ರಾಷ್ಟ್ರೀಯ

ಹರಿಯಾಣ: ಕುಸ್ತಿಪಟು ವಿನೇಶ್ ಫೋಗಟ್ ಭರ್ಜರಿ ಜಯಭೇರಿ

ಜುಲಾನಾ: ಹರಿಯಾಣದಲ್ಲಿ ಅತಿ ಹೆಚ್ಚು ಕುತೂಹಲ ಮೂಡಿಸಿರುವ ಜುಲಾನಾ ವಿಧಾನಸಭೆ ಕ್ಷೇತ್ರದಿಂದ ಸ್ಫರ್ಧಿಸಿದ ಕುಸ್ತಿಪಟು ವಿನೇಶ್ ಫೋಗಟ್ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ವಿನೇಶ್ ಫೋಗಟ್ ಬಿಜೆಪಿ ಅಭ್ಯರ್ಥಿ ಯೋಗೇಶ್ ವಿರುದ್ಧ 6 ಸಾವಿರಕ್ಕೂ ಹೆಚ್ಚು...

ಹರಿಯಾಣ ಫಲಿತಾಂಶ | ECI ವೆಬ್ ಸೈಟ್ ಗೆ ನಿಧಾನಗತಿಯಲ್ಲಿ ಅಪ್ ಲೋಡ್: ಕಾಂಗ್ರೆಸ್

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣಾ ಫಲಿತಾಂಶದ ಟ್ರೆಂಡ್ ಗಳನ್ನು ಚುನಾವಣಾ ಆಯೋಗವು ನಿಧಾನಗತಿಯಲ್ಲಿ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಹಳೆಯ ಮತ್ತು ತಪ್ಪು ಮಾಹಿತಿ ಹಂಚಿಕೊಳ್ಳುವ ಮೂಲಕ...

ಹರಿಯಾಣದಲ್ಲಿ‌ ಬದಲಾದ ಟ್ರೆಂಡ್: ಬಿಜೆಪಿ‌ ಮುನ್ನಡೆ

ಮುಂದುವರಿದ ಹಾವು-ಏಣಿ ಆಟ ನವದೆಹಲಿ: ಕಾಂಗ್ರೆಸ್‌ಗೆ ಈಗ ಭಾರೀ ಹಿನ್ನಡೆಯಾಗಿದ್ದು ಹರಿಯಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬೆಳಗ್ಗೆ 10.12ರ ವೇಳೆಗೆ ರಾಜ್ಯದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 46ರಲ್ಲಿ ಬಿಜೆಪಿ ಮುಂದಿದ್ದು , 38ರಲ್ಲಿ...

ಆರಂಭಿಕ ಟ್ರೆಂಡ್: ಹರ್ಯಾಣದಲ್ಲಿ ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್, ಜಮ್ಮು-ಕಾಶ್ಮೀರದಲ್ಲಿ ನಿಕಟ ಸ್ಪರ್ಧೆ

ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷವು 50 ಸ್ಥಾನಗಳಲ್ಲಿ ಮುನ್ನಡೆಯೊಂದಿಗೆ ಮ್ಯಾಜಿಕ್ ನಂಬರ್ ದಾಟಿದೆ. ಹಾಲಿ ಬಿಜೆಪಿ 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಈಗಿನ ಅಂಕಿ ಅಂಶಗಳ ಪ್ರಕಾರ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿಗೆ ರಾಜ್ಯದಲ್ಲಿ...

ಪಶ್ಚಿಮ ಬಂಗಾಳ | ಕಲ್ಲಿದ್ದಲು ಗಣಿಯಲ್ಲಿ ಸ್ಪೋಟ: 7 ಮಂದಿ ಸಾವು, ಹಲವರಿಗೆ ಗಾಯ

ಕೊಲ್ಕತ್ತಾ: ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿ ಏಳು ಮಂದಿ ಸಾವನ್ನಪಿದ್ದು, ಹಲವರು ಗಾಯಗೊಂಡಿರುವ ಘಟನೆ ಇಂದು ಪಶ್ಚಿಮ ಬಂಗಾಳದ ಬೀರ್ ಭೂಮ್ ಜಿಲ್ಲೆಯಲ್ಲಿ ನಡೆದಿದೆ. ಬೀರ್ ಭೂಮ್‌ ನ ಲೋಕಪುರ ಪ್ರದೇಶದಲ್ಲಿರುವ ಗಂಗಾರಾಮ್‌ ಚಕ್...

ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನವದೆಹಲಿ: ಖ್ಯಾತ ಉದ್ಯಮಿ ರತನ್ ಟಾಟಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಸುದ್ದಿಯೊಂದು ಮೂಲಗಳಿಂದ ತಿಳಿದು ಬಂದಿದೆ.ಆದರೆ ಈ ಸುದ್ದಿಯನ್ನು ಉದ್ಯಮಿ ರತನ್ ಟಾಟಾ ಅವರೇ ತಳ್ಳಿಹಾಕಿದ್ದಾರೆ. ಉದ್ಯಮಿ...

ಅಕ್ರಮ ಹಣ ವರ್ಗಾವಣೆ ಪ್ರಕರಣ: AAP ಸಂಸದ ಸಂಜೀವ್ ಅರೋರಾ ಮನೆ ಮೇಲೆ ಇಡಿ ದಾಳಿ

ಗುರುಗ್ರಾಮ್: AAP ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಮತ್ತಿತರರ ವಿರುದ್ಧದ ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸೋಮವಾರ ಜಲಂಧರ್, ಲೂಧಿಯಾನ, ಗುರುಗ್ರಾಮ್ ಮತ್ತು ದೆಹಲಿಯ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯ...

ಜಮ್ಮು ಕಾಶ್ಮೀರ | ಫಲಿತಾಂಶಕ್ಕೆ ಮೊದಲೇ ಐವರು ಶಾಸಕರಾಗಿ ಆಯ್ಕೆ; ಕಾಂಗ್ರೆಸ್ ಆಕ್ರೋಶ

ನವದೆಹಲಿ: ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶ ಪ್ರಕಟವಾಗುವುದಕ್ಕೆ ಮೊದಲೇ ಐವರು ಶಾಸಕರಾಗಿ ನಾಮನಿರ್ದೇಶನವಾಗಿದ್ದು, ಈ ಐವರು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಐವರು ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿದ್ದಾರೆ....
Join Whatsapp