ರಾಷ್ಟ್ರೀಯ

ಅಣೆಕಟ್ಟಿನ ಅಂಚಿನಲ್ಲಿ ನಿಂತು ಫೋಟೋ ಕ್ಲಿಕ್ಕಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ಮಹಾರಾಷ್ಟ್ರ: ಅಣೆಕಟ್ಟಿನ ಅಂಚಿನಲ್ಲಿ ನಿಂತು ಯುವಕನೊಬ್ಬ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಇಲ್ಲಿನ ಮಕರಧೋಕ್ಡಾ ಸರೋವರದ ಅಣೆಕಟ್ಟಿನ ಮೇಲೆ ಯುವಕ ನಿಂತು ಅಪಾಯಕಾರಿ...

ಉತ್ತರ ಪ್ರದೇಶ: ಹಳಿ ತಪ್ಪಿದ ಸಬರಮತಿ ಎಕ್ಸ್’ಪ್ರೆಸ್ ರೈಲು

ಕಾನ್ಪುರ: ಇಂದು (ಆ.17) ಮುಂಜಾನೆ ಉತ್ತರ ಪ್ರದೇಶದ ಕಾನ್ಪುರದ ಗೋವಿಂದಪುರಿ ನಿಲ್ದಾಣದ ಬಳಿ ಸಬರಮತಿ ಎಕ್ಸ್ಪ್ರೆಸ್ ಪ್ಯಾಸೆಂಜರ್ ರೈಲಿನ 20 ಬೋಗಿಗಳು ಹಳಿತಪ್ಪಿವೆ. ಆದರೆ ಘಟನೆಯಿಂದ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು...

ಮಹಾರಾಷ್ಟ್ರ: ಅಟಲ್ ಸೇತುವೆಯಿಂದ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ

ಮುಂಬೈ: ಮಹಾರಾಷ್ಟ್ರದ ಅಟಲ್ ಸೇತು ಸೇತುವೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಮುಂಬೈ ಸಂಚಾರ ಪೊಲೀಸರು ರಕ್ಷಿಸಿದ್ದಾರೆ‌. ರಕ್ಷಿಸಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್‌ ಆಗಿದೆ. ವೈರಲ್‌ ವಿಡಿಯೋದಲ್ಲಿ, ಕ್ಯಾಬ್ ಡ್ರೈವರ್ ಮೊದಲಿಗೆ ಆಕೆಯ ಕೂದಲು...

ರಾಹುಲ್ ಗಾಂಧಿಯ ಭಾರತೀಯ ಪೌರತ್ವ ರದ್ದುಪಡಿಸಲು ಕೋರ್ಟ್ ಮೆಟ್ಟಿಲೇರಿದ ಸ್ವಾಮಿ

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ರಾಹುಲ್ ಗಾಂಧಿಯವರ ಭಾರತೀಯ ಪೌರತ್ವವನ್ನು ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ. ರಾಹುಲ್ ಗಾಂಧಿ...

ಆರೋಗ್ಯ ಸಿಬ್ಬಂದಿ ಮೇಲೆ ದಾಳಿ ನಡೆದ 6 ಗಂಟೆಯೊಳಗೆ FIR ದಾಖಲಿಸಿ: ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ಕರ್ತವ್ಯನಿರತ ಆರೋಗ್ಯ ಕಾರ್ಯಕರ್ತರ ಮೇಲೆ ಹಿಂಸಾಚಾರ ನಡೆದ 6 ಗಂಟೆಯೊಳಗೆ ಎಫ್ಐಆರ್ ದಾಖಲಿಸುವುದು ಸಂಸ್ಥೆಯ ಮುಖ್ಯಸ್ಥರ ಜವಾಬ್ದಾರಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಹೇಳಿದೆ.ಕೋಲ್ಕತ್ತದ ವೈದ್ಯ ವಿದ್ಯಾರ್ಥಿಯ ಕೊಲೆ ಪ್ರಕರಣ...

ಹರಿಯಾಣ, ಜಮ್ಮು ಕಾಶ್ಮೀರ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

ಹೊಸದಿಲ್ಲಿ: ಚುನಾವಣಾ ಆಯೋಗವು ಇಂದು ಜಮ್ಮು & ಕಾಶ್ಮೀರ, ಹರ್ಯಾಣ ರಾಜ್ಯಗಳ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಿಸಿದೆ. ಹರ್ಯಾಣದಲ್ಲಿ ಅಕ್ಟೋಬರ್ 1 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಅ.4 ರಂದು ಮತಎಣಿಕೆ ನಡೆಯಲಿದೆ. ಜಮ್ಮು...

ತ್ರಿವರ್ಣ ಧ್ವಜಕ್ಕೆ ಇದೆಂಥಾ ಅಪಮಾನ: ಧ್ವಜವನ್ನು ನೆಲಕ್ಕೆ ಹಾಸಿ ಇಸ್ಪೀಟ್ ಆಡಿದ ಕಿರಾತಕರು

►ಉತ್ತರ ಪ್ರದೇಶದಲ್ಲಿ ರಾಷ್ಟ್ರ ಧ್ವಜಕ್ಕೆ ಅವಮಾನ ಉತ್ತರ ಪ್ರದೇಶ: ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಾದ ಕಾನೂನು ನಿಬಂಧನೆಗಳಿದ್ದು, ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜವನ್ನು ಗೌರವಿಸದಿದ್ದರೆ ಅದು ಶಿಕ್ಷಾರ್ಹ ಅಪರಾಧವಾಗುತ್ತದೆ. ಇದು ಗೊತ್ತಿದ್ದೂ ಕೂಡಾ ಇಲ್ಲೊಂದಷ್ಟು ಕಿರಾತಕರು...

ಮಿತ್ರ ಪಕ್ಷಗಳು ಘೋಷಿಸುವ ಯಾವುದೇ ಮುಖ್ಯಮಂತ್ರಿ ಅಭ್ಯರ್ಥಿಗೆ ಬೆಂಬಲ: ಉದ್ಧವ್ ಠಾಕ್ರೆ

ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ (ಎಂವಿಎ) ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಸದ್ಯಕ್ಕೆ ಶಿವಸೇನೆ (ಯುಬಿಟಿ), ಎನ್‌ಸಿಪಿ (ಶರದ್ ಪವಾರ್) ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಕುರಿತು ಮಾತುಕತೆ...
Join Whatsapp