ರಾಷ್ಟ್ರೀಯ

Yea ಎಂದು ಹೇಳಬೇಡಿ, ಇದು ಕಾಫಿ ಶಾಪ್ ಅಲ್ಲ: ವಿಚಾರಣೆಯ ಸಮಯದಲ್ಲಿ ವಕೀಲರಿಗೆ ಸಿಜೆಐ ಚಂದ್ರಚೂಡ್ ತರಾಟೆ

ದೆಹಲಿ: ನೀವು ಕೋರ್ಟ್ ಕೊಠಡಿಯಲ್ಲಿದ್ದೀರಿ ಹೊರತು ಕೆಫೆಯಲ್ಲಲ್ಲ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಪ್ರಕರಣವೊಂದಕ್ಕೆ ಸಂಬಂಧಿಸಿದ ವಿಚಾರಣೆ ವೇಳೆ ವಕೀಲರನ್ನು ತರಾಟೆಗೆ ತೆಗೆದುಕೊಂಡರು. ಸಿಜೆಐ ಚಂದ್ರಚೂಡ್ ವಕೀಲರಲ್ಲಿ ನೀವು ಎಲ್ಲದಕ್ಕೂ ‘yea’...

ವಾಯುಪಡೆ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಏರ್ ಮಾರ್ಷಲ್ ಎಪಿ ಸಿಂಗ್

ನವದೆಹಲಿ: ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರು ವಾಯುಪಡೆಯ ನೂತನ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. 5,000 ಗಂಟೆಗಳ ಯುದ್ಧ ವಿಮಾನ ಹಾರಾಟದ ಅನುಭವ ಹೊಂದಿರುವ ಅಮರ್ ಪ್ರೀತ್ ಸಿಂಗ್ ಈ ಹಿಂದೆ ವಾಯುಪಡೆಯ...

ಅತ್ಯಾಚಾರ ಪ್ರಕರಣ: ನಟ ಸಿದ್ದಿಕ್’ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ನಟಿಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಸಿದ್ದಿಕ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೇರಳ ಹೈಕೋರ್ಟ್ ಆದೇಶವನ್ನು...

ಕೋಲ್ಕತ್ತಾ: 150 ವರ್ಷಗಳ ಇತಿಹಾಸವಿರುವ ಟ್ರಾಮ್ ರೈಲು ಸಂಚಾರ ಸ್ಥಗಿತ

ಕೋಲ್ಕತ್ತಾ: ಕೋಲ್ಕತ್ತಾ ನಗರದ ಪುರಾತನ ಸಾರಿಗೆ ಟ್ರಾಂ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧರಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಸಾರಿಗೆ ಸಚಿವ ಸ್ನೇಹಾಸಿಸ್ ಚಕ್ರವರ್ತಿ, “ಪ್ರಯಾಣಿಕರಿಗೆ ವೇಗದ ಸಾರಿಗೆಯ ಅಗತ್ಯವಿದ್ದು,...

ಹಣ ವಂಚನೆ: ₹500 ಮುಖಬೆಲೆಯ ನಕಲಿ ನೋಟಿನಲ್ಲಿ ಗಾಂಧೀಜಿ ಬದಲು ಅನುಪಮ್ ಖೇರ್ ಫೋಟೊ!

ಬೆಂಗಳೂರು: ಗುಜರಾತ್ ನ ಚಿನ್ನಾಭರಣ ವ್ಯಾಪಾರಸ್ಥರೊಬ್ಬರಿಗೆ ವಂಚಕರು ₹500 ಮುಖಬೆಲೆಯ ₹1.3 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ನೀಡಿ ವಂಚಿಸಿರುವ ಘಟನೆ ನಡೆದಿದೆ. ಅಹಮದಾಬಾದ್ ನ ಮಾಣಿಕ್ ಚೌಕ್ ನ ಮೆಹುಲ್ ಠಕ್ಕರ್ ಅವರೇ...

ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಗ್ರೀನ್ ಸಿಗ್ನಲ್

ನವದೆಹಲಿ: ಅಕ್ರಮ ಗಣಿಗಾರಿಕೆಯ ಪ್ರಮುಖ ಆರೋಪಿ ಗಂಗಾವತಿ ವಿಧಾನಸಭೆ ಕ್ಷೇತ್ರದ ಹಾಲಿ ಶಾಸಕ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬಳ್ಳಾರಿ ಜಿಲ್ಲಾ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವು ಮಾಡಿದೆ. ಯಾವುದೇ...

ನೇಪಾಳದಲ್ಲಿ ಭಾರಿ ಮಳೆ: 200 ಮಂದಿ ಮೃತ್ಯು

ಕಠ್ಮಂಡು: ನೇಪಾಳದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿದ ಭಾರಿ ಮುಂಗಾರು ಮಳೆಯಿಂದ ದೊಡ್ಡ ಪ್ರಮಾಣದ ಹಾನಿಯಾಗಿದೆ. ಸದ್ಯ ಮಳೆ ಸ್ವಲ್ಪ ಕಡಿಮೆಯಾಗಿದ್ದು ಅವಶೇಷಗಳಿಂದ 200 ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಪರಿಹಾರ ಕಾರ್ಯಾಚರಣೆ ತಂಡ...

ಅಭಿವೃದ್ಧಿ ಹೊಂದಿದ ಭಾರತ ನೋಡಲು ಖರ್ಗೆ ಬದುಕಿರಬೇಕು: ಅಮಿತ್ ಶಾ

ನವದೆಹಲಿ: ಅಭಿವೃದ್ಧಿ ಹೊಂದಿದ ಭಾರತವ ನೋಡಲು ನೀವು ಬದುಕಿರಬೇಕು, ದೀರ್ಘ ಆಯುಷ್ಯ ನಿಮ್ಮದಾಗಲಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನನಗೆ ಈಗ 83 ವರ್ಷ,...
Join Whatsapp