ರಾಷ್ಟ್ರೀಯ

ದೇಶದಲ್ಲಿ ಸಾಂವಿಧಾನಿಕ ಮೌಲ್ಯಗಳು ಗಂಭೀರ ಸವಾಲುಗಳನ್ನು ಎದುರಿಸುತ್ತಿದೆ: ಕೇರಳ ಮುಖ್ಯಮಂತ್ರಿ

ತಿರುವನಂತಪುರ: ದೇಶದಲ್ಲಿ ಸಾಂವಿಧಾನಿಕ ಮೌಲ್ಯಗಳು ಗಂಭೀರ ಸವಾಲುಗಳನ್ನು ಎದುರಿಸುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ.  ತಮ್ಮ ಸಂವಿಧಾನ ದಿನಾಚರಣೆ ಸಂದೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ಒಕ್ಕೂಟದಂತಹ...

ಗ್ಯಾಸ್ ಬೆಲೆಯನ್ನು ಇಳಿಸಲು ಸಚಿವೆ ಸ್ಮೃತಿ ಇರಾನಿಯನ್ನು ಒತ್ತಾಯಿಸಿದ ಬಿಜೆಪಿ ಕಾರ್ಯಕರ್ತೆ

ನವದೆಹಲಿ: ದೇಶದಲ್ಲಿ ಬೆಲೆಯೇರಿಕೆಯಿಂದ ನಾವು ತತ್ತರಿಸಿದ್ದು, ಗ್ಯಾಸ್ ಬೆಲೆಯನ್ನು ಇಳಿಸುವಂತೆ ಬಿಜೆಪಿ ಮಹಿಳಾ ಕಾರ್ಯಕರ್ತೆ ಕೇಂದ್ರ ಸಚಿವೆ ಸ್ಮೃತಿ ಇರಾನಿಯನ್ನು ಒತ್ತಾಯಿಸಿದ್ದಾರೆ. ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಾನು ಮೋದಿ...

ಶ್ರದ್ಧಾ ವಾಲ್ಕರ್ ಹತ್ಯೆ: ಅಫ್ತಾಬ್ ಪೂನಾವಾಲ್’ಗೆ ನ್ಯಾಯಾಂಗ ಬಂಧನ

ನವದೆಹಲಿ: ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿ ನ್ಯಾಯಾಲಯ ಆದೇಶ ನೀಡಿದೆ. ಹತ್ಯೆಯ ತನಿಖೆ ಪೂರ್ಣಗೊಳ್ಳದ ಕಾರಣ ದೆಹಲಿ ಪೊಲೀಸರು ಆತನನ್ನು ಪೊಲೀಸ್ ಕಸ್ಟಡಿಗೆ...

ಕಾಸರಗೋಡು | ಮಾವನ 107 ಕೋಟಿ ರೂ. ಗುಳುಂ ಮಾಡಿದ ಅಳಿಯ

ಕಾಸರಗೋಡು: ಅದ್ಧೂರಿಯಾಗಿ ಮಗಳ ಮದುವೆ ಮಾಡಿಕೊಟ್ಟ ಮಾವನಿಗೆ ಅಳಿಯ107 ಕೋಟಿ ರೂ. ವಂಚನೆ ಎಸಗಿರುವ ಘಟನೆ ಕೇರಳದಲ್ಲಿ ವರದಿಯಾಗಿದೆ. ದುಬೈ ಮೂಲದ ಎನ್ಆರ್ ಐ ಉದ್ಯಮಿ ಅಬ್ದುಲ್ ಲಾಹಿರ್ ಹಸನ್ ಅವರು ಮಗಳನ್ನು ಕಾಸರಗೋಡಿನ...

ಎಲ್ಗಾರ್ ಪರಿಷತ್ ಪ್ರಕರಣ: ಆನಂದ್ ತೇಲ್ತುಂಬ್ಡೆ ಜೈಲಿನಿಂದ ಬಿಡುಗಡೆ

ಮುಂಬೈ: ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಬಂಧಿತರಾಗಿದ್ದ ಖ್ಯಾತ ವಿದ್ವಾಂಸ ಆನಂದ್ ತೇಲ್ತುಂಬ್ಡೆ ಅವರು ನವಿ ಮುಂಬೈನ ಸೆಂಟ್ರಲ್ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿ ಆನಂದ್ ಅವರನ್ನು...

ಬಾಲಿವುಡ್ ನಟ ವಿಕ್ರಮ್ ಗೋಖಲೆ ನಿಧನ

ಮುಂಬೈ: ಹಿರಿಯ ರಂಗಭೂಮಿ, ಕಿರುತೆರೆ ಮತ್ತು ಬಾಲಿವುಡ್ ನಟ ವಿಕ್ರಮ್ ಗೋಖಲೆ ಶನಿವಾರ ಪುಣೆಯಲ್ಲಿ ನಿಧನರಾದರು. ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಬುಧವಾರ ಸಂಜೆ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ...

ಜೈಲಿನಲ್ಲಿ ವಿಶೇಷ ಆಹಾರಕ್ಕಾಗಿ ಸತ್ಯೇಂದರ್ ಜೈನ್ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ನ್ಯಾಯಾಂಗ ಬಂಧನದಲ್ಲಿರುವಾಗ ತಮ್ಮ ಧಾರ್ಮಿಕ ನಂಬಿಕೆಗಳ ಪ್ರಕಾರ ಆಹಾರವನ್ನು ಒದಗಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಜೈಲಿನಲ್ಲಿರುವ ದೆಹಲಿ ಸಚಿವ ಮತ್ತು ಎಎಪಿ ನಾಯಕ ಸತ್ಯೇಂದರ್ ಜೈನ್ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯ...

ಛತ್ತೀಸ್ ಗಡ: ಮಹಿಳೆ ಸೇರಿದಂತೆ ಮೂವರು ನಕ್ಸಲರ ಹತ್ಯೆ

ಛತ್ತೀಸ್ ಗಡ: ನಕ್ಸಲರು ಮತ್ತು ಭದ್ರತಾ ಪಡೆ ನಡುವಿನ ಗುಂಡಿನ ದಾಳಿಯಲ್ಲಿ ಮಹಿಳೆ ಸೇರಿದಂತೆ ಮೂವರು ನಕ್ಸಲರನ್ನು ಭದ್ರತಾ ಪಡೆ ಹತ್ಯೆಗೈದ ಘಟನೆ ಛತ್ತೀಸಗಡದ ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ. ಮಿರ್‌ತುರ್‌ ಪೊಲೀಸ್‌ ಠಾಣಾ ವ್ಯಾಪ್ತಿಯ...
Join Whatsapp