ರಾಷ್ಟ್ರೀಯ

ಅಯೋಧ್ಯೆ: ರಾಮಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳ ಕಳವು

ಅಯೋಧ್ಯೆ: ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳವು ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 3,800ಕ್ಕೂ ಅಧಿಕ ಬೀದಿ ದೀಪಗಳು ಹಾಗೂ 36 ಪ್ರೊಜೆಕ್ಟರ್​ ದೀಪಗಳನ್ನು ಕಳವು...

ವಿನೇಶ್‌ ಫೋಗಟ್‌ ಅನರ್ಹ ಪ್ರಕರಣ: ತೀರ್ಪು ಮತ್ತೆ ಮುಂದೂಡಿಕೆ

ನವದೆಹಲಿ: ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ ಅವರ ಅನರ್ಹ ಪ್ರಕರಣಕ್ಕೆ ಸಂಬಂಧಪಟ್ಟ ತೀರ್ಪನ್ನು ಮಧ್ಯಸ್ಥಿಕೆ ನ್ಯಾಯಾಲಯ (ಸಿಎಎಸ್‌) ಮತ್ತೆ ಮುಂದೂಡಿದೆ. 16ರ ತನಕ ಕಾದಿರಿಸಿದೆ ಎಂದು ಐಒಎ ತಿಳಿಸಿದೆ. ತನಗೆ ಜಂಟಿ ಬೆಳ್ಳಿ ಪದಕ...

ಹೆಂಡತಿಯ ಕಾಲುಗಳನ್ನು ಬೈಕ್‌‌ಗೆ ಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋದ ಪತಿ

ಜೈಪುರ: ವ್ಯಕ್ತಿಯೊಬ್ಬ ಹೆಂಡತಿಯ ಕಾಲುಗಳನ್ನು ಬೈಕ್‌‌ಗೆ ಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋದ ಅಮಾನವೀಯ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ನಹರ್‌ಸಿಂಗ್‌ಪುರ ನಿವಾಸಿ ಪ್ರೇರಮಂ ಮೇಘಾವಲ್‌ ಎಂಬಾತ ಈ ಕ್ರೂರ ಕೃತ್ಯ ಎಸಗಿದ ಆರೋಪಿ. ನಾಗೌರ್‌ ಜಿಲ್ಲೆಯಲ್ಲಿ...

ಕೇರಳದ ಹಲವೆಡೆ ಭಾರಿ ಮಳೆ: 2 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ತಿರುವನಂತಪುರ: ಕೇರಳದ ಹಲವು ಭಾಗಗಳಲ್ಲಿ ಮಂಗಳವಾರ ಗುಡುಗು ಸಹಿತ ಭಾರಿ ಮಳೆಯಾಗಿದೆ. ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬುಧವಾರ ಎರ್ನಾಕುಲಂ ಮತ್ತು...

ಬಾಂಗ್ಲಾದೇಶ: ದೇವಸ್ಥಾನಕ್ಕೆ ಭೇಟಿ ನೀಡಿದ ಮುಹಮ್ಮದ್ ಯೂನಸ್

ಢಾಕಾ: ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಮಂಗಳವಾರ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಡೈಲಿ ಸ್ಟಾರ್ ವರದಿಯ ಪ್ರಕಾರ, ನೊಬೆಲ್ ಪ್ರಶಸ್ತಿ ವಿಜೇತರು ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿರುವ ಢಾಕೇಶ್ವರಿ...

ಹಿಂಡನ್ ಬರ್ಗ್ ಆರೋಪ: ಆ.22ಕ್ಕೆ ಕಾಂಗ್ರೆಸ್ ನಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ

ನವದೆಹಲಿ: ಹಿಂಡನ್ ಬರ್ಗ್ ಆರೋಪಕ್ಕೆ ಸಂಬಂಧಿಸಿದಂತೆ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ರಾಜೀನಾಮೆ ನೀಡುವಂತೆ ಮತ್ತು ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚಿಸುವಂತೆ ಆಗ್ರಹಿಸಿ ಆಗಸ್ಟ್ 22ರಂದು ಕಾಂಗ್ರೆಸ್ ರಾಷ್ಟ್ರವ್ಯಾಪಿ ಪ್ರತಿಭಟನೆ...

ವಕ್ಫ್ ಮಸೂದೆ ಸಮಿತಿಯ ಮುಖ್ಯಸ್ಥರಾಗಿ ಬಿಜೆಪಿ ಸಂಸದ ಜಗದಾಂಬಿಕ ಪಾಲ್ ನೇಮಕ

ನವದೆಹಲಿ: ಬಿಜೆಪಿ ಸಂಸದ ಜಗದಾಂಬಿಕ ಪಾಲ್ ಅವರು ವಕ್ಫ್ ತಿದ್ದುಪಡಿ ಮಸೂದೆ 2024ರ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧ್ಯಕ್ಷರಾಗಿ ಆಯ್ಕೆಯಾದರು. ಸಂಸತ್ತಿನ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಆಗಸ್ಟ್ 8ರಂದು ಲೋಕಸಭೆಯಲ್ಲಿ...

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಕೋಲ್ಕತ್ತಾ: ಕಳೆದ ಶುಕ್ರವಾರ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಕುರಿತು ಕೇಂದ್ರೀಯ ತನಿಖಾ ದಳ ತನಿಖೆಗೆ ಕಲ್ಕತ್ತಾ ಹೈಕೋರ್ಟ್...
Join Whatsapp