊಳಿಸಿ ಹೊಸ...

ಅತ್ಯಾಚಾರ ಪ್ರಕರಣ| ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ

ಗಾಂಧಿನಗರ: 2013ರ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ ಎಂದು ಗಾಂಧಿನಗರ ಸೆಷನ್ಸ್ ಕೋರ್ಟ್ ಇಂದು(ಜ.30) ತೀರ್ಪು ನೀಡಿದೆ.  2013ರಲ್ಲಿ ಸೂರತ್‌ನ ಅಪ್ರಾಪ್ತ ಬಾಲಕಿಯೊಬ್ಬಳು ರಾಜಸ್ಥಾನದ ಆಶ್ರಮದಲ್ಲಿ...

ಸಹೋದರಿ ಪ್ರಿಯಾಂಕಾ ಜೊತೆ ರಾಹುಲ್ ಗಾಂಧಿ ಸ್ನೋಬಾಲ್ ಫೈಟ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇಂದು (ಸೋಮವಾರ) ಕೊನೆಗೊಳ್ಳಲಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಜತೆಗೆ ಸ್ನೋಬಾಲ್ ಫೈಟ್...

ಬಿಬಿಸಿ ನಿರ್ಮಾಣದ  ಸಾಕ್ಷ್ಯಚಿತ್ರಕ್ಕೆ ನಿರ್ಬಂಧ: ಪಿಐಎಲ್‌ ವಿಚಾರಣೆಗೆ ಸಮ್ಮತಿ ಸೂಚಿಸಿದ ಸುಪ್ರೀಂ

ನವದೆಹಲಿ: ಬಿಬಿಸಿ ನಿರ್ಮಾಣ ಮಾಡಿರುವ 2002ರ ಗೋಧ್ರೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಸಾಕ್ಷ್ಯಚಿತ್ರಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ತಮ್ಮ ಅರ್ಜಿಗಳ ತುರ್ತು...

ಭರ್ಜರಿ ಸಂಭಾವನೆ ಗಳಿಸಿದ ‘ಪಠಾಣ್’; ಹೆಮ್ಮೆ ವ್ಯಕ್ತಪಡಿಸಿದ ಕಿಂಗ್ ಖಾನ್

ಮುಂಬೈ: ಸಿಂಹಗಳು ಸಂದರ್ಶನಗಳನ್ನು ನೀಡುವುದಿಲ್ಲ, ಹಾಗಾಗಿ ನಾನೂ ನೀಡುವುದಿಲ್ಲ’ ಎಂದು ಬಾಲಿವುಡ್ ಸೂಪರ್ ಸ್ಟಾರ್ ಶಾರುಕ್ ಖಾನ್ ಹೇಳಿದ್ದಾರೆ. ಯಾವುದೇ ಪ್ರಚಾರಗಳನ್ನು ಮಾಡದಿದ್ದರೂ 'ಪಠಾಣ್' ಚಿತ್ರವು ಬಾಕ್ಸ್ ಆಫೀಸ್ ನಲ್ಲಿ ಪ್ರಾಬಲ್ಯ ಸಾಧಿಸುತ್ತಿರುವ ಬಗ್ಗೆ...

ತಿರುವಣ್ಣಾಮಲೈ ದೇವಾಲಯಕ್ಕೆ 200 ದಲಿತರ ಪ್ರವೇಶ; ಜಿಲ್ಲಾಡಳಿತದಿಂದಲೇ ವ್ಯವಸ್ಥೆ

ಚೆನ್ನೈ: ಶತಮಾನಗಳಿಂದ ತಿರುಣ್ಣಾಮಲೈನ ದೇವಾಲಯವೊಂದಕ್ಕೆ ದಲಿತರಿಗೆ ಪ್ರವೇಶ ಇರಲಿಲ್ಲ. ಪ್ರವೇಶದ ವ್ಯವಸ್ಥೆ ಮಾಡುವಂತೆ ಸರಕಾರವೇ ಸೂಚಿಸಿದ್ದರಿಂದ ಜಿಲ್ಲಾಡಳಿತದ ಉಸ್ತುವಾರಿಯಲ್ಲಿ ಪೊಲೀಸರೇ 200ಕ್ಕೂ ಹೆಚ್ಚು ದಲಿತರನ್ನು ದೇವಾಲಯದೊಳಕ್ಕೆ ಮುನ್ನಡೆಸಿದರು. ಮುಖ್ಯವಾಗಿ ಮಹಿಳೆಯರು ದೇವರ ಮೂರ್ತಿಯನ್ನು...
Join Whatsapp