ರಾಷ್ಟ್ರೀಯ

ವಯನಾಡು ಭೂಕುಸಿತ ಪ್ರದೇಶಕ್ಕೆ ಮೋದಿ ಭೇಟಿ, ಪರಿಶೀಲನೆ: ಸಂತ್ರಸ್ತರಿಗೆ ಸಾಂತ್ವನ

ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಭೂಕುಸಿತ ಪೀಡಿತ ಪ್ರದೇಶಗಳಿಗೆ ಇಂದು (ಶನಿವಾರ) ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪರಿಶೀಲನೆ ನಡೆಸಿದರು. ಕೇರಳದ ವಯನಾಡ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಭೂಕುಸಿತ...

ಕೋಲ್ಕತ್ತ | ಆಸ್ಪತ್ರೆಯಲ್ಲೇ ಕಿರಿಯ ವೈದ್ಯೆಯ ಶವ ಪತ್ತೆ ಪ್ರಕರಣ: ಪ್ರತಿಭಟನೆ ಬೆನ್ನಲೇ ಓರ್ವನ ಬಂಧನ

ಕೋಲ್ಕತ್ತ: ಕೋಲ್ಕತ್ತಾದ ಸರ್ಕಾರಿ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಶವ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹೆಚ್ಚಾಗುತ್ತಿರುವ ಬೆನ್ನಲೇ ಸಂಜೋಯ್ ರಾಯ್ ಎಂದು ಗುರುತಿಸಲಾದ ವ್ಯಕ್ತಿಯನ್ನು...

ದೇಶದ ಬಡವರು, ಬುಡಕಟ್ಟು ಜನರಿಗಾಗಿ ‘ಇಂಡಿಯಾ’ ಮೈತ್ರಿಕೂಟ ಹೋರಾಟ ನಡೆಸಲಿದೆ: ರಾಹುಲ್ ಗಾಂಧಿ

ನವದೆಹಲಿ: ‘ಇಂಡಿಯಾ’ ಮೈತ್ರಿಕೂಟವು ದೇಶದ ಬಡವರಿಗಾಗಿ, ಸೌಲಭ್ಯ ವಂಚಿತರು ಹಾಗೂ ಬುಡಕಟ್ಟು ಜನರಿಗಾಗಿ ಹೋರಾಟ ನಡೆಸಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ...

ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ

ಢಾಕಾ: ವಿದ್ಯಾರ್ಥಿಗಳ ಪ್ರತಿಭಟನೆ ಬೆನ್ನಲ್ಲೇ ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ರಾಜೀನಾಮೆ ನೀಡಿದ್ದಾರೆ. ಒಬೈದುಲ್ ಹಸನ್ ಅವರು ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಿಷ್ಠಾವಂತರಾಗಿದ್ದರು. ಈ...

ಸ್ವದೇಶಕ್ಕೆ ಆಗಮಿಸಿದ ಭಾರತೀಯ ಹಾಕಿ ತಂಡ: ಅದ್ದೂರಿ ಸ್ವಾಗತ!

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿತ ಪದಕ ವಿಜೇತ ಭಾರತೀಯ ಪುರುಷರ ಹಾಕಿ ತಂಡವು ಸ್ವದೇಶಕ್ಕೆ ಆಗಮಿಸಿದೆ. ಹರ್ಮಪ್ರೀತ್ ಸಿಂಗ್ ನೇತೃತ್ವದ ತಂಡ ಶನಿವಾರ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಅದ್ದೂರಿ ಸ್ವಾಗತ...

ಸಂವಿಧಾನಕ್ಕೆ ಬದ್ಧ; SC/ST ಕೆನೆಪದರಕ್ಕೆ ಅವಕಾಶವಿಲ್ಲ: ಕೇಂದ್ರ ಸರ್ಕಾರ

ನವದೆಹಲಿ: ಬಿಆರ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಲ್ಲಿ ಎಸ್ ಸಿ ಮತ್ತು ಎಸ್ ಟಿಗಳಿಗೆ ಮೀಸಲಾತಿಯಲ್ಲಿ ಕೆನೆ ಪದರಕ್ಕೆ ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಸಚಿವ ಸಂಪುಟ ಶುಕ್ರವಾರ ಪ್ರತಿಪಾದಿಸಿದೆ. ಉಪ ಕೋಟಾಗಳ ಕುರಿತು...

ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ

ವಯನಾಡ್: ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿಗೆ ಇಂದು(ಶನಿವಾರ) ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದುರಂತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡರು. ಕಣ್ಣೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಹೆಲಿಕಾಪ್ಟರ್ ಮೂಲಕ...

9 ಮಹಿಳೆಯರನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಕೊಲೆ: ಹಂತಕ ಕುಲ್ ದೀಪ್ ಬಂಧನ

ಲಖನೌ: ಉತ್ತರ ಪ್ರದೇಶ ಬರೇಲಿ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳಿನಿಂದ 9 ಮಂದಿ ಮಹಿಳೆಯರನ್ನು ಹತೈಗೈದಿದ್ದಾನೆ ಎನ್ನಲಾದ ಸರಣಿ ಹಂತಕನೊಬ್ಬನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ವಿವರಣೆಗಳ ಆಧಾರದ ಮೇಲೆ ಪೊಲೀಸರು ಮೂವರು ಶಂಕಿತರ...
Join Whatsapp