ರಾಷ್ಟ್ರೀಯ

ಬೊಗ್ತುಯಿ ಹಿಂಸೆ ಸಾವು ಪ್ರಕರಣ: ಸಿಬಿಐ ಅಧಿಕಾರಿಗಳ ವಿರುದ್ಧ ಕೊಲೆ ಮೊಕದ್ದಮೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬೀರ್ ಭೂಮ್ ಜಿಲ್ಲೆಯ ಬೊಗ್ತುಯಿ ಗ್ರಾಮದಲ್ಲಿ ನಡೆದಿದ್ದ ಗಲಭೆಯ ಆರೋಪಿ ಲಾಲೊನ್ ಶೇಖ್ ಸಿಬಿಐ ವಶದಲ್ಲಿ ಸೋಮವಾರ ಸಾವಿಗೀಡಾಗಿದ್ದು, ಸಿಬಿಐ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ. ಸಿಬಿಐ ಕಸ್ಟಡಿಯಲ್ಲಿ...

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ರಘುರಾಮ್ ರಾಜನ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕಿನ ಮಾಜಿ ಗವರ್ನರ್ ರಘುರಾಂ ರಾಜನ್ ಅವರು ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ...

ಐವರು ಹೈಕೋರ್ಟ್ ನ್ಯಾಯಾಧೀಶರ ಪದೋನ್ನತಿಗಾಗಿ ಕೊಲಿಜಿಯಂ ಶಿಫಾರಸು

ನವದೆಹಲಿ: ಮೂವರು ಮುಖ್ಯ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್’ಗಳ ಇಬ್ಬರು ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್’ಗೆ ಪದೋನ್ನತಿಗೊಳಿಸಲು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿದೆ. ಸಿಜೆಐ ಮತ್ತು ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್,...

ಅಂತ್ಯಕ್ರಿಯೆ ನಡೆಸಲು ಹಣವಿಲ್ಲದೆ ತಾಯಿಯ ಮೃತದೇಹವನ್ನು ಮನೆಯಲ್ಲೇ  ಬಚ್ಚಿಟ್ಟ ಮಗ

ಲಕ್ನೋ: ಅಂತ್ಯಕ್ರಿಯೆ ನಡೆಸಲು ಹಣವಿಲ್ಲದ ಕಾರಣ ಮಗನೊಬ್ಬ ತನ್ನ ತಾಯಿಯ ಮೃತದೇಹವನ್ನು 5 ದಿನಗಳ ಕಾಲ ಮನೆಯಲ್ಲೇ  ಬಚ್ಚಿಟ್ಟ ಘಟನೆ ಉತ್ತರ ಪ್ರದೇಶದ ಗೋರಖ್ ಪುರ ಜಿಲ್ಲೆಯ ಗುಲ್ರಿಹಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...

ತವಾಂಗ್ ಸಂಘರ್ಷ;  ಚೀನಾಕ್ಕೆ ಅರುಣಾಚಲ ಸಿಎಂ ಎಚ್ಚರಿಕೆ

ಇಟಾ ನಗರ: ನಾವಿರುವುದು 1962ರಲ್ಲಿ ಅಲ್ಲ. ಯಾರಾದರೂ ಅತಿಕ್ರಮಣ ಮಾಡಲು ಪ್ರಯತ್ನಿಸಿದರೆ, ನಮ್ಮ ಧೈರ್ಯಶಾಲಿ ಸೈನಿಕರು ಸೂಕ್ತ ಪ್ರತ್ಯುತ್ತರ ನೀಡುತ್ತಾರೆ ಎಂದು ತವಾಂಗ್ ಪ್ರದೇಶದಲ್ಲಿ ಅತಿಕ್ರಮಣಕ್ಕೆ ಯತ್ನಿಸಿದ ಚೀನಾಗೆ ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ...

ಐಪಿಎಲ್ 2023| ಹರಾಜಿಗೆ 405 ಆಟಗಾರರ ಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ

ಹೊಸದಿಲ್ಲಿ: ಐಪಿಎಲ್‌ 2023ರ ಆವೃತ್ತಿಯ ಹರಾಜಿಗೆ ಲಭ್ಯರಿರುವ 405 ಆಟಗಾರರ ಪಟ್ಟಿಯನ್ನು ಬಿಸಿಸಿಐ ಮಂಗಳವಾರ ಬಿಡುಗಡೆ ಮಾಡಿದೆ. ಆರಂಭದಲ್ಲಿ 991 ಆಟಗಾರರಿದ್ದ ಪಟ್ಟಿ ಸದ್ಯ 405ಕ್ಕೆ ಇಳಿದಿದೆ. 405 ಆಟಗಾರರಲ್ಲಿ 273 ಭಾರತೀಯರು ಮತ್ತು...

ನದಿ ವಿವಾದ: ಈ ಜಾಗದಲ್ಲಿ ಕೂತು ತೀರ್ಮಾನ ಮಾಡುವುದೇ ಹಿಂಸೆಯಾಗಿದೆ ದೇವೇಗೌಡ್ರೇ ಎಂದ ಮೋದಿ

ನವದೆಹಲಿ:  ಅಂತರ್ ರಾಜ್ಯ ನದಿ ನೀರಿನ ಹಂಚಿಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ತಿಳಿಸಿದ್ದಾರೆ. ಪ್ರಧಾನಿ...

ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನು ರಿಟ್ ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಬೇಲಾ ತ್ರಿವೇದಿ

ನವದೆಹಲಿ: ಗುಜರಾತ್ ಕೋಮುಗಲಭೆ ವೇಳೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ತನ್ನ ಕುಟುಂಬದ ಸದಸ್ಯರನ್ನು ಕೊಂದ 11 ಅಪರಾಧಿಗಳ ಶಿಕ್ಷೆ ತಗ್ಗಿಸಿ, ಬಿಡುಗಡೆಗೊಳಿಸಿರುವ ಗುಜರಾತ್ ಸರ್ಕಾರದ ನಡೆ ಪ್ರಶ್ನಿಸಿ ಬಿಲ್ಕಿಸ್ ಬಾನೋ ಅವರು...
Join Whatsapp