ರಾಷ್ಟ್ರೀಯ

ಮನೆಗೆ ಆಕಸ್ಮಿಕ ಬೆಂಕಿ; ಒಂದೇ ಕುಟುಂಬದ 6 ಮಂದಿ ಸಜೀವ ದಹನ

ಹೈದರಾಬಾದ್‌: ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಮಂಚರ್ಯಾಲ ಜಿಲ್ಲೆಯ ಮಂದಮರ್ರಿ ತಾಲೂಕಿನ ವೆಂಕಟಾಪುರದಲ್ಲಿ ನಡೆದಿದೆ. ಮನೆ ಯಜಮಾನ ಶಿವಯ್ಯ (50), ಪತ್ನಿ...

ಮಹಾರಾಷ್ಟ್ರ–ತೆಲಂಗಾಣ ಗಡಿ ವಿವಾದ| 14 ಗ್ರಾಮಗಳ ಜನರಿಗೆ ಎರಡೂ ರಾಜ್ಯಗಳ ಸವಲತ್ತು!

ಚಂದ್ರಾಪುರ: ಮಹಾರಾಷ್ಟ್ರ ಮತ್ತು ತೆಲಂಗಾಣ ಗಡಿಯ 14 ವಿವಾದಿತ ಗ್ರಾಮಗಳಲ್ಲಿ ವಾಸಿಸುವ ಜನರು ಎರಡೂ ರಾಜ್ಯಗಳು ಜಾರಿಗೊಳಿಸುವ ಸವಲತ್ತುಗಳನ್ನು ಪಡೆಯುತ್ತಿದ್ದಾರೆ. ಈ 14 ಗ್ರಾಮಗಳೂ ಮಹಾರಾಷ್ಟ್ರದ ನಕ್ಷೆಯ ಪ್ರಕಾರ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಜಿವಾಟಿ...

ಮೋದಿ ವಿರುದ್ಧ ಪಾಕ್ ವಿದೇಶಾಂಗ ಸಚಿವ ವಿವಾದಾತ್ಮಕ ಹೇಳಿಕೆ

ನವದೆಹಲಿ: ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಶುಕ್ರವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರ "ಒಸಾಮಾ ಬಿನ್ ಲಾಡೆನ್ ಗೆ ಆತಿಥ್ಯ" ಹೇಳಿಕೆಗೆ ವಿವಾದಾತ್ಮಕವಾಗಿ...

ಮೂರು ದಿನಗಳಿಂದ ಬಂಡೆಗಳ ಮಧ್ಯೆ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

ಹೈದರಾಬಾದ್: ಇಲ್ಲಿನ ಕಾಮಾರೆಡ್ಡಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬಂಡೆಗಳ ಮಧ್ಯೆ ಕಿರಿದಾದ ಸ್ಥಳದಲ್ಲಿ ಸಿಲುಕಿದ್ದ 36 ವರ್ಷದ ವ್ಯಕ್ತಿಯನ್ನು ಮೂರು ದಿನಗಳ ಬಳಿಕ ಗುರುವಾರ ಸುರಕ್ಷಿತವಾಗಿ ಪಾರು ಮಾಡಲಾಗಿದೆ. ಮಂಗಳವಾರ ಸ್ನೇಹಿತರೊಂದಿಗೆ ಅರಣ್ಯ ಪ್ರದೇಶಕ್ಕೆ...

ವಿದ್ಯುತ್ ಕಳ್ಳತನಕ್ಕೆ 18 ವರ್ಷ ಜೈಲು; ಅದೇನು ಕೊಲೆಯೇ ಎಂದು ಕೇಳಿ ತಕ್ಷಣ ಬಿಡುಗಡೆಗೆ ಆದೇಶಿಸಿದ ಸುಪ್ರೀಂಕೋರ್ಟ್

ನವದೆಹಲಿ: ಉತ್ತರ ಪ್ರದೇಶದ ವ್ಯಕ್ತಿಯೊಬ್ಬನಿಗೆ ವಿದ್ಯುತ್ ಕಳ್ಳತನ ಮಾಡಿದ್ದಕ್ಕಾಗಿ 18 ವರ್ಷ ಜೈಲು ಶಿಕ್ಷೆ ನೀಡಿದ್ದಕ್ಕೆ ಸರ್ವೋಚ್ಚ ನ್ಯಾಯಾಲಯವು ಇಂದು ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿ, ಇದೇನು ಕೊಲೆಯೇ ಎಂದು ಕಿಡಿಕಾರಿದೆ. ನಾಗರಿಕರೊಬ್ಬರ ಸ್ವಾತಂತ್ರ್ಯವನ್ನು ರದ್ದುಗೊಳಿಸಿದ...

5ನೇ ತರಗತಿಯ ವಿದ್ಯಾರ್ಥಿನಿಯನ್ನು ಬಾಲ್ಕನಿಯಿಂದ ಕೆಳಕ್ಕೆ ಎಸೆದ ಟೀಚರ್!

ನವದೆಹಲಿ: ದೆಹಲಿಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗೆ ಥಳಿಸಿ ಬಾಲ್ಕನಿಯಿಂದ ಕೆಳಕ್ಕೆಸೆದ ಆಘಾತಕಾರಿ ಘಟನೆ ನಡೆದಿದೆ. ದೆಹಲಿಯ ಕರೋಲ್’ಬಾಗ್’ನಲ್ಲಿಯ ಬಾಲಿಕಾ ವಿದ್ಯಾಲಯದಲ್ಲಿ ಶಿಕ್ಷಕಿ ಗೀತಾ ಅವರು ಶುಕ್ರವಾರ ಬಾಲಕಿಯನ್ನು ಬಾಲ್ಕನಿಯಿಂದ ಕೆಳಕ್ಕೆಸೆದು ಶಿಕ್ಷಣದ ಇಂದಿನ...

ಬಿಹಾರ ನಕಲಿ ಮದ್ಯ ದುರಂತ: ಸಾವಿನ ಸಂಖ್ಯೆ 60 ಕ್ಕೆ ಏರಿಕೆ

ಪಾಟ್ನಾ: ಬಿಹಾರದ ಸರನ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಸಿ ಸಂಭವಿಸಿದ ಛಾಪ್ರಾ ನಕಲಿ ಮದ್ಯ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 60ಕ್ಕೆ ಏರಿದೆ. ಛಾಪ್ರಾದಲ್ಲಿ ನಡೆದ ದುರಂತದ ಹಿನ್ನೆಲೆಯಲ್ಲಿ, ಮಾರ್ಹೌರಾ ಉಪ ವಿಭಾಗೀಯ ಪೊಲೀಸ್...

100 ದಿನ ಯಶಸ್ವಿಯಾಗಿ ಪೂರೈಸಿದ ಭಾರತ್ ಜೋಡೋ ಯಾತ್ರೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯು ಇಂದು ಯಶಸ್ವಿಯಾಗಿ ನೂರು ದಿನಗಳನ್ನು ಪೂರೈಸಿದೆ. ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆ ಸಾಗುತ್ತಿದ್ದು, ರಾಹುಲ್ ಗಾಂಧಿ, ಕೆ.ಸಿ...
Join Whatsapp