ರಾಷ್ಟ್ರೀಯ

ಜುನೈದ್- ನಾಸಿರ್ ಹತ್ಯೆ ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿದ SDPI ನಿಯೋಗ

ಸಂತ್ರಸ್ತ ಕುಟುಂಬಕ್ಕೆ ತಲಾ 1 ಕೋಟಿ ರೂ.ಪರಿಹಾರ ನೀಡುವಂತೆ ಆಗ್ರಹ ಜೈಪುರ: ರಾಜಸ್ಥಾನದಲ್ಲಿ ಸಂಘಪರಿವಾರದಿಂದ ಹತ್ಯೆಗೀಡಾದ ಜುನೈದ್ ಮತ್ತು ನಾಸಿರ್ ಅವರ ಸಂತ್ರಸ್ತ ಕುಟುಂಬವನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್’ಡಿಪಿಐ ರಾಷ್ಟ್ರೀಯ ಪ್ರಧಾನ...

ಜುನೈದ್ -ನಾಸಿರ್ ಹಂತಕರನ್ನು ಬಂಧಿಸುವಂತೆ ಒತ್ತಾಯಿಸಿ ರಾಜಸ್ಥಾನ ಮುಸ್ಲಿಂ ಫೋರಂ ನೇತೃತ್ವದಲ್ಲಿ ಪ್ರತಿಭಟನೆ

ಜೈಪುರ: ಭವಾನಿಯಲ್ಲಿ ನಡೆದ ಜುನೈದ್ –ನಾಸಿರ್ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಆರು ತಿಂಗಳೊಳಗೆ ತೀರ್ಪು ನೀಡಿ, ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡಲು ಫಾಸ್ಟ್ ಟ್ರಾಕ್ ಕೋರ್ಟ್ ಸ್ಥಾಪಿಸುವಂತೆ ಒತ್ತಾಯಿಸಿ ಜೈಪುರದ ಮೋತಿ...

ಅಮಿತ್ ಶಾ Rallyಗೆ ಹೋಗಿದ್ದ ಬಸ್’ಗಳಿಗೆ ಟ್ರಕ್ ಡಿಕ್ಕಿ: 14 ಮಂದಿ ಮೃತ್ಯು, 50ಕ್ಕೂ ಅಧಿಕ ಮಂದಿಗೆ ಗಾಯ

ಮಧ್ಯಪ್ರದೇಶ: ನಿಂತಿದ್ದ ಬಸ್’ಗಳಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 14 ಮಂದಿ ಮೃತಪಟ್ಟಿರುವ ಘಟನೆ ಮೊಹಾನಿಯಾ ಸುರಂಗದ ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೃಹ ಸಚಿವ...

ಡಿವೈಎಫ್ಐ ಕಾರ್ಯಕರ್ತನ ಬರ್ಬರ ಹತ್ಯೆ

ಪಾಲಕ್ಕಾಡ್: ಡಿವೈಎಫ್ಐ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಣಯೂರ್ ಎಂಬಲ್ಲಿ ನಡೆದಿದೆ. ಡಿವೈಎಫ್ಐ ಒಟ್ಟಪಾಲಂ ಪಣಯೂರ್ ಹೆಲ್ತ್ ಸೆಂಟರ್ ಶಾಖೆಯ ಅಧ್ಯಕ್ಷ ಶ್ರೀಜಿತ್ (27) ಕೊಲೆಯಾದವರು. ಶುಕ್ರವಾರ ರಾತ್ರಿ 11 ಗಂಟೆ...

ಭಾರತದಲ್ಲಿ ಜನಸಾಮಾನ್ಯರು ಭ್ರಷ್ಟಾಚಾರದಿಂದ ಕಂಗೆಟ್ಟು ಹೋಗಿದ್ದಾರೆ: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಭಾರತದಲ್ಲಿ ಜನಸಾಮಾನ್ಯರು ಭ್ರಷ್ಟಾಚಾರದಿಂದ ಕಂಗೆಟ್ಟು ಹೋಗಿದ್ದಾರೆ. ಎಲ್ಲಾ ಹಂತಗಳಲ್ಲಿ ಹೊಣೆಗಾರಿಕೆಯನ್ನು ಸರಿಪಡಿಸುವ ಅಗತ್ಯವಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪ ಹೊರಿಸಿರುವವರನ್ನು ಚುನಾವಣೆಗೆ ಸ್ಪರ್ಧಿಸದಂತೆ ತಡೆಯುವಂತೆ ಕೋರಿ ಸಲ್ಲಿಸಲಾದ ಅರ್ಜಿಯ...

ಬಿಹಾರ: ಮುಸ್ಲಿಮ್ ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಗಯಾ: ಕಳ್ಳತನದ ಆರೋಪದ ಮೇಲೆ ಮೂವರು ಮುಸ್ಲಿಂ ಯುವಕರನ್ನು ದುಷ್ಕರ್ಮಿಗಳ ಗುಂಪೊಂದು ಬರ್ಬರವಾಗಿ ಥಳಿಸಿದ್ದು, ಗಂಭೀರ ಗಾಯಗೊಂಡಿದ್ದ ಓರ್ವ ಯುವಕ ಮೃತಪಟ್ಟ ಘಟನೆ ಬಿಹಾರದ ಗಯಾ ಜಿಲ್ಲೆಯ ಬರಾಚಟ್ಟಿ ಬ್ಲಾಕ್ನಲ್ಲಿ ನಡೆದಿದೆ. ಉಳಿದ ಇಬ್ಬರು...

ಎಡಗಾಲಿನಲ್ಲಿ ಗಾಯಗೊಂಡಿದ್ದ ಮಹಿಳೆಯ ಬಲಗಾಲಿಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ!

ಕಲ್ಲೀಕೋಟೆ: ಎಡಗಾಲಿನಲ್ಲಿ ಗಾಯಗೊಂಡಿದ್ದ ಮಹಿಳೆಯ ಬಲಗಾಲಿಗೆ ವೈದ್ಯರೊಬ್ಬರು ಶಸ್ತ್ರಚಿಕಿತ್ಸೆ ನಡೆಸಿ ಎಡವಟ್ಟು ಮಾಡಿಕೊಂಡಿರುವ ಘಟನೆ ಇಲ್ಲಿನ ನ್ಯಾಷನಲ್ ಆಸ್ಪತ್ರೆಯಲ್ಲಿ ನಡೆದಿದೆ. ರೋಗಿ ಸಜಿನಾ ಸುಕುಮಾರನ್ ಕುಟುಂಬಿಕರು ಈ ಕುರಿತು ದೂರು ನೀಡಿದ್ದು, ನಿರ್ಲಕ್ಷ್ಯ...

ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್’ಗೆ ಪತಿ ವಿಯೋಗ

ಪುಣೆ: ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಸಿಂಗ್ ಪಾಟೀಲ್ ಅವರ ಪತಿ ದೇವಿಸಿಂಗ್ ರಣಸಿಂಗ್ ಪಾಟೀಲ್ (88) ಅವರು ಶುಕ್ರವಾರ ನಿಧನರಾಗಿದ್ದಾರೆ. ದೇವಿಸಿಂಗ್ ಅವರು ಫೆ.12 ರಂದು ತನ್ನ ಪುಣೆಯ ನಿವಾಸದಲ್ಲಿ ಕುಸಿದುಬಿದ್ದಿದ್ದರು. ಬಳಿಕ...
Join Whatsapp