ರಾಷ್ಟ್ರೀಯ
ಟಾಪ್ ಸುದ್ದಿಗಳು
ನೋಯಲ್ ಟಾಟಾ ಗ್ರೂಪ್’ಗೆ ಮುಂದಿನ ವಾರಸುದಾರ
ಮುಂಬೈ: ಟಾಟಾ ಗ್ರೂಪ್ ಗೆ ಹೊಸ ವಾರಸುದಾರರ ಆಯ್ಕೆಯಾಗಿದೆ. ಟಾಟಾ ಟ್ರಸ್ಟ್ ಗಳ ಮುಖ್ಯಸ್ಥರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ.
ಇಂದು ಶುಕ್ರವಾರ ಟಾಟಾ ಟ್ರಸ್ಟ್ ಗಳ ಮಂಡಳಿ ಸಭೆ ನಡೆದಿದ್ದು, ಅದರಲ್ಲಿ...
ಟಾಪ್ ಸುದ್ದಿಗಳು
ಪುಣೆ | ಐಷಾರಾಮಿ ಕಾರು ಡಿಕ್ಕಿ: ಬೈಕ್ ನಲ್ಲಿ ಹೋಗುತ್ತಿದ್ದ ಆಹಾರ ವಿತರಕ ಸಾವು
ಪುಣೆ: ಐಷಾರಾಮಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಪುಣೆಯ ಮುಂಧ್ವಾ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಮೃತ ವ್ಯಕ್ತಿಯನ್ನು ಮೃತ ರೌವೂಫ್ ಶೇಖ್ ಎಂದು ಗುರುತಿಸಲಾಗಿದೆ. ಅವರು ಆಹಾರ ವಿತರಕನಾಗಿದ್ದರು ಎಂದು...
ರಾಷ್ಟ್ರೀಯ
ಇಂಡಿಗೋ ವಿಮಾನದಲ್ಲಿ ಮಹಿಳೆಗೆ ಕಿರುಕುಳ: ಆರೋಪಿ ಬಂಧನ
ಚೆನ್ನೈ: ದೆಹಲಿ-ಚೆನ್ನೈ ನಡುವಿನ ಇಂಡಿಗೋ ಏರ್ ಲೈನ್ಸ್ ವಿಮಾನದಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ರಾಜೇಶ್ ಶರ್ಮಾ (45) ಎಂದು ಗುರುತಿಸಲಾಗಿದೆ. ಆರೋಪಿ ಮಾರ್ಬಲ್ ಟೈಲ್ಸ್ ಲೇಯರ್...
ರಾಷ್ಟ್ರೀಯ
ಸಿಪಿ(ಐ)ಎಂ ಸೇರ್ಪಡೆಯಾಗುವಂತೆ ಸಿಎಂ ಪಿಣರಾಯಿ ನನಗೆ ಆಹ್ವಾನ ನೀಡಿದ್ದರು: ಸುರೇಶ್ ಗೋಪಿ
ತಿರುವನಂತಪುರಂ: ಕೇರಳ ಸಿಎಂ ಪಿಣರಾಯಿ ವಿಜಯನ್ ನನಗೆ ಸಿಪಿ(ಐ)ಎಂ ಸೇರ್ಪಡೆಯಾಗುವಂತೆ ಆಹ್ವಾನ ನೀಡಿದ್ದರು ಎಂದು ಕೇಂದ್ರ ಪೆಟ್ರೋಲಿಯಂ ರಾಜ್ಯ ಸಚಿವ ಸುರೇಶ್ ಗೋಪಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅವರಿಗೆ ಸಾಧ್ಯವಿದ್ದರೆ ಇದನ್ನು ನಿರಾಕರಿಸಲಿ....
ಟಾಪ್ ಸುದ್ದಿಗಳು
ಬಿಜೆಪಿಯವರು ಬಂಗಲೆಯನ್ನು ಇಟ್ಟುಕೊಳ್ಳಬಹುದು, ನಾವು ಜನರ ಹೃದಯದಲ್ಲಿರುತ್ತೇವೆ: ಅತಿಶಿ
ದೆಹಲಿ: ಅತಿಶಿ ಅವರನ್ನು ಸಿಎಂ ನಿವಾಸದಿಂದ ಹೊರಹಾಕಲ್ಪಟ್ಟ ಆರೋಪದೊಂದಿಗೆ ಆಮ್ ಆದ್ಮಿ ಪಕ್ಷ ಮತ್ತು ಕೇಂದ್ರದ ನಡುವಿನ ಭಿನ್ನಾಭಿಪ್ರಾಯವು ಮತ್ತಷ್ಟು ಹೆಚ್ಚಿದೆ.
ಬಿಜೆಪಿ ಸಿಎಂ ಬಂಗಲೆಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಆರೋಪಿಸಿದ್ದಾರೆ.
ಬಿಜೆಪಿ...
ಟಾಪ್ ಸುದ್ದಿಗಳು
ರತನ್ ಟಾಟಾ ಪಾರ್ಥಿವ ಶರೀರ ಮುಂದೆ ಮುಸ್ಲಿಂ, ಕ್ರಿಶ್ಚಿಯನ್, ಹಿಂದೂ ಗುರುಗಳಿಂದ ಪ್ರಾರ್ಥನೆ
ಮುಂಬೈ: ಖ್ಯಾತ ಉದ್ಯಮಿ ರತನ್ ಟಾಟಾ ನಿನ್ನೆ ರಾತ್ರಿ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಿಸಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲು ಸೂಚಿಸಿದೆ.
ನಾರಿಮನ್ ಪಾಯಿಂಟ್...
ಟಾಪ್ ಸುದ್ದಿಗಳು
‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪದ ವಿರುದ್ಧ ಕೇರಳ ಸರ್ಕಾರದಿಂದ ನಿರ್ಣಯ ಅಂಗೀಕಾರ
ತಿರುವನಂತಪುರಂ: ಭಾರತ ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವುದರ ವಿರುದ್ಧ ಕೇರಳ ವಿಧಾನಸಭೆ ಇಂದು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ.
ಈ ನಿರ್ಣಯದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಮಿತಿಯು ಶಿಫಾರಸು ಮಾಡಿದ ‘ಒಂದು ರಾಷ್ಟ್ರ, ಒಂದು...
ಟಾಪ್ ಸುದ್ದಿಗಳು
‘ರತನ್ ಟಾಟಾರಿಗೆ ಭಾರತ ರತ್ನ ನೀಡಿ’: ಮಹಾರಾಷ್ಟ್ರ ಸರ್ಕಾರದಿಂದ ಕೇಂದ್ರಕ್ಕೆ ಒತ್ತಾಯ
ಮುಂಬೈ: ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದದ 'ಭಾರತ ರತ್ನ'ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸರ್ಕಾರ ಸಂಪುಟ ಗುರುವಾರ ಅಂಗೀಕರಿಸಿದೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ...