ರಾಷ್ಟ್ರೀಯ

ಗನ್ ಪಾಯಿಂಟ್’ನಲ್ಲಿ ಮಹಿಳೆಯ ಸರ ಕಸಿದ ದರೋಡೆಕೋರ: ವೀಡಿಯೋ ವೈರಲ್

ಗಾಜಿಯಾಬಾದ್: ಹಾಡಹಗಲೇ ಗನ್ ಪಾಯಿಂಟ್’ನಲ್ಲಿ ದರೋಡೆಕೋರನೋರ್ವ, ಮಹಿಳೆಯಿಂದ ಸರ ಮತ್ತು ಹದಿಹರೆಯದ ಯುವಕನಿಂದ ಮೊಬೈಲ್ ಫೋನ್ ಕಸಿದುಕೊಂಡಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಗಾಜಿಯಾಬಾದ್’ನ ಲೋನಿ ಪ್ರದೇಶದಲ್ಲಿ ನಡೆದಿದ್ದು, ಸರ...

ಗೋಧಿ ಚೀಲಗಳನ್ನು ಕದ್ದನೆಂದು ಟ್ರಕ್ ನ ಬಾನೆಟ್’ಗೆ ಕಟ್ಟಿ ಪೊಲೀಸ್ ಠಾಣೆಗೆ ಕರೆದೊಯ್ದ ಚಾಲಕ

ಚಂಡೀಗಢ: ಟ್ರಕ್’ನಿಂದ ಎರಡು ಚೀಲ ಗೋಧಿಯನ್ನು ಕದ್ದಿದ್ದಾನೆಂಬ ಆರೋಪದ ಮೇಲೆ ಕಾರ್ಮಿಕನೊಬ್ಬನನ್ನು  ಟ್ರಕ್’ನ ಬಾನೆಟ್’ಗೆ ಕಟ್ಟಿ ಪೊಲೀಸ್ ಠಾಣೆಗೆ ಕರೆದೊಯ್ದಿರುವ ಘಟನೆ ಪಂಜಾಬ್’ನ ಮುಕ್ತಸರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಕೇವಲ ಮಿಸ್ಡ್ ಕಾಲ್ ಮೂಲಕ ಸೈಬರ್ ದರೋಡೆ: ಬ್ಯಾಂಕ್ ಖಾತೆಯಿಂದ 50 ಲಕ್ಷ ರೂ. ಮಾಯ

ಹೊಸದಿಲ್ಲಿ: ಕೇವಲ ಮಿಸ್ಡ್ ಕಾಲ್‌ ಮೂಲಕ ಸೈಬರ್ ವಂಚಕರು ಭದ್ರತಾ ಸೇವೆಗಳ ಕಂಪೆನಿಯೊಂದರ ನಿರ್ದೇಶಕರ ಬ್ಯಾಂಕ್ ಖಾತೆಯಿಂದ 50 ಲಕ್ಷ ರೂಪಾಯಿ ಮೊತ್ತವನ್ನು ಎಗರಿಸಿದ ಘಟನೆ ದಕ್ಷಿಣ ದಿಲ್ಲಿಯಲ್ಲಿ ನಡೆದಿದೆ.ಭಾರತದಲ್ಲಿ ವ್ಯಕ್ತಿಯೊಬ್ಬನ ಖಾತೆಯಿಂದ...

ಕೊಳವೆ ಬಾವಿಗೆ ಬಿದ್ದು ಬಾಲಕ ಸಾವು: ಜಮೀನಿನ ಮಾಲೀಕನ ವಿರುದ್ಧ ಪ್ರಕರಣ ದಾಖಲು

ಭೋಪಾಲ್: ಮಧ್ಯಪ್ರದೇಶದಲ್ಲಿ ಎಂಟು ವರ್ಷದ ಬಾಲಕನೊಬ್ಬ ತೆರೆದ ಕೊಳವೆ ಬಾವಿಗೆ ಬಿದ್ದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನಿನ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ತೋಟದ ಮಾಲೀಕನನ್ನು ನಾನಕ್ರಾಮ್ ಚೌಹಾಣ್ ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶದ ಬೇತುಲ್...

ಮುಂಬೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ: ಕೂಗಾಟ, ತಳ್ಳಾಟ

ಮುಂಬೈ: ಅತಿಯಾದ ಪ್ರಯಾಣಿಕರ ದಟ್ಟಣೆಗೆ ಸಿಲುಕಿದ್ದ ದೆಹಲಿ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಗದ್ದಲ ಗಲಾಟೆ ಉಂಟಾಗಿತ್ತು. ಇದೀಗ ಈ ಸರದಿ ಮುಂಬಯಿ ವಿಮಾನ ನಿಲ್ದಾಣದ್ದು. ಇಲ್ಲಿಯೂ ಇಂತಹ ಗೊಂದಲಕ್ಕೆ ಸಿಲುಕಿ ತಡೆಗೋಡೆಗಳನ್ನು ದೂಡಿ...

ಸ್ಟಾಲಿನ್ ಸಂಪುಟಕ್ಕೆ ಉದಯನಿಧಿ ಸ್ಟಾಲಿನ್ ಸೇರ್ಪಡೆ

ಚೆನ್ನೈ: ಹಲವು ತಿಂಗಳ ಚರ್ಚೆ ನಂತರ, ಆಡಳಿತಾರೂಢ ಡಿಎಂಕೆಯ ಯುವ ಘಟಕದ ಕಾರ್ಯದರ್ಶಿ ಮತ್ತು ಶಾಸಕ ಉದಯನಿಧಿ ಅವರು ಬುಧವಾರ ತಮ್ಮ ತಂದೆ ಎಂ.ಕೆ.ಸ್ಟಾಲಿನ್ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 45...

ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಗೋವಿಂದ ಕಾರಜೋಳ: ನೀರಾವರಿ ಯೋಜನೆಗಳಿಗೆ ಅನುಮೋದನೆಗೆ ಮನವಿ

ನವದೆಹಲಿ: ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್’ರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ...

₹2 ಸಾವಿರ ಮುಖಬೆಲೆಯ ನೋಟನ್ನು ರದ್ದುಗೊಳಿಸಬೇಕು: ಸುಶೀಲ್ ಕುಮಾರ್ ಮೋದಿ ಒತ್ತಾಯ

ನವದೆಹಲಿ: ₹2 ಸಾವಿರ ಮುಖಬೆಲೆಯ ನೋಟುಗಳನ್ನು ಹಂತ ಹಂತವಾಗಿ ರದ್ದುಗೊಳಿಸಬೇಕು ಹಾಗೂ ಅವುಗಳನ್ನು ಹಿಂದಿರುಗಿಸಲು ನಾಗರಿಕರಿಗೆ ಎರಡು ವರ್ಷ ಕಾಲಾವಕಾಶ ನೀಡಬೇಕು ಎಂದು ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿ ಒತ್ತಾಯಿಸಿದ್ದಾರೆ. ಸೋಮವಾರ ರಾಜ್ಯಸಭೆಯ...
Join Whatsapp