ರಾಷ್ಟ್ರೀಯ

ಜಮ್ಮು ಕಾಶ್ಮೀರ | ಫಲಿತಾಂಶಕ್ಕೆ ಮೊದಲೇ ಐವರು ಶಾಸಕರಾಗಿ ಆಯ್ಕೆ; ಕಾಂಗ್ರೆಸ್ ಆಕ್ರೋಶ

ನವದೆಹಲಿ: ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶ ಪ್ರಕಟವಾಗುವುದಕ್ಕೆ ಮೊದಲೇ ಐವರು ಶಾಸಕರಾಗಿ ನಾಮನಿರ್ದೇಶನವಾಗಿದ್ದು, ಈ ಐವರು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಐವರು ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿದ್ದಾರೆ....

ಭೂಮಿ ಹಗರಣ ಆರೋಪ: ಲಾಲು, ಪುತ್ರರಿಗೆ ಜಾಮೀನು ನೀಡಿದ ದೆಹಲಿ ಕೋರ್ಟ್

ನವದೆಹಲಿ: ಆರ್ ಜೆಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಹಾಗೂ ಅವರ ಮಕ್ಕಳಾದ ತೇಜಸ್ವಿ ಯಾದವ್, ತೇಜ್ ಪ್ರತಾಪ್ ಯಾದವ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ. ರೈಲ್ವೆ ಇಲಾಖೆಯಲ್ಲಿನ...

ಉತ್ತರ ಪ್ರದೇಶ: ಶೂ ಹಾಕಿಕೊಂಡು ದೇಗುಲ ಪ್ರವೇಶಿಸಿದ ಅಧಿಕಾರಿ ಅಮಾನತು

ಮಿರ್ಜಾಪುರ: ಮಿರ್ಜಾಪುರ ಜಿಲ್ಲೆಯ ವಿದ್ಯಾವಾಸಿನಿ ದೇವಾಲಯಕ್ಕೆ ಶೂ ಹಾಕಿಕೊಂಡು ಪ್ರವೇಶಿಸಿದ ಆರೋಪದಡಿ ಜಿಲ್ಲಾ ಕೃಷಿ ಅಭಿವೃದ್ಧಿ ಸಹಾಯಕ ಅಧಿಕಾರಿಯನ್ನು(ಎಡಿಒ) ಕೆಲಸದಿಂದ ಅಮಾನತು ಮಾಡಲಾಗಿದೆ. ಉಪವಿಭಾಗಾಧಿಕಾರಿಯಾಗಿ ಆಗಿಯೂ ಕೆಲಸ ಮಾಡುತ್ತಿರುವ ಪ್ರತೀಕ್ ಕುಮಾರ್ ಸಿಂಗ್ ಶೂ...

ಅಂದು ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕಿ ಇಂದು ಡಾಕ್ಟರ್..!

ಬೀದಿ ಬೀದಿಯಲ್ಲಿ ಭಿಕ್ಷೆ ಬೇಡುತ್ತಾ, ಕಸದ ತೊಟ್ಟಿಯಲ್ಲಿ ತಿಂದು ಬಿಸಾಕಿದ ಹಳಸಿದ ಆಹಾರ ತಿಂದು ಬದುಕುತ್ತಿದ್ದ ಪುಟ್ಟ ಬಾಲಕಿ ಇಂದು ಡಾಕ್ಟರ್ ಆಗಿದ್ದಾರೆ. ಹಿಮಾಚಲ ಪ್ರದೇಶದ ಟಿಬೆಟನ್ ನಿರಾಶ್ರಿತರ ಶಿಬಿರದ ವಿದ್ಯಾರ್ಥಿನಿ ಪಿಂಕಿ ಹರ್ಯಾನ್...

ಭಾರತದ ಭದ್ರತೆಗೆ ಧಕ್ಕೆ ತರುವ ಕೆಲಸವನ್ನು ನಾವು ಮಾಡುವುದಿಲ್ಲ: ಮಾಲ್ಡೀವ್ಸ್ ಅಧ್ಯಕ್ಷ

ನವದೆಹಲಿ: ಭಾರತದ ಭದ್ರತೆಗೆ ಧಕ್ಕೆ ತರುವ ಕೆಲಸವನ್ನು ನಾವು ಎಂದೂ ಮಾಡುವುದಿಲ್ಲ’ ಎಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಹೇಳಿದ್ದಾರೆ. ನಾಲ್ಕು ದಿನಗಳ ಪ್ರವಾಸಕ್ಕಾಗಿ ನವದೆಹಲಿಗೆ ಆಗಮಿಸಿದ ಮಾಲ್ಡೀವ್ಸ್ ಅಧ್ಯಕ್ಷ, ಭಾರತದ ಭದ್ರತೆಯನ್ನು ಹಾಳುಮಾಡುವ...

ಪೋಕ್ಸೋ ಕೇಸ್: ಜಾನಿ ಮಾಸ್ಟರ್​ಗೆ ಘೋಷಿಸಿದ್ದ ರಾಷ್ಟ್ರಪ್ರಶಸ್ತಿ ರದ್ದು..!

ಮುಂಬೈ: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜಾನಿ ಮಾಸ್ಟರ್​ಗೆ ಮತ್ತೊಂದು ದೊಡ್ಡ ಶಾಕ್ ಸಿಕ್ಕಿದೆ. ಜಾನಿ ಮಾಸ್ಟರ್​ಗೆ ನೀಡಲಾಗಿದ್ದ ರಾಷ್ಟ್ರ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಅವರ ವಿರುದ್ಧ ಪೋಕ್ಸೊ...

ಚೆನ್ನೈ ಏರ್​ ಶೋ: ಉಸಿರುಗಟ್ಟಿ 5 ಮಂದಿ ಸಾವು, 200ಕ್ಕೂ ಅಧಿಕ ಮಂದಿ ಅಸ್ವಸ್ಥ

ಚೆನ್ನೈ: ಭಾರತೀಯ ವಾಯುಪಡೆಯ 92ನೇ ವಾರ್ಷಿಕೋತ್ಸವದ ನೆನಪಿನಲ್ಲಿ ಚೆನ್ನೈನ ಮರೀನಾ ಬೀಚ್​ನಲ್ಲಿ ಏರ್ ಶೋ ಆಯೋಜಿಸಿತ್ತು. ಈ ವೇಳೆ ಉಸಿರುಗಟ್ಟಿ ಐವರು ಸಾವನ್ನಪ್ಪಿದ್ದು, 200ಕ್ಕೂ ಅಧಿಕ ಮಂದಿ ಮೂರ್ಛೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಏರ್ ಶೋ...

ಬಿಜೆಪಿ ಉದ್ದೇಶಪೂರ್ವಕವಾಗಿ ಕೋಮುಗಲಭೆ ಎಬ್ಬಿಸುತ್ತಿದೆ: ರಾಹುಲ್ ಗಾಂಧಿ

ನವದೆಹಲಿ: ಗೋವಾದಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಕೋಮು ಗಲಭೆ ಎಬ್ಬಿಸುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ. ರಾಜ್ಯ ಮತ್ತು ಇಡೀ ಭಾರತದ ಜನರು ಈ ವಿಭಜನೆಯನ್ನು ನೋಡುವುದರಿಂದ ಆಡಳಿತ...
Join Whatsapp