ರಾಷ್ಟ್ರೀಯ

ಗೋರಿಪಾಳ್ಯ ಹೇಳಿಕೆ: ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ; ಸುಪ್ರೀಂ ಕೋರ್ಟ್

ನವದೆಹಲಿ: ಗೋರಿಪಾಳ್ಯ ಪಾಕಿಸ್ತಾನದಲ್ಲಿದೆಯೇ ಎಂಬ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರ ಹೇಳಿಕೆ ವಿಚಾರವಾಗಿ ದಾಖಲಾಗಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿದ್ದು, ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ...

ಬಹಿರಂಗ ಕ್ಷಮೆ ಕೇಳಿದ ಸಂಸದೆ ಕಂಗನಾ ರಣಾವತ್

ನವದೆಹಲಿ: ರೈತರ ಪ್ರತಿಭಟನೆ ಬಳಿಕ ರದ್ದಾಗಿದ್ದ ಮೂರು ಕೃಷಿ ಕಾನೂನುಗಳನ್ನು ಮತ್ತೆ ಜಾರಿ ಮಾಡಬೇಕು ಎಂದು ಹೇಳಿಕೆ ನೀಡಿದ್ದ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಬಹಿರಂಗ ಕ್ಷಮೆ ಕೇಳಿದ್ದಾರೆ. ಕಂಗನಾ ಹೇಳಿಕೆಗೆ ಸ್ವಪಕ್ಷದಿಂದಲೇ...

ಗುಜರಾತ್: ದೇವಸ್ಥಾನದಿಂದ ಹಿಂದಿರುಗುವಾಗ ಟ್ರಕ್​ಗೆ ಕಾರು ಡಿಕ್ಕಿ, 7 ಮಂದಿ ಸಾವು

ಸಬರಕಾಂತ: ದೇವಸ್ಥಾನದಿಂದ ಹಿಂದಿರುಗುವಾಗ ಟ್ರಕ್​ಗೆ ಕಾರು ಡಿಕ್ಕಿಯಾಗಿ, 7 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಸಬರಕಾಂತ ಜಿಲ್ಲೆಯಲ್ಲಿ ನಡೆದಿದೆ. ಕಾರಿನಲ್ಲಿ ಎಂಟು ಜನರು ಕುಳಿತಿದ್ದರು, ಅವರೆಲ್ಲರೂ ಅರಾವಳಿ ಜಿಲ್ಲೆಯಲ್ಲಿರುವ ಶಾಮಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ...

ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಮೃತರ ಸಂಖ್ಯೆ 492ಕ್ಕೇರಿಕೆ

ಲೆಬನಾನ್: ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 492ಕ್ಕೆ ಏರಿಕೆಯಾಗಿದೆ ಎಂದು ಲೆಬನಾನ್ ನ ಆರೋಗ್ಯ ಸಚಿವಾಲಯ ತಿಳಿಸಿದೆ. ‘ಮೃತರಲ್ಲಿ 35 ಮಕ್ಕಳು ಮತ್ತು 58 ಮಹಿಳೆಯರೂ ಸೇರಿದ್ದಾರೆ....

ಲೈಂಗಿಕ ಕಿರುಕುಳ ಆರೋಪ: ನಟ, ರಾಜಕಾರಣಿ ಮುಕೇಶ್ ಬಂಧನ

ನವದೆಹಲಿ: ಮಲಯಾಳಂ ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿರೋ ಜಸ್ಟಿಸ್ ಹೇಮಾ ವರದಿ ಒಬ್ಬೊಬ್ಬರ ತಲೆದಂಡಕ್ಕೆ  ಕಾರಣವಾಗಿತ್ತು. ಈಗ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದೆ. ಖ್ಯಾತ ನಟ ಹಾಗೂ ರಾಜಕಾರಣಿ ಮುಕೇಶ್ ಅವರನ್ನು ಬಂಧಿಸಲಾಗಿದೆ. ಕೊಚ್ಚಿಯ...

ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ: ಮಹಿಳೆ ಗಂಭೀರ ಆರೋಪ

ಹೈದರಾಬಾದ್: ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ನೀಡಲಾಗುವ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ಅಂಶ ಪತ್ತೆಯಾಗಿರುವ ವಿಚಾರ ಮಾಸುವ ಮುನ್ನವೇ ತೆಲಂಗಾಣದ ಮಹಿಳಾ ಭಕ್ತೆಯೊಬ್ಬರು ತನಗೆ ನೀಡಲಾದ ಲಡ್ಡು ಪ್ರಸಾದದಲ್ಲಿ ತಂಬಾಕು...

ಬಿಹಾರ: 1600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆ ಕುಸಿತ

ಪಾಟ್ನಾ: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿದಿದೆ. ರಾಜಧಾನಿ ಪಾಟ್ನಾದಲ್ಲಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಕುಸಿದಿದೆ. ಭಾನುವಾರ ರಾತ್ರಿ ನಡೆದ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಿಹಾರದ...

ಕೇಜ್ರಿವಾಲ್ ಅವರ ಕುರ್ಚಿಯಲ್ಲಿ ಕೂರದೆ ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅತಿಶಿ

ನವದೆಹಲಿ: ದೆಹಲಿ ಮುಖ್ಯಮಂತ್ರಿಯಾಗಿ ಅತಿಶಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಕಚೇರಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಕುರ್ಚಿ ಪಕ್ಕದಲ್ಲಿ ಬೇರೊಂದು ಕುರ್ಚಿಯನ್ನು ತರಿಸಿಕೊಂಡು ಅತಿಶಿ ಅಧಿಕಾರ ಸ್ವೀಕರಿಸುವ ಮೂಲಕ ತಮ್ಮ ಗುರುವಿಗೆ ಗೌರವ...
Join Whatsapp